ಅಲ್-ಆರಾಫ್ · 149/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَلَمَّا سُقِطَ فِي أَيْدِيهِمْ وَرَأَوْا أَنَّهُمْ قَدْ ضَلُّوا قَالُوا لَئِن لَّمْ يَرْحَمْنَا رَبُّنَا وَيَغْفِرْ لَنَا لَنَكُونَنَّ مِنَ الْخَاسِرِينَ ۝١٤٩
Wa lammaa suqita feee aideehim wa ra aw annahum qad dalloo qaaloo la`il lam yarhamnaa Rabbunaa wa yaghfir lanaa lanakoonanna minal khaasireen
📖 ಕನ್ನಡ ಅರ್ಥ
ಮತ್ತು ಅವರು (ಕರುವನ್ನು ಆರಾಧಿಸುವವರು) ಪಶ್ಚಾತ್ತಾಪ ಪಡುವವರಾದಾಗ ಮತ್ತು ತಾವು ನಿಜವಾಗಿಯು ಪಥಭ್ರಷ್ಟರಾಗಿದ್ದೇವೆಂದು ಅವರು ಮನಗಂಡಾಗ ಹೇಳಿದರು: ನಮ್ಮ ಪ್ರಭೂ, ನಮ್ಮ ಮೇಲೆ ಕರುಣೆ ತೋರದಿದ್ದರೆ ಮತ್ತು ನಮ್ಮ ಪಾಪವನ್ನು ಕ್ಷಮಿಸದಿದ್ದರೆ ಖಂಡಿತ ನಾವು ನಷ್ಟ ಹೊಂದುವವರಲ್ಲಾಗುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 147-151 — ಸೂರಾ ಅಲ್-ಆರಾಫ್

147وَالَّذِينَ كَذَّبُوا بِآيَاتِنَا وَلِقَاءِ الْآخِرَةِ حَبِطَتْ أَعْمَالُهُمْ ۚ هَلْ يُجْزَوْنَ إِلَّا مَا كَانُوا يَعْمَلُونَ
ಮತ್ತು ಯಾರು ನಮ್ಮ ದೃಷ್ಟಾಂತಗಳನ್ನು ಮತ್ತು ಪರಲೋಕದ ಭೇಟಿಯನ್ನು ನಿರಾಕರಿಸಿದರೋ ಅವರ ಸಕಲ ಕರ್ಮಗಳು ನಿಷ್ಫಲವಾಗಿ ಬಿಟ್ಟವು. ಅವರಿಗೆ ಅವರು ಮಾಡಿಕೊಳ್ಳುತ್ತಿದ್ದುದನ್ನೇ ಶಿಕ್ಷೆಯಾಗಿ ನೀಡಲಾಗುವುದು.
148وَاتَّخَذَ قَوْمُ مُوسَىٰ مِن بَعْدِهِ مِنْ حُلِيِّهِمْ عِجْلًا جَسَدًا لَّهُ خُوَارٌ ۚ أَلَمْ يَرَوْا أَنَّهُ لَا يُكَلِّمُهُمْ وَلَا يَهْدِيهِمْ سَبِيلًا ۘ اتَّخَذُوهُ وَكَانُوا ظَالِمِينَ
ಮೂಸಾರವರು ತೂರ್ ಯಾತ್ರೆ ಹೋದ ಬಳಿಕ ಅವರ ಜನತೆಯು ತಮ್ಮ ಆಭರಣಗಳಿಂದ ಒಂದು ಕರುವಿನ ಪ್ರತಿಮೆಯನ್ನು ಆರಾಧ್ಯವನ್ನಾಗಿ ಮಾಡಿಕೊಂಡರು. ಅದು ಶಬ್ದ ಹೊರಡಿಸುವ ಒಂದು ಅಸ್ಥಿ ಪಂಜರ, ಅದು ಅವರೊಂದಿಗೆ ಮಾತನಾಡುವುದಿಲ್ಲವೆಂದು ಮತ್ತು ಮಾರ್ಗದರ್ಶನ ಮಾಡುವುದಿಲ್ಲವೆಂದೂ ಅವರು ಕಂಡಿಲ್ಲವೇ? ಆದರೂ ಅವರು ಅದನ್ನು ಆರಾಧ್ಯನನ್ನಾಗಿ ಮಾಡಿಕೊಂಡರು ಮತ್ತು ಅಕ್ರಮಿಗಳಾಗಿ ಬಿಟ್ಟರು.
149وَلَمَّا سُقِطَ فِي أَيْدِيهِمْ وَرَأَوْا أَنَّهُمْ قَدْ ضَلُّوا قَالُوا لَئِن لَّمْ يَرْحَمْنَا رَبُّنَا وَيَغْفِرْ لَنَا لَنَكُونَنَّ مِنَ الْخَاسِرِينَ
ಮತ್ತು ಅವರು (ಕರುವನ್ನು ಆರಾಧಿಸುವವರು) ಪಶ್ಚಾತ್ತಾಪ ಪಡುವವರಾದಾಗ ಮತ್ತು ತಾವು ನಿಜವಾಗಿಯು ಪಥಭ್ರಷ್ಟರಾಗಿದ್ದೇವೆಂದು ಅವರು ಮನಗಂಡಾಗ ಹೇಳಿದರು: ನಮ್ಮ ಪ್ರಭೂ, ನಮ್ಮ ಮೇಲೆ ಕರುಣೆ ತೋರದಿದ್ದರೆ ಮತ್ತು ನಮ್ಮ ಪಾಪವನ್ನು ಕ್ಷಮಿಸದಿದ್ದರೆ ಖಂಡಿತ ನಾವು ನಷ್ಟ ಹೊಂದುವವರಲ್ಲಾಗುವೆವು.
150وَلَمَّا رَجَعَ مُوسَىٰ إِلَىٰ قَوْمِهِ غَضْبَانَ أَسِفًا قَالَ بِئْسَمَا خَلَفْتُمُونِي مِن بَعْدِي ۖ أَعَجِلْتُمْ أَمْرَ رَبِّكُمْ ۖ وَأَلْقَى الْأَلْوَاحَ وَأَخَذَ بِرَأْسِ أَخِيهِ يَجُرُّهُ إِلَيْهِ ۚ قَالَ ابْنَ أُمَّ إِنَّ الْقَوْمَ اسْتَضْعَفُونِي وَكَادُوا يَقْتُلُونَنِي فَلَا تُشْمِتْ بِيَ الْأَعْدَاءَ وَلَا تَجْعَلْنِي مَعَ الْقَوْمِ الظَّالِمِينَ
ಮತ್ತು ಮೂಸಾ ತಮ್ಮ ಜನರೆಡೆಗೆ ಕೋಪಿತರಾಗಿ ಹಾಗು ದುಃಖಿತರಾಗಿ ಮರಳಿದಾಗ ಹೇಳಿದರು: ನೀವು ನನ್ನ ನಂತರ ಅತಿ ನಿಕೃಷ್ಟ ಉತ್ತರಾಧಿಕಾರವನ್ನು ತೋರಿದಿರಿ. ನಿಮ್ಮ ಪ್ರಭುವಿನ ಆದೇಶಕ್ಕೆ ಮೊದಲೇ ನೀವು ಆತುರ ಪಟ್ಟಿರುವಿರಾ? ಮತ್ತು ಅವರು ಕೂಡಲೇ ಫಲಕಗಳನ್ನು ಕೆಳಗಡೆ ಹಾಕಿ ತಮ್ಮ ಸಹೊದರನ ತಲೆಗೂದಲನ್ನು ಹಿಡಿದು ತಮ್ಮೆಡೆಗೆ ಎಳೆಯ ತೊಡಗಿದರು. ಹಾರೂನ್ ಹೇಳಿದರು: ನನ್ನ ತಾಯಿ ಪುತ್ರನೇ, ಜನರು ನನ್ನನ್ನು ಬಲಹೀನನ್ನಾಗಿ ಮಾಡಿಬಿಟ್ಟರು ಮತ್ತು ನನ್ನನ್ನು ಕೊಂದುಬಿಡುವಷ್ಟಕ್ಕು ತಲುಪಿದರು. ಆದ್ದರಿಂದ ನೀನು ನನ್ನ ಮೇಲೆ ಶತ್ರುಗಳು ನಗುವಂತೆ ಮಾಡದಿರು ಮತ್ತು ಅಕ್ರಮಿಗಳ ಸಾಲಿನಲ್ಲಿ ನನ್ನನ್ನು ಸೇರಿಸದಿರು.
151قَالَ رَبِّ اغْفِرْ لِي وَلِأَخِي وَأَدْخِلْنَا فِي رَحْمَتِكَ ۖ وَأَنتَ أَرْحَمُ الرَّاحِمِينَ
ಮೂಸಾ ಹೇಳಿದರು: ನನ್ನ ಪ್ರಭೂ, ನನ್ನನ್ನು ಮತ್ತು ನನ್ನ ಸಹೋದರನನ್ನು ಕ್ಷಮಿಸು ಮತ್ತು ನಮ್ಮನ್ನು ನಿನ್ನ ಕಾರುಣ್ಯದಲ್ಲಿ ಪ್ರವೇಶಗೊಳಿಸು ಮತ್ತು ನೀನು ಕರುಣೆ ತೋರುವವರಲ್ಲಿ ಅತ್ಯಂತ ಹೆಚ್ಚು ಕರುಣೆ ತೋರುವವನಾಗಿರುವೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
149ಆಯತ್

ಅನುವಾದ — ಅಲ್-ಆರಾಫ್ 149

ಸೂರಾ ಅಲ್-ಆರಾಫ್ ಆಯತ್ 149 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರು (ಕರುವನ್ನು ಆರಾಧಿಸುವವರು) ಪಶ್ಚಾತ್ತಾಪ ಪಡುವವರಾದಾಗ ಮತ್ತು ತಾವು ನಿಜವಾಗಿಯು ಪಥಭ್ರಷ್ಟರಾಗಿದ್ದೇವೆಂದು…

ಸೂರಾ ಆಯತ್ 149/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 147–151. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers