ಅಲ್-ಆರಾಫ್ · 15/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قَالَ إِنَّكَ مِنَ الْمُنظَرِينَ ۝١٥
Qaala innaka minal munzareen
📖 ಕನ್ನಡ ಅರ್ಥ
ಅಲ್ಲಾಹನು ಹೇಳಿದನು: ನಿನಗೆ ಕಾಲಾವಕಾಶ ನೀಡಲಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅಲ್-ಆರಾಫ್

13قَالَ فَاهْبِطْ مِنْهَا فَمَا يَكُونُ لَكَ أَن تَتَكَبَّرَ فِيهَا فَاخْرُجْ إِنَّكَ مِنَ الصَّاغِرِينَ
ಅಲ್ಲಾಹನು ಹೇಳಿದನು: ನೀನು ಇಲ್ಲಿಂದ (ಈ ಸ್ವರ್ಗದಿಂದ) ಇಳಿದುಬಿಡು. ಆಕಾಶದಲ್ಲಿದ್ದುಕೊಂಡು ನಿನಗೆ ಅಹಂಕಾರ ತೋರಲು ಯಾವುದೇ ಹಕ್ಕಿರುವುದಿಲ್ಲ. ನೀನು ತೊಲಗು, ನಿಸ್ಸಂಶಯವಾಗಿಯು ನೀನು ನಿಂದ್ಯರಲ್ಲಿ ಸೇರಿರುವೆ.
14قَالَ أَنظِرْنِي إِلَىٰ يَوْمِ يُبْعَثُونَ
ಜನರನ್ನು ಪುನರುತ್ಥಾನಗೊಳಿಸುವವರೆಗೆ ನೀನು ನನಗೆ ಕಾಲವಕಾಶವನ್ನು ನೀಡು ಎಂದು ಕೇಳಿದನು.
15قَالَ إِنَّكَ مِنَ الْمُنظَرِينَ
ಅಲ್ಲಾಹನು ಹೇಳಿದನು: ನಿನಗೆ ಕಾಲಾವಕಾಶ ನೀಡಲಾಗಿದೆ.
16قَالَ فَبِمَا أَغْوَيْتَنِي لَأَقْعُدَنَّ لَهُمْ صِرَاطَكَ الْمُسْتَقِيمَ
ಆಗ ಅವನು ಹೇಳಿದನು: ನೀನು ನನ್ನನ್ನು ಮಾರ್ಗ ಭ್ರಷ್ಟಗೊಳಿಸಿರುವುದರಿಂದ ನಾನು ಆಣೆ ಹಾಕುತ್ತೇನೆ, ನಿನ್ನ ಋಜುವಾದ ಮಾರ್ಗದಲ್ಲಿ ಮಾನವರಿಗಾಗಿ ಹೊಂಚು ಹಾಕಿ ಕುಳಿತುಕೊಳ್ಳುವೆನು.
17ثُمَّ لَآتِيَنَّهُم مِّن بَيْنِ أَيْدِيهِمْ وَمِنْ خَلْفِهِمْ وَعَنْ أَيْمَانِهِمْ وَعَن شَمَائِلِهِمْ ۖ وَلَا تَجِدُ أَكْثَرَهُمْ شَاكِرِينَ
ಅನಂತರ ಅವರ ಮುಂದಿನಿAದಲೂ, ಅವರ ಹಿಂದಿನಿAದಲೂ, ಅವರ ಬಲಗಡೆಯಿಂದಲೂ, ಅವರ ಎಡಗಡೆಯಿಂದಲೂ ನಾನು ಅವರ ಮೇಲೆ ಮುಗಿ ಬೀಳುವೆನು. ಆಗ ನೀನು ಅವರ ಪೈಕಿ ಹೆಚ್ಚಿನವರನ್ನು ಕೃತಜ್ಞರನ್ನಾಗಿ ಕಾಣಲಾರೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
15ಆಯತ್

ಅನುವಾದ — ಅಲ್-ಆರಾಫ್ 15

ಸೂರಾ ಅಲ್-ಆರಾಫ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೇಳಿದನು: ನಿನಗೆ ಕಾಲಾವಕಾಶ ನೀಡಲಾಗಿದೆ.

ಸೂರಾ ಆಯತ್ 15/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers