ಅಲ್-ಆರಾಫ್ · 142/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
۞ وَوَاعَدْنَا مُوسَىٰ ثَلَاثِينَ لَيْلَةً وَأَتْمَمْنَاهَا بِعَشْرٍ فَتَمَّ مِيقَاتُ رَبِّهِ أَرْبَعِينَ لَيْلَةً ۚ وَقَالَ مُوسَىٰ لِأَخِيهِ هَارُونَ اخْلُفْنِي فِي قَوْمِي وَأَصْلِحْ وَلَا تَتَّبِعْ سَبِيلَ الْمُفْسِدِينَ ۝١٤٢
Wa waa`adnaa Moosaa salaaseena lailatanw wa at mamnaahaa bi`ashrim fatamma meeqaatu Rabbihee arba`eena lailah; wa qaala Moosaa liakheehi Haaroonakh lufnee fee qawmee wa aslih wa laa tattabi` sabeelal mufsideen
📖 ಕನ್ನಡ ಅರ್ಥ
ಮತ್ತು ನಾವು ಮೂಸಾರವರಿಗೆ ಮೂವತ್ತು ರಾತ್ರಿಗಳ ವಾಗ್ದಾನವನ್ನು ಮಾಡಿದೆವು ನಂತರ ಹತ್ತು ರಾತ್ರಿಗಳನ್ನು ಹೆಚ್ಚಿಸಿ ಅವರ ಪ್ರಭೂ ನಿಶ್ಚಯಿಸಿದ ಅವಧಿಯು ಒಟ್ಟು ನಲ್ವತ್ತು ರಾತ್ರಿಗಳಾಗಿ ಪೂರ್ಣಗೊಂಡಿತು ಮತ್ತು ಮೂಸಾ ತನ್ನ ಸಹೋದರ ಹಾರೂನ್‌ರವರೊಂದಿಗೆ ಹೇಳಿದರು: ನನ್ನ ಪ್ರತಿನಿಧಿಯಾಗಿ ನನ್ನ ಜನಾಂಗದ ನಡುವೆ ಸುಧಾರಣೆ ಮಾಡುತ್ತಿರು ಮತ್ತು ಗಲಭೆ ಕೋರರ ಮಾರ್ಗವನ್ನು ಅನುಸರಿಸದಿರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 140-144 — ಸೂರಾ ಅಲ್-ಆರಾಫ್

140قَالَ أَغَيْرَ اللَّهِ أَبْغِيكُمْ إِلَٰهًا وَهُوَ فَضَّلَكُمْ عَلَى الْعَالَمِينَ
ಅವರು ಹೇಳಿದರು: ನಾನು ಅಲ್ಲಾಹನ ಹೊರತು ಬೇರೆ ಆರಾಧ್ಯನನ್ನು ನಿಮಗೆ ನಿಶ್ಚಯಿಸಿ ಕೊಡುವುದೇ? ಅವನಾದರೋ ನಿಮಗೆ ಸಕಲ ಲೋಕದವರ ಮೇಲೆ ಔನ್ನತ್ಯವನ್ನು ನೀಡಿರುವನು.
141وَإِذْ أَنجَيْنَاكُم مِّنْ آلِ فِرْعَوْنَ يَسُومُونَكُمْ سُوءَ الْعَذَابِ ۖ يُقَتِّلُونَ أَبْنَاءَكُمْ وَيَسْتَحْيُونَ نِسَاءَكُمْ ۚ وَفِي ذَٰلِكُم بَلَاءٌ مِّن رَّبِّكُمْ عَظِيمٌ
ಮತ್ತು ನಿಮಗೆ ಕಠಿಣವಾಗಿ ಶಿಕ್ಷಿಸುತ್ತಿದ್ದ, ನಿಮ್ಮ ಗಂಡು ಮಕ್ಕಳನ್ನು ವಧಿಸಿ, ನಿಮ್ಮ ಹೆಣ್ಣುಮಕ್ಕಳನ್ನು ಜೀವಂತವಾಗಿ ಬಿಡುತ್ತಿದ್ದ ಫಿರ್‌ಔನನ ಜನರಿಂದ ನಿಮ್ಮನ್ನು ನಾವು ರಕ್ಷಿಸಿದ ಸಂದರ್ಭವನ್ನು ಸ್ಮರಿಸಿರಿ ಮತ್ತು ಇದರಲ್ಲಿ ನಿಮ್ಮ ಪ್ರಭುವಿನ ಕಡೆಯಿಂದ ಒಂದು ದೊಡ್ಡ ಪರೀಕ್ಷೆಯಿತ್ತು.
142۞ وَوَاعَدْنَا مُوسَىٰ ثَلَاثِينَ لَيْلَةً وَأَتْمَمْنَاهَا بِعَشْرٍ فَتَمَّ مِيقَاتُ رَبِّهِ أَرْبَعِينَ لَيْلَةً ۚ وَقَالَ مُوسَىٰ لِأَخِيهِ هَارُونَ اخْلُفْنِي فِي قَوْمِي وَأَصْلِحْ وَلَا تَتَّبِعْ سَبِيلَ الْمُفْسِدِينَ
ಮತ್ತು ನಾವು ಮೂಸಾರವರಿಗೆ ಮೂವತ್ತು ರಾತ್ರಿಗಳ ವಾಗ್ದಾನವನ್ನು ಮಾಡಿದೆವು ನಂತರ ಹತ್ತು ರಾತ್ರಿಗಳನ್ನು ಹೆಚ್ಚಿಸಿ ಅವರ ಪ್ರಭೂ ನಿಶ್ಚಯಿಸಿದ ಅವಧಿಯು ಒಟ್ಟು ನಲ್ವತ್ತು ರಾತ್ರಿಗಳಾಗಿ ಪೂರ್ಣಗೊಂಡಿತು ಮತ್ತು ಮೂಸಾ ತನ್ನ ಸಹೋದರ ಹಾರೂನ್‌ರವರೊಂದಿಗೆ ಹೇಳಿದರು: ನನ್ನ ಪ್ರತಿನಿಧಿಯಾಗಿ ನನ್ನ ಜನಾಂಗದ ನಡುವೆ ಸುಧಾರಣೆ ಮಾಡುತ್ತಿರು ಮತ್ತು ಗಲಭೆ ಕೋರರ ಮಾರ್ಗವನ್ನು ಅನುಸರಿಸದಿರು.
143وَلَمَّا جَاءَ مُوسَىٰ لِمِيقَاتِنَا وَكَلَّمَهُ رَبُّهُ قَالَ رَبِّ أَرِنِي أَنظُرْ إِلَيْكَ ۚ قَالَ لَن تَرَانِي وَلَٰكِنِ انظُرْ إِلَى الْجَبَلِ فَإِنِ اسْتَقَرَّ مَكَانَهُ فَسَوْفَ تَرَانِي ۚ فَلَمَّا تَجَلَّىٰ رَبُّهُ لِلْجَبَلِ جَعَلَهُ دَكًّا وَخَرَّ مُوسَىٰ صَعِقًا ۚ فَلَمَّا أَفَاقَ قَالَ سُبْحَانَكَ تُبْتُ إِلَيْكَ وَأَنَا أَوَّلُ الْمُؤْمِنِينَ
ಮತ್ತು ನಮ್ಮ ಸಮಯಕ್ಕೆ ಮೂಸಾ ಬಂದಾಗ ಮತ್ತು ಅವರ ಪ್ರಭು ಅವರೊಂದಿಗೆ ಮಾತನಾಡಿದಾಗ ಹೇಳಿದರು: ನನ್ನ ಪ್ರಭೂ, ನನಗೆ ನಿನ್ನ ದರ್ಶನವನ್ನು ನೀಡು, ನಾನು ನಿನ್ನನ್ನೊಮ್ಮೆ ನೋಡಬೇಕು. ಆಗ ಹೇಳಲಾಯಿತು: ನೀನು ನನ್ನನ್ನು ಎಂದಿಗೂ ನೋಡಲಾರೆ. ಆದರೆ ನೀನು ಆ ಪರ್ವತದೆಡೆಗೆ ನೋಡುತ್ತಿರು. ಅದು ಅದರ ಸ್ಥಳದಲ್ಲಿಯೇ ದೃಢವಾಗಿ ನಿಂತರೆ ನೀನು ನನ್ನನ್ನು ನೋಡಬಲ್ಲೆ. ಹಾಗೆ ಅವರ ಪ್ರಭು ಪರ್ವತಕ್ಕೆ ತನ್ನ ದಿವ್ಯ ಪ್ರಕಾಶವನ್ನು ಬೀರಿದಾಗ ಅದು ಪುಡಿಗಟ್ಟಿ ಬಿಟ್ಟಿತು ಮತ್ತು ಮೂಸಾ ಪ್ರಜ್ಞೆ ತಪ್ಪಿ ಬಿದ್ದು ಬಿಟ್ಟರು. ನಂತರ ಅವರು ಪ್ರಜ್ಞೆಗೆ ಬಂದಾಗ ಹೇಳಿದರು: ನಿಸ್ಸಂಶಯವಾಗಿಯು ನಾನು ನಿನ್ನ ಸನ್ನಿಧಿಯಲ್ಲಿ ಪಶ್ಚಾತ್ತಾಪ ಹೊಂದಿ ಮರಳಿರುವೆನು ಮತ್ತು ಎಲ್ಲರಿಗಿಂತ ಮೊದಲು ನಿನ್ನ ಮೇಲೆ ಸತ್ಯವಿಶ್ವಾಸ ಕೈಗೊಂಡಿರುವೆನು.
144قَالَ يَا مُوسَىٰ إِنِّي اصْطَفَيْتُكَ عَلَى النَّاسِ بِرِسَالَاتِي وَبِكَلَامِي فَخُذْ مَا آتَيْتُكَ وَكُن مِّنَ الشَّاكِرِينَ
ಹೇಳಲಾಯಿತು: ಓ ಮೂಸಾ, ನಾನು ನನ್ನ ಪೈಗಂಬರರ ಮತ್ತು ನನ್ನೊಡನೆಯ ಸಂಭಾಷಣೆಯಿAದ ಇತರ ಜನರ ಪೈಕಿ ನಿಮ್ಮನ್ನು ಆರಿಸಿರುವೆನು. ಆದ್ದರಿಂದ ನಾನು ನಿಮಗೆ ನೀಡಿರುವುದನ್ನು ಸ್ವೀಕರಿಸಿರಿ ಮತ್ತು ಕೃತಜ್ಞತೆ ತೋರಿಸಿರಿ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
142ಆಯತ್

ಅನುವಾದ — ಅಲ್-ಆರಾಫ್ 142

ಸೂರಾ ಅಲ್-ಆರಾಫ್ ಆಯತ್ 142 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವು ಮೂಸಾರವರಿಗೆ ಮೂವತ್ತು ರಾತ್ರಿಗಳ ವಾಗ್ದಾನವನ್ನು ಮಾಡಿದೆವು ನಂತರ ಹತ್ತು ರಾತ್ರಿಗಳನ್ನು…

ಸೂರಾ ಆಯತ್ 142/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 140–144. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers