ಅಲ್-ಆರಾಫ್ · 129/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قَالُوا أُوذِينَا مِن قَبْلِ أَن تَأْتِيَنَا وَمِن بَعْدِ مَا جِئْتَنَا ۚ قَالَ عَسَىٰ رَبُّكُمْ أَن يُهْلِكَ عَدُوَّكُمْ وَيَسْتَخْلِفَكُمْ فِي الْأَرْضِ فَيَنظُرَ كَيْفَ تَعْمَلُونَ ۝١٢٩
Qaaloo oozeenaa min qabli an taatiyanaa wa mim ba`di maa ji`tanaa; qaala `asaa Rabbukum ai yuhlika `aduwwakum wa yastakhli fakum fil ardi fayanzura kaifa ta`maloon
📖 ಕನ್ನಡ ಅರ್ಥ
ಅವರ ಜನಾಂಗದವರು ಹೇಳಿದರು: ನಿಮ್ಮ ಅಗಮನಕ್ಕೆ ಮೊದಲೂ ಹಾಗೂ ನಿಮ್ಮ ಆಗಮನದ ನಂತರವೂ ನಾವು ಹಿಂಸೆಗೊಳಗಾದೆವು. ಮೂಸಾ ಹೇಳಿದರು: ಅಲ್ಲಾಹನು ಶೀಘ್ರವೇ ನಿಮ್ಮ ಶತ್ರುವನ್ನು ನಾಶಗೊಳಿಸುವನು ಮತ್ತು ನಿಮ್ಮನ್ನು ಅವನು ಈ ಭೂಮಿಯ ಉತ್ತರಾಧಿಕಾರಿಗಳನ್ನಾಗಿ ಮಾಡುವನು. ಅನಂತರ ಅವನು ನಿಮ್ಮ ಕಾರ್ಯ ವೈಖರಿಯನ್ನು ನೋಡುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 127-131 — ಸೂರಾ ಅಲ್-ಆರಾಫ್

127وَقَالَ الْمَلَأُ مِن قَوْمِ فِرْعَوْنَ أَتَذَرُ مُوسَىٰ وَقَوْمَهُ لِيُفْسِدُوا فِي الْأَرْضِ وَيَذَرَكَ وَآلِهَتَكَ ۚ قَالَ سَنُقَتِّلُ أَبْنَاءَهُمْ وَنَسْتَحْيِي نِسَاءَهُمْ وَإِنَّا فَوْقَهُمْ قَاهِرُونَ
ಫಿರ್‌ಔನ್‌ನ ಜನತೆಯ ಪ್ರಮುಖರು ಹೇಳಿದರು: ಭೂಮಿಯಲ್ಲಿ ಕ್ಷೆÆÃಭೆಯನ್ನುಂಟುಮಾಡುತ್ತಾ ಇರಲು, ನಿನ್ನನ್ನು ಹಾಗೂ ನಿನ್ನ ಆರಾಧ್ಯರನ್ನು ತೊರೆದು ಬಿಡಲು ನೀನು ಮೂಸಾ ಮತ್ತು ಅವರ ಜನರನ್ನು ಬಿಟ್ಟು ಬಿಡುವೆಯಾ? ಫಿರ್‌ಔನ್ ಹೇಳಿದನು: ನಾವು ಅವರ ಗಂಡು ಮಕ್ಕಳನ್ನು ಕೊಲ್ಲುವೆವು ಮತ್ತು ಅವರ ಸ್ತಿçÃಯರನ್ನು ಜೀವಂತವಾಗಿ ಬಿಟ್ಟುಬಿಡುವೆವು. ಮತ್ತು ಖಂಡಿತವಾಗಿಯು ನಾವು ಅವರ ಮೇಲೆ ಸರ್ವಾಧಿಕಾರವುಳ್ಳವರಾಗಿದ್ದೇವೆ.
128قَالَ مُوسَىٰ لِقَوْمِهِ اسْتَعِينُوا بِاللَّهِ وَاصْبِرُوا ۖ إِنَّ الْأَرْضَ لِلَّهِ يُورِثُهَا مَن يَشَاءُ مِنْ عِبَادِهِ ۖ وَالْعَاقِبَةُ لِلْمُتَّقِينَ
ಮೂಸಾ ತಮ್ಮ ಜನರೊಂದಿಗೆ ಹೇಳಿದರು: ನೀವು ಅಲ್ಲಾಹನೊಂದಿಗೆ ಸಹಾಯ ಬೇಡಿರಿ ಮತ್ತು ಸಹನೆಯನ್ನು ಪಾಲಿಸಿರಿ. ಖಂಡಿತವಾಗಿ ಭೂಮಿ ಅಲ್ಲಾಹನದ್ದಾಗಿದೆ. ಅವನು ತನ್ನ ದಾಸರ ಪೈಕಿ ತಾನಿಚ್ಛಿಸುವವರನ್ನು ಅದರ ವಾರಸುದಾರರನ್ನಾಗಿ ಮಾಡುವನು ಮತ್ತು ಅಂತಿಮ ಯಶಸ್ಸು ಅಲ್ಲಾಹನಲ್ಲಿ ಭಯಭಕ್ತಿ ಹೊಂದಿರುವ ಜನರಿಗಾಗಿರುತ್ತದೆ.
129قَالُوا أُوذِينَا مِن قَبْلِ أَن تَأْتِيَنَا وَمِن بَعْدِ مَا جِئْتَنَا ۚ قَالَ عَسَىٰ رَبُّكُمْ أَن يُهْلِكَ عَدُوَّكُمْ وَيَسْتَخْلِفَكُمْ فِي الْأَرْضِ فَيَنظُرَ كَيْفَ تَعْمَلُونَ
ಅವರ ಜನಾಂಗದವರು ಹೇಳಿದರು: ನಿಮ್ಮ ಅಗಮನಕ್ಕೆ ಮೊದಲೂ ಹಾಗೂ ನಿಮ್ಮ ಆಗಮನದ ನಂತರವೂ ನಾವು ಹಿಂಸೆಗೊಳಗಾದೆವು. ಮೂಸಾ ಹೇಳಿದರು: ಅಲ್ಲಾಹನು ಶೀಘ್ರವೇ ನಿಮ್ಮ ಶತ್ರುವನ್ನು ನಾಶಗೊಳಿಸುವನು ಮತ್ತು ನಿಮ್ಮನ್ನು ಅವನು ಈ ಭೂಮಿಯ ಉತ್ತರಾಧಿಕಾರಿಗಳನ್ನಾಗಿ ಮಾಡುವನು. ಅನಂತರ ಅವನು ನಿಮ್ಮ ಕಾರ್ಯ ವೈಖರಿಯನ್ನು ನೋಡುವನು.
130وَلَقَدْ أَخَذْنَا آلَ فِرْعَوْنَ بِالسِّنِينَ وَنَقْصٍ مِّنَ الثَّمَرَاتِ لَعَلَّهُمْ يَذَّكَّرُونَ
ಮತ್ತು ನಾವು ಫಿರ್‌ಔನನ ಜನರನ್ನು ಬರಗಾಲದಿಂದಲೂ, ಫಲಬೆಳೆಗಳ ಕೊರತೆಯಿಂದಲೂ ಪರೀಕ್ಷಿಸಿದೆವು; ಇದು ಅವರು ಉಪದೇಶ ಸ್ವೀಕರಿಸಲೆಂದಾಗಿತ್ತು.
131فَإِذَا جَاءَتْهُمُ الْحَسَنَةُ قَالُوا لَنَا هَٰذِهِ ۖ وَإِن تُصِبْهُمْ سَيِّئَةٌ يَطَّيَّرُوا بِمُوسَىٰ وَمَن مَّعَهُ ۗ أَلَا إِنَّمَا طَائِرُهُمْ عِندَ اللَّهِ وَلَٰكِنَّ أَكْثَرَهُمْ لَا يَعْلَمُونَ
ಅವರಿಗೆ ಒಳಿತೇನಾದರು ತಲುಪಿದರೆ ಇದು ನಮಗೆ ದಕ್ಕಬೇಕಾದದ್ದು ಎಂದು ಹೇಳುತ್ತಾರೆ ಮತ್ತು ಅವರಿಗೆ ಕೆಡುಕೇನಾದರು ಎದುರಾದರೆ ಅವರು ಅದನ್ನು ಮೂಸಾ ಮತ್ತು ಅವರ ಸಂಗಡಿಗರ ಅಪಶಕುನವೆಂದು ಹೇಳುತ್ತಾರೆ. ತಿಳಿದುಕೊಳ್ಳಿರಿ, ಅವರ ಅಪಶÀಕುನವು ಅಲ್ಲಾಹನ ಬಳಿಯಿದೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
129ಆಯತ್

ಅನುವಾದ — ಅಲ್-ಆರಾಫ್ 129

ಸೂರಾ ಅಲ್-ಆರಾಫ್ ಆಯತ್ 129 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಜನಾಂಗದವರು ಹೇಳಿದರು: ನಿಮ್ಮ ಅಗಮನಕ್ಕೆ ಮೊದಲೂ ಹಾಗೂ ನಿಮ್ಮ ಆಗಮನದ ನಂತರವೂ…

ಸೂರಾ ಆಯತ್ 129/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 127–131. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers