ಅಲ್-ಆರಾಫ್ · 140/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قَالَ أَغَيْرَ اللَّهِ أَبْغِيكُمْ إِلَٰهًا وَهُوَ فَضَّلَكُمْ عَلَى الْعَالَمِينَ ۝١٤٠
Qaala a-ghairal laahi abgheekum ilaahanw wa Huwa faddalakum `alal `aalameen
📖 ಕನ್ನಡ ಅರ್ಥ
ಅವರು ಹೇಳಿದರು: ನಾನು ಅಲ್ಲಾಹನ ಹೊರತು ಬೇರೆ ಆರಾಧ್ಯನನ್ನು ನಿಮಗೆ ನಿಶ್ಚಯಿಸಿ ಕೊಡುವುದೇ? ಅವನಾದರೋ ನಿಮಗೆ ಸಕಲ ಲೋಕದವರ ಮೇಲೆ ಔನ್ನತ್ಯವನ್ನು ನೀಡಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 138-142 — ಸೂರಾ ಅಲ್-ಆರಾಫ್

138وَجَاوَزْنَا بِبَنِي إِسْرَائِيلَ الْبَحْرَ فَأَتَوْا عَلَىٰ قَوْمٍ يَعْكُفُونَ عَلَىٰ أَصْنَامٍ لَّهُمْ ۚ قَالُوا يَا مُوسَى اجْعَل لَّنَا إِلَٰهًا كَمَا لَهُمْ آلِهَةٌ ۚ قَالَ إِنَّكُمْ قَوْمٌ تَجْهَلُونَ
ಮತ್ತು ನಾವು ಇಸ್ರಾಯೀಲ್ ಸಂತತಿಗಳನ್ನು ಸಮುದ್ರ ದಾಟಿಸಿ ರಕ್ಷಿಸಿದೆವು. ತರುವಾಯ ತಮ್ಮ ಕೆಲವು ವಿಗ್ರಹಗಳ ಮುಂದೆ ಉಪಾಸಕರಾಗಿ ಕೂತಿದ್ದ ಒಂದು ಜನತೆಯ ಮುಂದಿನಿAದ ಅವರು ಹಾದು ಹೋಗುವಾಗ ಹೇಳತೊಡಗಿದರು: ಓ ಮೂಸಾ, ಇವರಿಗೆ ಆರಾಧ್ಯರಿರುವಂತೆಯೇ ನಮಗೂ ಒಂದು ಆರಾಧ್ಯನನ್ನು ಮಾಡಿಕೊಡಿ. ಅವರು ಹೇಳಿದರು: ಖಂಡಿತವಾಗಿಯು ನೀವು ಅವಿವೇಕಿ ಜನರಾಗಿರುವಿರಿ.
139إِنَّ هَٰؤُلَاءِ مُتَبَّرٌ مَّا هُمْ فِيهِ وَبَاطِلٌ مَّا كَانُوا يَعْمَلُونَ
ಖಂಡಿತವಾಗಿಯು ಇವರು ಯಾವ ಕೃತ್ಯದಲ್ಲಿ ಮಗ್ನರಾಗಿರುವರೋ ಅದು ನಾಶ ಮಾಡಲಾಗುವುದು ಮತ್ತು ಅವರ ಈ ಕೃತ್ಯವು ವ್ಯರ್ಥವಾಗಿದೆ.
140قَالَ أَغَيْرَ اللَّهِ أَبْغِيكُمْ إِلَٰهًا وَهُوَ فَضَّلَكُمْ عَلَى الْعَالَمِينَ
ಅವರು ಹೇಳಿದರು: ನಾನು ಅಲ್ಲಾಹನ ಹೊರತು ಬೇರೆ ಆರಾಧ್ಯನನ್ನು ನಿಮಗೆ ನಿಶ್ಚಯಿಸಿ ಕೊಡುವುದೇ? ಅವನಾದರೋ ನಿಮಗೆ ಸಕಲ ಲೋಕದವರ ಮೇಲೆ ಔನ್ನತ್ಯವನ್ನು ನೀಡಿರುವನು.
141وَإِذْ أَنجَيْنَاكُم مِّنْ آلِ فِرْعَوْنَ يَسُومُونَكُمْ سُوءَ الْعَذَابِ ۖ يُقَتِّلُونَ أَبْنَاءَكُمْ وَيَسْتَحْيُونَ نِسَاءَكُمْ ۚ وَفِي ذَٰلِكُم بَلَاءٌ مِّن رَّبِّكُمْ عَظِيمٌ
ಮತ್ತು ನಿಮಗೆ ಕಠಿಣವಾಗಿ ಶಿಕ್ಷಿಸುತ್ತಿದ್ದ, ನಿಮ್ಮ ಗಂಡು ಮಕ್ಕಳನ್ನು ವಧಿಸಿ, ನಿಮ್ಮ ಹೆಣ್ಣುಮಕ್ಕಳನ್ನು ಜೀವಂತವಾಗಿ ಬಿಡುತ್ತಿದ್ದ ಫಿರ್‌ಔನನ ಜನರಿಂದ ನಿಮ್ಮನ್ನು ನಾವು ರಕ್ಷಿಸಿದ ಸಂದರ್ಭವನ್ನು ಸ್ಮರಿಸಿರಿ ಮತ್ತು ಇದರಲ್ಲಿ ನಿಮ್ಮ ಪ್ರಭುವಿನ ಕಡೆಯಿಂದ ಒಂದು ದೊಡ್ಡ ಪರೀಕ್ಷೆಯಿತ್ತು.
142۞ وَوَاعَدْنَا مُوسَىٰ ثَلَاثِينَ لَيْلَةً وَأَتْمَمْنَاهَا بِعَشْرٍ فَتَمَّ مِيقَاتُ رَبِّهِ أَرْبَعِينَ لَيْلَةً ۚ وَقَالَ مُوسَىٰ لِأَخِيهِ هَارُونَ اخْلُفْنِي فِي قَوْمِي وَأَصْلِحْ وَلَا تَتَّبِعْ سَبِيلَ الْمُفْسِدِينَ
ಮತ್ತು ನಾವು ಮೂಸಾರವರಿಗೆ ಮೂವತ್ತು ರಾತ್ರಿಗಳ ವಾಗ್ದಾನವನ್ನು ಮಾಡಿದೆವು ನಂತರ ಹತ್ತು ರಾತ್ರಿಗಳನ್ನು ಹೆಚ್ಚಿಸಿ ಅವರ ಪ್ರಭೂ ನಿಶ್ಚಯಿಸಿದ ಅವಧಿಯು ಒಟ್ಟು ನಲ್ವತ್ತು ರಾತ್ರಿಗಳಾಗಿ ಪೂರ್ಣಗೊಂಡಿತು ಮತ್ತು ಮೂಸಾ ತನ್ನ ಸಹೋದರ ಹಾರೂನ್‌ರವರೊಂದಿಗೆ ಹೇಳಿದರು: ನನ್ನ ಪ್ರತಿನಿಧಿಯಾಗಿ ನನ್ನ ಜನಾಂಗದ ನಡುವೆ ಸುಧಾರಣೆ ಮಾಡುತ್ತಿರು ಮತ್ತು ಗಲಭೆ ಕೋರರ ಮಾರ್ಗವನ್ನು ಅನುಸರಿಸದಿರು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
140ಆಯತ್

ಅನುವಾದ — ಅಲ್-ಆರಾಫ್ 140

ಸೂರಾ ಅಲ್-ಆರಾಫ್ ಆಯತ್ 140 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ನಾನು ಅಲ್ಲಾಹನ ಹೊರತು ಬೇರೆ ಆರಾಧ್ಯನನ್ನು ನಿಮಗೆ ನಿಶ್ಚಯಿಸಿ ಕೊಡುವುದೇ?…

ಸೂರಾ ಆಯತ್ 140/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 138–142. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers