ಅಲ್-ಆರಾಫ್ · 132/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَقَالُوا مَهْمَا تَأْتِنَا بِهِ مِنْ آيَةٍ لِّتَسْحَرَنَا بِهَا فَمَا نَحْنُ لَكَ بِمُؤْمِنِينَ ۝١٣٢
Wa qaaloo mahmaa taatinaa bihee min Aayatil litasharanaa bihaa famaa nahnu laka bimu`mineen
📖 ಕನ್ನಡ ಅರ್ಥ
ಮತ್ತು ಫಿರ್‌ಔನ್‌ನ ಜನರು ಹೇಳಿದರು: ನೀನು ನಮ್ಮನ್ನು ವಶೀಕರಿಸಲು ಎಂತಹ ದೃಷ್ಟಾಂತವನ್ನು ತಂದರೂ, ನಾವು ನಿನ್ನ ಮೇಲೆ ವಿಶ್ವಾಸವಿಡಲಾರೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 130-134 — ಸೂರಾ ಅಲ್-ಆರಾಫ್

130وَلَقَدْ أَخَذْنَا آلَ فِرْعَوْنَ بِالسِّنِينَ وَنَقْصٍ مِّنَ الثَّمَرَاتِ لَعَلَّهُمْ يَذَّكَّرُونَ
ಮತ್ತು ನಾವು ಫಿರ್‌ಔನನ ಜನರನ್ನು ಬರಗಾಲದಿಂದಲೂ, ಫಲಬೆಳೆಗಳ ಕೊರತೆಯಿಂದಲೂ ಪರೀಕ್ಷಿಸಿದೆವು; ಇದು ಅವರು ಉಪದೇಶ ಸ್ವೀಕರಿಸಲೆಂದಾಗಿತ್ತು.
131فَإِذَا جَاءَتْهُمُ الْحَسَنَةُ قَالُوا لَنَا هَٰذِهِ ۖ وَإِن تُصِبْهُمْ سَيِّئَةٌ يَطَّيَّرُوا بِمُوسَىٰ وَمَن مَّعَهُ ۗ أَلَا إِنَّمَا طَائِرُهُمْ عِندَ اللَّهِ وَلَٰكِنَّ أَكْثَرَهُمْ لَا يَعْلَمُونَ
ಅವರಿಗೆ ಒಳಿತೇನಾದರು ತಲುಪಿದರೆ ಇದು ನಮಗೆ ದಕ್ಕಬೇಕಾದದ್ದು ಎಂದು ಹೇಳುತ್ತಾರೆ ಮತ್ತು ಅವರಿಗೆ ಕೆಡುಕೇನಾದರು ಎದುರಾದರೆ ಅವರು ಅದನ್ನು ಮೂಸಾ ಮತ್ತು ಅವರ ಸಂಗಡಿಗರ ಅಪಶಕುನವೆಂದು ಹೇಳುತ್ತಾರೆ. ತಿಳಿದುಕೊಳ್ಳಿರಿ, ಅವರ ಅಪಶÀಕುನವು ಅಲ್ಲಾಹನ ಬಳಿಯಿದೆ. ಆದರೆ ಅವರಲ್ಲಿ ಹೆಚ್ಚಿನವರು ಅರಿಯುವುದಿಲ್ಲ.
132وَقَالُوا مَهْمَا تَأْتِنَا بِهِ مِنْ آيَةٍ لِّتَسْحَرَنَا بِهَا فَمَا نَحْنُ لَكَ بِمُؤْمِنِينَ
ಮತ್ತು ಫಿರ್‌ಔನ್‌ನ ಜನರು ಹೇಳಿದರು: ನೀನು ನಮ್ಮನ್ನು ವಶೀಕರಿಸಲು ಎಂತಹ ದೃಷ್ಟಾಂತವನ್ನು ತಂದರೂ, ನಾವು ನಿನ್ನ ಮೇಲೆ ವಿಶ್ವಾಸವಿಡಲಾರೆವು.
133فَأَرْسَلْنَا عَلَيْهِمُ الطُّوفَانَ وَالْجَرَادَ وَالْقُمَّلَ وَالضَّفَادِعَ وَالدَّمَ آيَاتٍ مُّفَصَّلَاتٍ فَاسْتَكْبَرُوا وَكَانُوا قَوْمًا مُّجْرِمِينَ
ಅನಂತರ ನಾವು ಅವರ ವಿರುದ್ಧ ಚಂಡಮಾರುತ, ಮಿಡತೆ, ಹೇನು, ಕಪ್ಪೆ, ರಕ್ತ ಮುಂತಾದ ಸ್ಪಷ್ಟ (ಎಚ್ಚರಿಕೆ ನೀಡುವ) ದೃಷ್ಟಾಂತಗಳನ್ನು ಕಳುಹಿಸಿದೆವು. ಆದರೆ ಅವರು ಅಹಂಭಾವ ತೋರಿದರು ಮತ್ತು ಅವರು ಅಪರಾಧಿಗಳಾದ ಒಂದು ಜನಾಂಗವಾಗಿದ್ದರು.
134وَلَمَّا وَقَعَ عَلَيْهِمُ الرِّجْزُ قَالُوا يَا مُوسَى ادْعُ لَنَا رَبَّكَ بِمَا عَهِدَ عِندَكَ ۖ لَئِن كَشَفْتَ عَنَّا الرِّجْزَ لَنُؤْمِنَنَّ لَكَ وَلَنُرْسِلَنَّ مَعَكَ بَنِي إِسْرَائِيلَ
ಮತ್ತು ಶಿಕ್ಷೆಯು ಅವರಿಗೆ ಬಾಧಿಸಿದಾಗ ಅವರು ಹೇಳಿದರು: ಓ ಮೂಸಾ, ನಿಮ್ಮ ಪ್ರಭು ನಿಮ್ಮೊಂದಿಗೆ ಮಾಡಿದ ಕರಾರಿನ ಆಧಾರದಲ್ಲಿ ಅವನೊಂದಿಗೆ ನಮಗಾಗಿ ಪ್ರಾರ್ಥಿಸಿರಿ. ನೀವು ಈ ಶಿಕ್ಷೆಯನ್ನು ನಮ್ಮಿಂದ ಸರಿಸಿ ಬಿಟ್ಟರೆ ಖಂಡಿತವಾಗಿಯು ನಾವು ನಿಮ್ಮ ಮಾತಿನಂತೆ ಸತ್ಯವಿಶ್ವಾಸವಿಡುವೆವು ಮತ್ತು ಇಸ್ರಾಯೀಲ್ ಸಂತತಿಗಳನ್ನು ನಿಮ್ಮ ಜೊತೆ ಕಳುಹಿಸಿ ಕೊಡುವೆವು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
132ಆಯತ್

ಅನುವಾದ — ಅಲ್-ಆರಾಫ್ 132

ಸೂರಾ ಅಲ್-ಆರಾಫ್ ಆಯತ್ 132 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಫಿರ್‌ಔನ್‌ನ ಜನರು ಹೇಳಿದರು: ನೀನು ನಮ್ಮನ್ನು ವಶೀಕರಿಸಲು ಎಂತಹ ದೃಷ್ಟಾಂತವನ್ನು ತಂದರೂ,…

ಸೂರಾ ಆಯತ್ 132/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 130–134. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers