ಅಲ್-ಆರಾಫ್ · 138/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَجَاوَزْنَا بِبَنِي إِسْرَائِيلَ الْبَحْرَ فَأَتَوْا عَلَىٰ قَوْمٍ يَعْكُفُونَ عَلَىٰ أَصْنَامٍ لَّهُمْ ۚ قَالُوا يَا مُوسَى اجْعَل لَّنَا إِلَٰهًا كَمَا لَهُمْ آلِهَةٌ ۚ قَالَ إِنَّكُمْ قَوْمٌ تَجْهَلُونَ ۝١٣٨
Wa jaawaznaa bi Banneee Israaa`eelal bahra fa ataw `alaa qawminy ya`kufoona `alaaa asnaamil lahum; qaaloo yaa Moosaj`al lanaa ilaahan kamaa lahum aalihah; qaala innakum qawmun tajhaloon
📖 ಕನ್ನಡ ಅರ್ಥ
ಮತ್ತು ನಾವು ಇಸ್ರಾಯೀಲ್ ಸಂತತಿಗಳನ್ನು ಸಮುದ್ರ ದಾಟಿಸಿ ರಕ್ಷಿಸಿದೆವು. ತರುವಾಯ ತಮ್ಮ ಕೆಲವು ವಿಗ್ರಹಗಳ ಮುಂದೆ ಉಪಾಸಕರಾಗಿ ಕೂತಿದ್ದ ಒಂದು ಜನತೆಯ ಮುಂದಿನಿAದ ಅವರು ಹಾದು ಹೋಗುವಾಗ ಹೇಳತೊಡಗಿದರು: ಓ ಮೂಸಾ, ಇವರಿಗೆ ಆರಾಧ್ಯರಿರುವಂತೆಯೇ ನಮಗೂ ಒಂದು ಆರಾಧ್ಯನನ್ನು ಮಾಡಿಕೊಡಿ. ಅವರು ಹೇಳಿದರು: ಖಂಡಿತವಾಗಿಯು ನೀವು ಅವಿವೇಕಿ ಜನರಾಗಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 136-140 — ಸೂರಾ ಅಲ್-ಆರಾಫ್

136فَانتَقَمْنَا مِنْهُمْ فَأَغْرَقْنَاهُمْ فِي الْيَمِّ بِأَنَّهُمْ كَذَّبُوا بِآيَاتِنَا وَكَانُوا عَنْهَا غَافِلِينَ
ಅನಂತರ ನಾವು ಅವರೊಂದಿಗೆ ಪ್ರತೀಕಾರ ಕ್ರಮವನ್ನೂ ಕೈಗೊಂಡೆವು; ಇದು ಅವರು ನಮ್ಮ ದೃಷ್ಟಾಂತಗಳನ್ನು ಧಿಕ್ಕರಿಸುತ್ತಿದ್ದುದ್ದರ ನಿಮಿತ್ತ ಮತ್ತು ಅವುಗಳ ಕುರಿತು ನಿರ್ಲಕ್ಷö್ಯತನ ತೋರುತ್ತಿದ್ದುದ್ದರ ನಿಮಿತ್ತ ನಾವು ಅವರನ್ನು ಸಮುದ್ರದಲ್ಲಿ ಮುಳಿಗಿಸಿ ಬಿಟ್ಟೆವು.
137وَأَوْرَثْنَا الْقَوْمَ الَّذِينَ كَانُوا يُسْتَضْعَفُونَ مَشَارِقَ الْأَرْضِ وَمَغَارِبَهَا الَّتِي بَارَكْنَا فِيهَا ۖ وَتَمَّتْ كَلِمَتُ رَبِّكَ الْحُسْنَىٰ عَلَىٰ بَنِي إِسْرَائِيلَ بِمَا صَبَرُوا ۖ وَدَمَّرْنَا مَا كَانَ يَصْنَعُ فِرْعَوْنُ وَقَوْمُهُ وَمَا كَانُوا يَعْرِشُونَ
ಅವರ ಸ್ಥಾನದಲ್ಲಿ ಅತ್ಯಂತ ದುರ್ಬಲರೆಂದು ಪರಿಗಣಿಸಲ್ಪಟ್ಟಿದ್ದ ಜನರನ್ನು ನಾವು ಸಮೃದ್ಧಿಯನ್ನಿರಿಸಿದ್ದ ಆ ಭೂಪ್ರದೇಶದ ಪೂರ್ವ ಮತ್ತು ಪಶ್ಚಿಮಗಳ ವಾರೀಸುದಾರರನ್ನಾಗಿ ಮಾಡಿಬಿಟ್ಟೆವು. ಈ ರೀತಿ ಇಸ್ರಾಯೀಲರಿಗೆ ನಿನ್ನ ಪ್ರಭುವಿನ ಉತ್ತಮ ವಾಗ್ದಾನವು ನೆರವೇರಿತು, ಏಕೆಂದರೆ ಅವರು ತಾಳ್ಮೆವಹಿಸಿದ್ದರು. ನಾವು ಫಿರ್‌ಔನ್ ಮತ್ತು ಅವನ ಜನತೆಯು ನಿರ್ಮಿಸಿದ ವಸ್ತುಗಳನ್ನೂ, ಮತ್ತು ಎತ್ತರ ಕಟ್ಟಡಗಳನ್ನೂ ಧ್ವಂಸಗೊಳಿಸಿಬಿಟ್ಟೆವು.
138وَجَاوَزْنَا بِبَنِي إِسْرَائِيلَ الْبَحْرَ فَأَتَوْا عَلَىٰ قَوْمٍ يَعْكُفُونَ عَلَىٰ أَصْنَامٍ لَّهُمْ ۚ قَالُوا يَا مُوسَى اجْعَل لَّنَا إِلَٰهًا كَمَا لَهُمْ آلِهَةٌ ۚ قَالَ إِنَّكُمْ قَوْمٌ تَجْهَلُونَ
ಮತ್ತು ನಾವು ಇಸ್ರಾಯೀಲ್ ಸಂತತಿಗಳನ್ನು ಸಮುದ್ರ ದಾಟಿಸಿ ರಕ್ಷಿಸಿದೆವು. ತರುವಾಯ ತಮ್ಮ ಕೆಲವು ವಿಗ್ರಹಗಳ ಮುಂದೆ ಉಪಾಸಕರಾಗಿ ಕೂತಿದ್ದ ಒಂದು ಜನತೆಯ ಮುಂದಿನಿAದ ಅವರು ಹಾದು ಹೋಗುವಾಗ ಹೇಳತೊಡಗಿದರು: ಓ ಮೂಸಾ, ಇವರಿಗೆ ಆರಾಧ್ಯರಿರುವಂತೆಯೇ ನಮಗೂ ಒಂದು ಆರಾಧ್ಯನನ್ನು ಮಾಡಿಕೊಡಿ. ಅವರು ಹೇಳಿದರು: ಖಂಡಿತವಾಗಿಯು ನೀವು ಅವಿವೇಕಿ ಜನರಾಗಿರುವಿರಿ.
139إِنَّ هَٰؤُلَاءِ مُتَبَّرٌ مَّا هُمْ فِيهِ وَبَاطِلٌ مَّا كَانُوا يَعْمَلُونَ
ಖಂಡಿತವಾಗಿಯು ಇವರು ಯಾವ ಕೃತ್ಯದಲ್ಲಿ ಮಗ್ನರಾಗಿರುವರೋ ಅದು ನಾಶ ಮಾಡಲಾಗುವುದು ಮತ್ತು ಅವರ ಈ ಕೃತ್ಯವು ವ್ಯರ್ಥವಾಗಿದೆ.
140قَالَ أَغَيْرَ اللَّهِ أَبْغِيكُمْ إِلَٰهًا وَهُوَ فَضَّلَكُمْ عَلَى الْعَالَمِينَ
ಅವರು ಹೇಳಿದರು: ನಾನು ಅಲ್ಲಾಹನ ಹೊರತು ಬೇರೆ ಆರಾಧ್ಯನನ್ನು ನಿಮಗೆ ನಿಶ್ಚಯಿಸಿ ಕೊಡುವುದೇ? ಅವನಾದರೋ ನಿಮಗೆ ಸಕಲ ಲೋಕದವರ ಮೇಲೆ ಔನ್ನತ್ಯವನ್ನು ನೀಡಿರುವನು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
138ಆಯತ್

ಅನುವಾದ — ಅಲ್-ಆರಾಫ್ 138

ಸೂರಾ ಅಲ್-ಆರಾಫ್ ಆಯತ್ 138 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವು ಇಸ್ರಾಯೀಲ್ ಸಂತತಿಗಳನ್ನು ಸಮುದ್ರ ದಾಟಿಸಿ ರಕ್ಷಿಸಿದೆವು. ತರುವಾಯ ತಮ್ಮ ಕೆಲವು…

ಸೂರಾ ಆಯತ್ 138/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 136–140. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers