ಅಲ್-ಆರಾಫ್ · 134/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَلَمَّا وَقَعَ عَلَيْهِمُ الرِّجْزُ قَالُوا يَا مُوسَى ادْعُ لَنَا رَبَّكَ بِمَا عَهِدَ عِندَكَ ۖ لَئِن كَشَفْتَ عَنَّا الرِّجْزَ لَنُؤْمِنَنَّ لَكَ وَلَنُرْسِلَنَّ مَعَكَ بَنِي إِسْرَائِيلَ ۝١٣٤
Wa lammaa waqa`a `alaihimur rijzu qaaloo ya Moosad-u lanaa rabbaka bimaa `ahida `indaka la`in kashafta `annar rijza lanu `minanna laka wa lanursilanna ma`aka Banee Israaa`eel
📖 ಕನ್ನಡ ಅರ್ಥ
ಮತ್ತು ಶಿಕ್ಷೆಯು ಅವರಿಗೆ ಬಾಧಿಸಿದಾಗ ಅವರು ಹೇಳಿದರು: ಓ ಮೂಸಾ, ನಿಮ್ಮ ಪ್ರಭು ನಿಮ್ಮೊಂದಿಗೆ ಮಾಡಿದ ಕರಾರಿನ ಆಧಾರದಲ್ಲಿ ಅವನೊಂದಿಗೆ ನಮಗಾಗಿ ಪ್ರಾರ್ಥಿಸಿರಿ. ನೀವು ಈ ಶಿಕ್ಷೆಯನ್ನು ನಮ್ಮಿಂದ ಸರಿಸಿ ಬಿಟ್ಟರೆ ಖಂಡಿತವಾಗಿಯು ನಾವು ನಿಮ್ಮ ಮಾತಿನಂತೆ ಸತ್ಯವಿಶ್ವಾಸವಿಡುವೆವು ಮತ್ತು ಇಸ್ರಾಯೀಲ್ ಸಂತತಿಗಳನ್ನು ನಿಮ್ಮ ಜೊತೆ ಕಳುಹಿಸಿ ಕೊಡುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 132-136 — ಸೂರಾ ಅಲ್-ಆರಾಫ್

132وَقَالُوا مَهْمَا تَأْتِنَا بِهِ مِنْ آيَةٍ لِّتَسْحَرَنَا بِهَا فَمَا نَحْنُ لَكَ بِمُؤْمِنِينَ
ಮತ್ತು ಫಿರ್‌ಔನ್‌ನ ಜನರು ಹೇಳಿದರು: ನೀನು ನಮ್ಮನ್ನು ವಶೀಕರಿಸಲು ಎಂತಹ ದೃಷ್ಟಾಂತವನ್ನು ತಂದರೂ, ನಾವು ನಿನ್ನ ಮೇಲೆ ವಿಶ್ವಾಸವಿಡಲಾರೆವು.
133فَأَرْسَلْنَا عَلَيْهِمُ الطُّوفَانَ وَالْجَرَادَ وَالْقُمَّلَ وَالضَّفَادِعَ وَالدَّمَ آيَاتٍ مُّفَصَّلَاتٍ فَاسْتَكْبَرُوا وَكَانُوا قَوْمًا مُّجْرِمِينَ
ಅನಂತರ ನಾವು ಅವರ ವಿರುದ್ಧ ಚಂಡಮಾರುತ, ಮಿಡತೆ, ಹೇನು, ಕಪ್ಪೆ, ರಕ್ತ ಮುಂತಾದ ಸ್ಪಷ್ಟ (ಎಚ್ಚರಿಕೆ ನೀಡುವ) ದೃಷ್ಟಾಂತಗಳನ್ನು ಕಳುಹಿಸಿದೆವು. ಆದರೆ ಅವರು ಅಹಂಭಾವ ತೋರಿದರು ಮತ್ತು ಅವರು ಅಪರಾಧಿಗಳಾದ ಒಂದು ಜನಾಂಗವಾಗಿದ್ದರು.
134وَلَمَّا وَقَعَ عَلَيْهِمُ الرِّجْزُ قَالُوا يَا مُوسَى ادْعُ لَنَا رَبَّكَ بِمَا عَهِدَ عِندَكَ ۖ لَئِن كَشَفْتَ عَنَّا الرِّجْزَ لَنُؤْمِنَنَّ لَكَ وَلَنُرْسِلَنَّ مَعَكَ بَنِي إِسْرَائِيلَ
ಮತ್ತು ಶಿಕ್ಷೆಯು ಅವರಿಗೆ ಬಾಧಿಸಿದಾಗ ಅವರು ಹೇಳಿದರು: ಓ ಮೂಸಾ, ನಿಮ್ಮ ಪ್ರಭು ನಿಮ್ಮೊಂದಿಗೆ ಮಾಡಿದ ಕರಾರಿನ ಆಧಾರದಲ್ಲಿ ಅವನೊಂದಿಗೆ ನಮಗಾಗಿ ಪ್ರಾರ್ಥಿಸಿರಿ. ನೀವು ಈ ಶಿಕ್ಷೆಯನ್ನು ನಮ್ಮಿಂದ ಸರಿಸಿ ಬಿಟ್ಟರೆ ಖಂಡಿತವಾಗಿಯು ನಾವು ನಿಮ್ಮ ಮಾತಿನಂತೆ ಸತ್ಯವಿಶ್ವಾಸವಿಡುವೆವು ಮತ್ತು ಇಸ್ರಾಯೀಲ್ ಸಂತತಿಗಳನ್ನು ನಿಮ್ಮ ಜೊತೆ ಕಳುಹಿಸಿ ಕೊಡುವೆವು.
135فَلَمَّا كَشَفْنَا عَنْهُمُ الرِّجْزَ إِلَىٰ أَجَلٍ هُم بَالِغُوهُ إِذَا هُمْ يَنكُثُونَ
ಬಳಿಕ ಅವರು ತಲುಪಬೇಕಾದ ಒಂದು ಅವಧಿಯವರೆಗೆ ನಾವು ಅವರಿಂದ ಆ ಶಿಕ್ಷೆಯನ್ನು ಸರಿಸಿ ಬಿಟ್ಟರೆ ಕೂಡಲೇ ಅವರು ವಾಗ್ದಾನ ಉಲ್ಲಂಘಿಸತೊಡಗುತ್ತಾರೆ.
136فَانتَقَمْنَا مِنْهُمْ فَأَغْرَقْنَاهُمْ فِي الْيَمِّ بِأَنَّهُمْ كَذَّبُوا بِآيَاتِنَا وَكَانُوا عَنْهَا غَافِلِينَ
ಅನಂತರ ನಾವು ಅವರೊಂದಿಗೆ ಪ್ರತೀಕಾರ ಕ್ರಮವನ್ನೂ ಕೈಗೊಂಡೆವು; ಇದು ಅವರು ನಮ್ಮ ದೃಷ್ಟಾಂತಗಳನ್ನು ಧಿಕ್ಕರಿಸುತ್ತಿದ್ದುದ್ದರ ನಿಮಿತ್ತ ಮತ್ತು ಅವುಗಳ ಕುರಿತು ನಿರ್ಲಕ್ಷö್ಯತನ ತೋರುತ್ತಿದ್ದುದ್ದರ ನಿಮಿತ್ತ ನಾವು ಅವರನ್ನು ಸಮುದ್ರದಲ್ಲಿ ಮುಳಿಗಿಸಿ ಬಿಟ್ಟೆವು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
134ಆಯತ್

ಅನುವಾದ — ಅಲ್-ಆರಾಫ್ 134

ಸೂರಾ ಅಲ್-ಆರಾಫ್ ಆಯತ್ 134 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಶಿಕ್ಷೆಯು ಅವರಿಗೆ ಬಾಧಿಸಿದಾಗ ಅವರು ಹೇಳಿದರು: ಓ ಮೂಸಾ, ನಿಮ್ಮ ಪ್ರಭು…

ಸೂರಾ ಆಯತ್ 134/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 132–136. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers