ಅಲ್-ಆರಾಫ್ · 131/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
فَإِذَا جَاءَتْهُمُ الْحَسَنَةُ قَالُوا لَنَا هَٰذِهِ ۖ وَإِن تُصِبْهُمْ سَيِّئَةٌ يَطَّيَّرُوا بِمُوسَىٰ وَمَن مَّعَهُ ۗ أَلَا إِنَّمَا طَائِرُهُمْ عِندَ اللَّهِ وَلَٰكِنَّ أَكْثَرَهُمْ لَا يَعْلَمُونَ ۝١٣١
Fa izaa jaaa`at humul hasanatu qaaloo lanaa haazihee wa in tusibhum saiyi`atuny yattaiyaroo bi Moosaa wa mam ma`ah; alaaa innamaa taaa`iruhum `indal laahi wa laakinna aksarahum laa ya`lamoon
📖 ಕನ್ನಡ ಅರ್ಥ
ಅವರಿಗೆ ಒಳಿತೇನಾದರು ತಲುಪಿದರೆ ಇದು ನಮಗೆ ದಕ್ಕಬೇಕಾದದ್ದು ಎಂದು ಹೇಳುತ್ತಾರೆ ಮತ್ತು ಅವರಿಗೆ ಕೆಡುಕೇನಾದರು ಎದುರಾದರೆ ಅವರು ಅದನ್ನು ಮೂಸಾ ಮತ್ತು ಅವರ ಸಂಗಡಿಗರ ಅಪಶಕುನವೆಂದು ಹೇಳುತ್ತಾರೆ. ತಿಳಿದುಕೊಳ್ಳಿರಿ, ಅವರ ಅಪಶÀಕುನವು ಅಲ್ಲಾಹನ ಬಳಿಯಿದೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 129-133 — ಸೂರಾ ಅಲ್-ಆರಾಫ್

129قَالُوا أُوذِينَا مِن قَبْلِ أَن تَأْتِيَنَا وَمِن بَعْدِ مَا جِئْتَنَا ۚ قَالَ عَسَىٰ رَبُّكُمْ أَن يُهْلِكَ عَدُوَّكُمْ وَيَسْتَخْلِفَكُمْ فِي الْأَرْضِ فَيَنظُرَ كَيْفَ تَعْمَلُونَ
ಅವರ ಜನಾಂಗದವರು ಹೇಳಿದರು: ನಿಮ್ಮ ಅಗಮನಕ್ಕೆ ಮೊದಲೂ ಹಾಗೂ ನಿಮ್ಮ ಆಗಮನದ ನಂತರವೂ ನಾವು ಹಿಂಸೆಗೊಳಗಾದೆವು. ಮೂಸಾ ಹೇಳಿದರು: ಅಲ್ಲಾಹನು ಶೀಘ್ರವೇ ನಿಮ್ಮ ಶತ್ರುವನ್ನು ನಾಶಗೊಳಿಸುವನು ಮತ್ತು ನಿಮ್ಮನ್ನು ಅವನು ಈ ಭೂಮಿಯ ಉತ್ತರಾಧಿಕಾರಿಗಳನ್ನಾಗಿ ಮಾಡುವನು. ಅನಂತರ ಅವನು ನಿಮ್ಮ ಕಾರ್ಯ ವೈಖರಿಯನ್ನು ನೋಡುವನು.
130وَلَقَدْ أَخَذْنَا آلَ فِرْعَوْنَ بِالسِّنِينَ وَنَقْصٍ مِّنَ الثَّمَرَاتِ لَعَلَّهُمْ يَذَّكَّرُونَ
ಮತ್ತು ನಾವು ಫಿರ್‌ಔನನ ಜನರನ್ನು ಬರಗಾಲದಿಂದಲೂ, ಫಲಬೆಳೆಗಳ ಕೊರತೆಯಿಂದಲೂ ಪರೀಕ್ಷಿಸಿದೆವು; ಇದು ಅವರು ಉಪದೇಶ ಸ್ವೀಕರಿಸಲೆಂದಾಗಿತ್ತು.
131فَإِذَا جَاءَتْهُمُ الْحَسَنَةُ قَالُوا لَنَا هَٰذِهِ ۖ وَإِن تُصِبْهُمْ سَيِّئَةٌ يَطَّيَّرُوا بِمُوسَىٰ وَمَن مَّعَهُ ۗ أَلَا إِنَّمَا طَائِرُهُمْ عِندَ اللَّهِ وَلَٰكِنَّ أَكْثَرَهُمْ لَا يَعْلَمُونَ
ಅವರಿಗೆ ಒಳಿತೇನಾದರು ತಲುಪಿದರೆ ಇದು ನಮಗೆ ದಕ್ಕಬೇಕಾದದ್ದು ಎಂದು ಹೇಳುತ್ತಾರೆ ಮತ್ತು ಅವರಿಗೆ ಕೆಡುಕೇನಾದರು ಎದುರಾದರೆ ಅವರು ಅದನ್ನು ಮೂಸಾ ಮತ್ತು ಅವರ ಸಂಗಡಿಗರ ಅಪಶಕುನವೆಂದು ಹೇಳುತ್ತಾರೆ. ತಿಳಿದುಕೊಳ್ಳಿರಿ, ಅವರ ಅಪಶÀಕುನವು ಅಲ್ಲಾಹನ ಬಳಿಯಿದೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
132وَقَالُوا مَهْمَا تَأْتِنَا بِهِ مِنْ آيَةٍ لِّتَسْحَرَنَا بِهَا فَمَا نَحْنُ لَكَ بِمُؤْمِنِينَ
ಮತ್ತು ಫಿರ್‌ಔನ್‌ನ ಜನರು ಹೇಳಿದರು: ನೀನು ನಮ್ಮನ್ನು ವಶೀಕರಿಸಲು ಎಂತಹ ದೃಷ್ಟಾಂತವನ್ನು ತಂದರೂ, ನಾವು ನಿನ್ನ ಮೇಲೆ ವಿಶ್ವಾಸವಿಡಲಾರೆವು.
133فَأَرْسَلْنَا عَلَيْهِمُ الطُّوفَانَ وَالْجَرَادَ وَالْقُمَّلَ وَالضَّفَادِعَ وَالدَّمَ آيَاتٍ مُّفَصَّلَاتٍ فَاسْتَكْبَرُوا وَكَانُوا قَوْمًا مُّجْرِمِينَ
ಅನಂತರ ನಾವು ಅವರ ವಿರುದ್ಧ ಚಂಡಮಾರುತ, ಮಿಡತೆ, ಹೇನು, ಕಪ್ಪೆ, ರಕ್ತ ಮುಂತಾದ ಸ್ಪಷ್ಟ (ಎಚ್ಚರಿಕೆ ನೀಡುವ) ದೃಷ್ಟಾಂತಗಳನ್ನು ಕಳುಹಿಸಿದೆವು. ಆದರೆ ಅವರು ಅಹಂಭಾವ ತೋರಿದರು ಮತ್ತು ಅವರು ಅಪರಾಧಿಗಳಾದ ಒಂದು ಜನಾಂಗವಾಗಿದ್ದರು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
131ಆಯತ್

ಅನುವಾದ — ಅಲ್-ಆರಾಫ್ 131

ಸೂರಾ ಅಲ್-ಆರಾಫ್ ಆಯತ್ 131 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಒಳಿತೇನಾದರು ತಲುಪಿದರೆ ಇದು ನಮಗೆ ದಕ್ಕಬೇಕಾದದ್ದು ಎಂದು ಹೇಳುತ್ತಾರೆ ಮತ್ತು ಅವರಿಗೆ…

ಸೂರಾ ಆಯತ್ 131/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 129–133. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers