ಅಲ್-ಆರಾಫ್ · 13/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قَالَ فَاهْبِطْ مِنْهَا فَمَا يَكُونُ لَكَ أَن تَتَكَبَّرَ فِيهَا فَاخْرُجْ إِنَّكَ مِنَ الصَّاغِرِينَ ۝١٣
Qaala fahbit minhaa famaa yakoonu laka an tatakabbara feehaa fakhruj innaka minas saaghireen
📖 ಕನ್ನಡ ಅರ್ಥ
ಅಲ್ಲಾಹನು ಹೇಳಿದನು: ನೀನು ಇಲ್ಲಿಂದ (ಈ ಸ್ವರ್ಗದಿಂದ) ಇಳಿದುಬಿಡು. ಆಕಾಶದಲ್ಲಿದ್ದುಕೊಂಡು ನಿನಗೆ ಅಹಂಕಾರ ತೋರಲು ಯಾವುದೇ ಹಕ್ಕಿರುವುದಿಲ್ಲ. ನೀನು ತೊಲಗು, ನಿಸ್ಸಂಶಯವಾಗಿಯು ನೀನು ನಿಂದ್ಯರಲ್ಲಿ ಸೇರಿರುವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 11-15 — ಸೂರಾ ಅಲ್-ಆರಾಫ್

11وَلَقَدْ خَلَقْنَاكُمْ ثُمَّ صَوَّرْنَاكُمْ ثُمَّ قُلْنَا لِلْمَلَائِكَةِ اسْجُدُوا لِآدَمَ فَسَجَدُوا إِلَّا إِبْلِيسَ لَمْ يَكُن مِّنَ السَّاجِدِينَ
ಖಂಡಿತವಾಗಿಯು ನಾವು ನಿಮ್ಮನ್ನು ಸೃಷ್ಟಿಸಿದೆವು ಮತ್ತು ನಿಮಗೆ ರೂಪವನ್ನು ನೀಡಿದೆವು. ನಂತರ ನಾವು ಆದಮರಿಗೆ ಸಾಷ್ಟಾಂಗವೆರಗಿರಿ. ಎಂದು ದೇವಚರರೊಂದಿಗೆ ಹೇಳಿದೆವು. ಆಗ ಅವರು ಸಾಷ್ಟಾಂಗವೆರಗಿದರು,; ಇಬ್ಲೀಸನ ಹೊರತು. ಅವನು ಸಾಷ್ಟಾಂಗವೆರಗುವವರಲ್ಲಿ ಸೇರಲಿಲ್ಲ.
12قَالَ مَا مَنَعَكَ أَلَّا تَسْجُدَ إِذْ أَمَرْتُكَ ۖ قَالَ أَنَا خَيْرٌ مِّنْهُ خَلَقْتَنِي مِن نَّارٍ وَخَلَقْتَهُ مِن طِينٍ
ಅಲ್ಲಾಹನು ಹೇಳಿದನು: ನಾನು ನಿನಗೆ ಆಜ್ಞೆ ನೀಡಿರುವಾಗ ನೀನು ಸಾಷ್ಟಾಂಗವೆರಗದಿರಲು ನಿನಗೆ ಅದ್ಯಾವ ವಸ್ತು ತಡೆಯಿತು; ಅವನು ಹೇಳಿದನು: ನಾನು ಅವನಿಗಿಂತಲು ಉತ್ತಮನಾಗಿದ್ದೇನೆ. ನೀನು ನನ್ನನ್ನು ಅಗ್ನಿಯಿಂದ ಸೃಷ್ಟಿಸಿರುವೆ ಮತ್ತು ಅವನನ್ನು ಮಣ್ಣಿನಿಂದ ಸೃಷ್ಟಿಸಿರುವೆ.
13قَالَ فَاهْبِطْ مِنْهَا فَمَا يَكُونُ لَكَ أَن تَتَكَبَّرَ فِيهَا فَاخْرُجْ إِنَّكَ مِنَ الصَّاغِرِينَ
ಅಲ್ಲಾಹನು ಹೇಳಿದನು: ನೀನು ಇಲ್ಲಿಂದ (ಈ ಸ್ವರ್ಗದಿಂದ) ಇಳಿದುಬಿಡು. ಆಕಾಶದಲ್ಲಿದ್ದುಕೊಂಡು ನಿನಗೆ ಅಹಂಕಾರ ತೋರಲು ಯಾವುದೇ ಹಕ್ಕಿರುವುದಿಲ್ಲ. ನೀನು ತೊಲಗು, ನಿಸ್ಸಂಶಯವಾಗಿಯು ನೀನು ನಿಂದ್ಯರಲ್ಲಿ ಸೇರಿರುವೆ.
14قَالَ أَنظِرْنِي إِلَىٰ يَوْمِ يُبْعَثُونَ
ಜನರನ್ನು ಪುನರುತ್ಥಾನಗೊಳಿಸುವವರೆಗೆ ನೀನು ನನಗೆ ಕಾಲವಕಾಶವನ್ನು ನೀಡು ಎಂದು ಕೇಳಿದನು.
15قَالَ إِنَّكَ مِنَ الْمُنظَرِينَ
ಅಲ್ಲಾಹನು ಹೇಳಿದನು: ನಿನಗೆ ಕಾಲಾವಕಾಶ ನೀಡಲಾಗಿದೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
13ಆಯತ್

ಅನುವಾದ — ಅಲ್-ಆರಾಫ್ 13

ಸೂರಾ ಅಲ್-ಆರಾಫ್ ಆಯತ್ 13 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೇಳಿದನು: ನೀನು ಇಲ್ಲಿಂದ (ಈ ಸ್ವರ್ಗದಿಂದ) ಇಳಿದುಬಿಡು. ಆಕಾಶದಲ್ಲಿದ್ದುಕೊಂಡು ನಿನಗೆ ಅಹಂಕಾರ…

ಸೂರಾ ಆಯತ್ 13/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 11–15. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers