ಅಲ್-ಆರಾಫ್ · 154/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَلَمَّا سَكَتَ عَن مُّوسَى الْغَضَبُ أَخَذَ الْأَلْوَاحَ ۖ وَفِي نُسْخَتِهَا هُدًى وَرَحْمَةٌ لِّلَّذِينَ هُمْ لِرَبِّهِمْ يَرْهَبُونَ ۝١٥٤
Wa lammaa sakata `am Moosal ghadabu akhazal al waaha wa fee nnuskhatihaa hudanw wa rahmatul lillazeena hum li Rabbihim yarhaboon
📖 ಕನ್ನಡ ಅರ್ಥ
ಮತ್ತು ಮೂಸಾರವರ ಕೋಪವು ತಣ್ಣಗಾದಾಗ ಆ ಫಲಕಗಳನ್ನು ಎತ್ತಿಕೊಂಡರು ಅವುಗಳಲ್ಲಿ ತಮ್ಮ ಪ್ರಭುವನ್ನು ಭಯಪಡುವ ಜನರಿಗೆ ಮಾರ್ಗದರ್ಶನವೂ, ಕಾರಣ್ಯವೂ ಇತ್ತು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 152-156 — ಸೂರಾ ಅಲ್-ಆರಾಫ್

152إِنَّ الَّذِينَ اتَّخَذُوا الْعِجْلَ سَيَنَالُهُمْ غَضَبٌ مِّن رَّبِّهِمْ وَذِلَّةٌ فِي الْحَيَاةِ الدُّنْيَا ۚ وَكَذَٰلِكَ نَجْزِي الْمُفْتَرِينَ
(ಅಲ್ಲಾಹನು ಹೇಳಿದನು) ನಿಸ್ಸಂಶಯವಾಗಿಯು ಕರುವನ್ನು ಆರಾಧ್ಯನನ್ನಾಗಿ ಮಾಡಿಕೊಂಡವರಿಗೆ ಶೀಘ್ರವೇ ತಮ್ಮ ಪ್ರಭುವಿನ ಕಡೆಯಿಂದ ಕ್ರೋಧ ತಟ್ಟಲಿದೆ ಹಾಗೂ ಐಹಿಕ ಜೀವನದಲ್ಲೇ ಅಪಮಾನವೆರಗಲಿದೆ. ಮತ್ತು ಸುಳ್ಳು ಹೆಣೆಯುವವರಿಗೆ ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ.
153وَالَّذِينَ عَمِلُوا السَّيِّئَاتِ ثُمَّ تَابُوا مِن بَعْدِهَا وَآمَنُوا إِنَّ رَبَّكَ مِن بَعْدِهَا لَغَفُورٌ رَّحِيمٌ
ಯಾರು ದುಷ್ಕರ್ಮವೆಸಗಿದ, ನಂತರ ಪಶ್ಚಾತ್ತಾಪ ಪಟ್ಟರೋ ಮತ್ತು ಸತ್ಯವಿಶ್ವಾಸವಿಟ್ಟರೋ ಆಗ ನಿಮ್ಮ ಪ್ರಭು ಪಶ್ಚಾತ್ತಾಪದ ಬಳಿಕ ಪಾಪವನ್ನು ಕ್ಷಮಿಸುವವನು, ಕರುಣೆ ತೋರುವವನು ಆಗಿರುವನು.
154وَلَمَّا سَكَتَ عَن مُّوسَى الْغَضَبُ أَخَذَ الْأَلْوَاحَ ۖ وَفِي نُسْخَتِهَا هُدًى وَرَحْمَةٌ لِّلَّذِينَ هُمْ لِرَبِّهِمْ يَرْهَبُونَ
ಮತ್ತು ಮೂಸಾರವರ ಕೋಪವು ತಣ್ಣಗಾದಾಗ ಆ ಫಲಕಗಳನ್ನು ಎತ್ತಿಕೊಂಡರು ಅವುಗಳಲ್ಲಿ ತಮ್ಮ ಪ್ರಭುವನ್ನು ಭಯಪಡುವ ಜನರಿಗೆ ಮಾರ್ಗದರ್ಶನವೂ, ಕಾರಣ್ಯವೂ ಇತ್ತು.
155وَاخْتَارَ مُوسَىٰ قَوْمَهُ سَبْعِينَ رَجُلًا لِّمِيقَاتِنَا ۖ فَلَمَّا أَخَذَتْهُمُ الرَّجْفَةُ قَالَ رَبِّ لَوْ شِئْتَ أَهْلَكْتَهُم مِّن قَبْلُ وَإِيَّايَ ۖ أَتُهْلِكُنَا بِمَا فَعَلَ السُّفَهَاءُ مِنَّا ۖ إِنْ هِيَ إِلَّا فِتْنَتُكَ تُضِلُّ بِهَا مَن تَشَاءُ وَتَهْدِي مَن تَشَاءُ ۖ أَنتَ وَلِيُّنَا فَاغْفِرْ لَنَا وَارْحَمْنَا ۖ وَأَنتَ خَيْرُ الْغَافِرِينَ
ಮತ್ತು ಮೂಸಾ ತಮ್ಮ ಜನರ ಪೈಕಿ ಎಪ್ಪತ್ತು ಮಂದಿಯನ್ನು ನಮ್ಮ ನಿಶ್ಚಿತ ಸಮಯಕ್ಕಾಗಿ (ತೂರ್ ಪರ್ವತದೆಡೆಗೆ ಹೋಗಲು) ಆರಿಸಿಕೊಂಡರು. ನಂತರ (ಅಲ್ಲಿ ಅವರು ಅಲ್ಲಾಹನನ್ನು ಪ್ರತ್ಯಕ್ಷವಾಗಿ ಕಾಣಲೇಬೇಕೆಂದ ಕಾರಣದಿಂದ) ಭೀಕರವಾದ ಕಂಪನವು ಅವರನ್ನು ಹಿಡಿದು ಬಿಟ್ಟಾಗ ಮೂಸಾ ಹೇಳಿದರು: ನನ್ನ ಪ್ರಭೂ, ನೀನು ಇಚ್ಛಿಸಿದ್ದರೆ ಇದಕ್ಕಿಂತ ಮುಂಚೆಯೇ ಅವರನ್ನು ಮತ್ತು ನನ್ನನ್ನು ನಾಶಗೊಳಿಸಿಬಿಡುತ್ತಿದ್ದೆ. ನಮ್ಮಲ್ಲಿನ ಕೆಲವು ಅವಿವೇಕಿಗಳು ಮಾಡಿದ ಕೃತ್ಯದ ನಿಮಿತ್ತ ನೀನು ನಮ್ಮನ್ನು ನಾಶಗೊಳಿಸುವೆಯಾ? ಇದು ನಿನ್ನ ಒಂದು ಪರೀಕ್ಷೆಯೇ ಆಗಿದೆ. ಇದರ ಮೂಲಕ ನೀನು ಇಚ್ಛಿಸುವವರನ್ನು ಪಥಭ್ರಷ್ಟಗೊಳಿಸುವೆ ಮತ್ತು ನೀನು ಇಚ್ಛಿಸುವವರನ್ನು ಸನ್ಮಾರ್ಗದಲ್ಲಿ ಸೇರಿಸುವೆ. ನೀನೇ ನಮ್ಮ ಕಾರ್ಯಸಾಧಕನಾಗಿರುವೆ. ಹಾಗೆಯೇ ನೀನು ನಮ್ಮನ್ನು ಕ್ಷಮಿಸು ಹಾಗೂ ನಮ್ಮ ಮೇಲೆ ಕಾರುಣ್ಯವನ್ನು ತೋರು. ಕ್ಷಮೆ ನೀಡುವವರಲ್ಲಿ ನೀನು ಅತ್ಯುತ್ತಮನಾಗಿರುವೆ.
156۞ وَاكْتُبْ لَنَا فِي هَٰذِهِ الدُّنْيَا حَسَنَةً وَفِي الْآخِرَةِ إِنَّا هُدْنَا إِلَيْكَ ۚ قَالَ عَذَابِي أُصِيبُ بِهِ مَنْ أَشَاءُ ۖ وَرَحْمَتِي وَسِعَتْ كُلَّ شَيْءٍ ۚ فَسَأَكْتُبُهَا لِلَّذِينَ يَتَّقُونَ وَيُؤْتُونَ الزَّكَاةَ وَالَّذِينَ هُم بِآيَاتِنَا يُؤْمِنُونَ
ಇಹಲೋಕದಲ್ಲೂ ಪರಲೋಕದಲ್ಲೂ ನಮಗಾಗಿ ಒಳಿತನ್ನು ದಾಖಲಿಸು. ನಾವು ನಿನ್ನೆಡೆಗೆ ಮರಳುತ್ತೇವೆ. ಅಲ್ಲಾಹನು ಹೇಳುವನು: ನಾನು ಇಚ್ಛಿಸುವವರ ಮೇಲೆಯೇ ನನ್ನ ಶಿಕ್ಷೆಯನ್ನು ಜಾರಿಗೊಳಿಸುವೆನು ಮತ್ತು ನನ್ನ ಕಾರುಣ್ಯವು ಸರ್ವ ವಸ್ತುಗಳನ್ನು ಆವರಿಸಿಕೊಂಡಿದೆ. ಆದ್ದರಿಂದ ಭಯಪಡುವ, ಝಕಾತ್ ನೀಡುವ ಮತ್ತು ನಮ್ಮ ದೃಷ್ಟಾಂತಗಳಲ್ಲಿ ವಿಶ್ವಾಸವಿಡುವ ಜನರಿಗಾಗಿ ಕಾರುಣ್ಯವನ್ನು ನಾನು ದಾಖಲಿಸಿಡುವೆನು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
154ಆಯತ್

ಅನುವಾದ — ಅಲ್-ಆರಾಫ್ 154

ಸೂರಾ ಅಲ್-ಆರಾಫ್ ಆಯತ್ 154 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಮೂಸಾರವರ ಕೋಪವು ತಣ್ಣಗಾದಾಗ ಆ ಫಲಕಗಳನ್ನು ಎತ್ತಿಕೊಂಡರು ಅವುಗಳಲ್ಲಿ ತಮ್ಮ ಪ್ರಭುವನ್ನು…

ಸೂರಾ ಆಯತ್ 154/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 152–156. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers