ಅಲ್-ಆರಾಫ್ · 139/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
إِنَّ هَٰؤُلَاءِ مُتَبَّرٌ مَّا هُمْ فِيهِ وَبَاطِلٌ مَّا كَانُوا يَعْمَلُونَ ۝١٣٩
Innaa haaa`ulaaa`i mutabbarum maa hum feehi wa baatilum maa kaanoo ya`maloon
📖 ಕನ್ನಡ ಅರ್ಥ
ಖಂಡಿತವಾಗಿಯು ಇವರು ಯಾವ ಕೃತ್ಯದಲ್ಲಿ ಮಗ್ನರಾಗಿರುವರೋ ಅದು ನಾಶ ಮಾಡಲಾಗುವುದು ಮತ್ತು ಅವರ ಈ ಕೃತ್ಯವು ವ್ಯರ್ಥವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 137-141 — ಸೂರಾ ಅಲ್-ಆರಾಫ್

137وَأَوْرَثْنَا الْقَوْمَ الَّذِينَ كَانُوا يُسْتَضْعَفُونَ مَشَارِقَ الْأَرْضِ وَمَغَارِبَهَا الَّتِي بَارَكْنَا فِيهَا ۖ وَتَمَّتْ كَلِمَتُ رَبِّكَ الْحُسْنَىٰ عَلَىٰ بَنِي إِسْرَائِيلَ بِمَا صَبَرُوا ۖ وَدَمَّرْنَا مَا كَانَ يَصْنَعُ فِرْعَوْنُ وَقَوْمُهُ وَمَا كَانُوا يَعْرِشُونَ
ಅವರ ಸ್ಥಾನದಲ್ಲಿ ಅತ್ಯಂತ ದುರ್ಬಲರೆಂದು ಪರಿಗಣಿಸಲ್ಪಟ್ಟಿದ್ದ ಜನರನ್ನು ನಾವು ಸಮೃದ್ಧಿಯನ್ನಿರಿಸಿದ್ದ ಆ ಭೂಪ್ರದೇಶದ ಪೂರ್ವ ಮತ್ತು ಪಶ್ಚಿಮಗಳ ವಾರೀಸುದಾರರನ್ನಾಗಿ ಮಾಡಿಬಿಟ್ಟೆವು. ಈ ರೀತಿ ಇಸ್ರಾಯೀಲರಿಗೆ ನಿನ್ನ ಪ್ರಭುವಿನ ಉತ್ತಮ ವಾಗ್ದಾನವು ನೆರವೇರಿತು, ಏಕೆಂದರೆ ಅವರು ತಾಳ್ಮೆವಹಿಸಿದ್ದರು. ನಾವು ಫಿರ್‌ಔನ್ ಮತ್ತು ಅವನ ಜನತೆಯು ನಿರ್ಮಿಸಿದ ವಸ್ತುಗಳನ್ನೂ, ಮತ್ತು ಎತ್ತರ ಕಟ್ಟಡಗಳನ್ನೂ ಧ್ವಂಸಗೊಳಿಸಿಬಿಟ್ಟೆವು.
138وَجَاوَزْنَا بِبَنِي إِسْرَائِيلَ الْبَحْرَ فَأَتَوْا عَلَىٰ قَوْمٍ يَعْكُفُونَ عَلَىٰ أَصْنَامٍ لَّهُمْ ۚ قَالُوا يَا مُوسَى اجْعَل لَّنَا إِلَٰهًا كَمَا لَهُمْ آلِهَةٌ ۚ قَالَ إِنَّكُمْ قَوْمٌ تَجْهَلُونَ
ಮತ್ತು ನಾವು ಇಸ್ರಾಯೀಲ್ ಸಂತತಿಗಳನ್ನು ಸಮುದ್ರ ದಾಟಿಸಿ ರಕ್ಷಿಸಿದೆವು. ತರುವಾಯ ತಮ್ಮ ಕೆಲವು ವಿಗ್ರಹಗಳ ಮುಂದೆ ಉಪಾಸಕರಾಗಿ ಕೂತಿದ್ದ ಒಂದು ಜನತೆಯ ಮುಂದಿನಿAದ ಅವರು ಹಾದು ಹೋಗುವಾಗ ಹೇಳತೊಡಗಿದರು: ಓ ಮೂಸಾ, ಇವರಿಗೆ ಆರಾಧ್ಯರಿರುವಂತೆಯೇ ನಮಗೂ ಒಂದು ಆರಾಧ್ಯನನ್ನು ಮಾಡಿಕೊಡಿ. ಅವರು ಹೇಳಿದರು: ಖಂಡಿತವಾಗಿಯು ನೀವು ಅವಿವೇಕಿ ಜನರಾಗಿರುವಿರಿ.
139إِنَّ هَٰؤُلَاءِ مُتَبَّرٌ مَّا هُمْ فِيهِ وَبَاطِلٌ مَّا كَانُوا يَعْمَلُونَ
ಖಂಡಿತವಾಗಿಯು ಇವರು ಯಾವ ಕೃತ್ಯದಲ್ಲಿ ಮಗ್ನರಾಗಿರುವರೋ ಅದು ನಾಶ ಮಾಡಲಾಗುವುದು ಮತ್ತು ಅವರ ಈ ಕೃತ್ಯವು ವ್ಯರ್ಥವಾಗಿದೆ.
140قَالَ أَغَيْرَ اللَّهِ أَبْغِيكُمْ إِلَٰهًا وَهُوَ فَضَّلَكُمْ عَلَى الْعَالَمِينَ
ಅವರು ಹೇಳಿದರು: ನಾನು ಅಲ್ಲಾಹನ ಹೊರತು ಬೇರೆ ಆರಾಧ್ಯನನ್ನು ನಿಮಗೆ ನಿಶ್ಚಯಿಸಿ ಕೊಡುವುದೇ? ಅವನಾದರೋ ನಿಮಗೆ ಸಕಲ ಲೋಕದವರ ಮೇಲೆ ಔನ್ನತ್ಯವನ್ನು ನೀಡಿರುವನು.
141وَإِذْ أَنجَيْنَاكُم مِّنْ آلِ فِرْعَوْنَ يَسُومُونَكُمْ سُوءَ الْعَذَابِ ۖ يُقَتِّلُونَ أَبْنَاءَكُمْ وَيَسْتَحْيُونَ نِسَاءَكُمْ ۚ وَفِي ذَٰلِكُم بَلَاءٌ مِّن رَّبِّكُمْ عَظِيمٌ
ಮತ್ತು ನಿಮಗೆ ಕಠಿಣವಾಗಿ ಶಿಕ್ಷಿಸುತ್ತಿದ್ದ, ನಿಮ್ಮ ಗಂಡು ಮಕ್ಕಳನ್ನು ವಧಿಸಿ, ನಿಮ್ಮ ಹೆಣ್ಣುಮಕ್ಕಳನ್ನು ಜೀವಂತವಾಗಿ ಬಿಡುತ್ತಿದ್ದ ಫಿರ್‌ಔನನ ಜನರಿಂದ ನಿಮ್ಮನ್ನು ನಾವು ರಕ್ಷಿಸಿದ ಸಂದರ್ಭವನ್ನು ಸ್ಮರಿಸಿರಿ ಮತ್ತು ಇದರಲ್ಲಿ ನಿಮ್ಮ ಪ್ರಭುವಿನ ಕಡೆಯಿಂದ ಒಂದು ದೊಡ್ಡ ಪರೀಕ್ಷೆಯಿತ್ತು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
139ಆಯತ್

ಅನುವಾದ — ಅಲ್-ಆರಾಫ್ 139

ಸೂರಾ ಅಲ್-ಆರಾಫ್ ಆಯತ್ 139 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ಇವರು ಯಾವ ಕೃತ್ಯದಲ್ಲಿ ಮಗ್ನರಾಗಿರುವರೋ ಅದು ನಾಶ ಮಾಡಲಾಗುವುದು ಮತ್ತು ಅವರ…

ಸೂರಾ ಆಯತ್ 139/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 137–141. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers