ಅಲ್-ಆರಾಫ್ · 16/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قَالَ فَبِمَا أَغْوَيْتَنِي لَأَقْعُدَنَّ لَهُمْ صِرَاطَكَ الْمُسْتَقِيمَ ۝١٦
Qaala fabimaaa aghway tanee la aq`udanna lahum Siraatakal Mustaqeem
📖 ಕನ್ನಡ ಅರ್ಥ
ಆಗ ಅವನು ಹೇಳಿದನು: ನೀನು ನನ್ನನ್ನು ಮಾರ್ಗ ಭ್ರಷ್ಟಗೊಳಿಸಿರುವುದರಿಂದ ನಾನು ಆಣೆ ಹಾಕುತ್ತೇನೆ, ನಿನ್ನ ಋಜುವಾದ ಮಾರ್ಗದಲ್ಲಿ ಮಾನವರಿಗಾಗಿ ಹೊಂಚು ಹಾಕಿ ಕುಳಿತುಕೊಳ್ಳುವೆನು.

🎧 ಆಲಿಸಿ


📜 ಆಯತ್ 14-18 — ಸೂರಾ ಅಲ್-ಆರಾಫ್

14قَالَ أَنظِرْنِي إِلَىٰ يَوْمِ يُبْعَثُونَ
ಜನರನ್ನು ಪುನರುತ್ಥಾನಗೊಳಿಸುವವರೆಗೆ ನೀನು ನನಗೆ ಕಾಲವಕಾಶವನ್ನು ನೀಡು ಎಂದು ಕೇಳಿದನು.
15قَالَ إِنَّكَ مِنَ الْمُنظَرِينَ
ಅಲ್ಲಾಹನು ಹೇಳಿದನು: ನಿನಗೆ ಕಾಲಾವಕಾಶ ನೀಡಲಾಗಿದೆ.
16قَالَ فَبِمَا أَغْوَيْتَنِي لَأَقْعُدَنَّ لَهُمْ صِرَاطَكَ الْمُسْتَقِيمَ
ಆಗ ಅವನು ಹೇಳಿದನು: ನೀನು ನನ್ನನ್ನು ಮಾರ್ಗ ಭ್ರಷ್ಟಗೊಳಿಸಿರುವುದರಿಂದ ನಾನು ಆಣೆ ಹಾಕುತ್ತೇನೆ, ನಿನ್ನ ಋಜುವಾದ ಮಾರ್ಗದಲ್ಲಿ ಮಾನವರಿಗಾಗಿ ಹೊಂಚು ಹಾಕಿ ಕುಳಿತುಕೊಳ್ಳುವೆನು.
17ثُمَّ لَآتِيَنَّهُم مِّن بَيْنِ أَيْدِيهِمْ وَمِنْ خَلْفِهِمْ وَعَنْ أَيْمَانِهِمْ وَعَن شَمَائِلِهِمْ ۖ وَلَا تَجِدُ أَكْثَرَهُمْ شَاكِرِينَ
ಅನಂತರ ಅವರ ಮುಂದಿನಿAದಲೂ, ಅವರ ಹಿಂದಿನಿAದಲೂ, ಅವರ ಬಲಗಡೆಯಿಂದಲೂ, ಅವರ ಎಡಗಡೆಯಿಂದಲೂ ನಾನು ಅವರ ಮೇಲೆ ಮುಗಿ ಬೀಳುವೆನು. ಆಗ ನೀನು ಅವರ ಪೈಕಿ ಹೆಚ್ಚಿನವರನ್ನು ಕೃತಜ್ಞರನ್ನಾಗಿ ಕಾಣಲಾರೆ.
18قَالَ اخْرُجْ مِنْهَا مَذْءُومًا مَّدْحُورًا ۖ لَّمَن تَبِعَكَ مِنْهُمْ لَأَمْلَأَنَّ جَهَنَّمَ مِنكُمْ أَجْمَعِينَ
ಅಲ್ಲಾಹನು ಹೇಳಿದನು: (ಓ ಇಬ್ಲೀಸ್) ನೀನು ಇಲ್ಲಿಂದ ಅಪಮಾನಿತನಾಗಿ, ಬಹಿಷ್ಕೃತನಾಗಿ ತೊಲಗು. ಅವರ ಪೈಕಿ ಯಾರು ನಿನ್ನನ್ನು ಅನುಸರಿಸುತ್ತಾನೋ ಖಂಡಿತವಾಗಿಯು ನಾನು ನಿಮ್ಮೆಲ್ಲರನ್ನು ಸೇರಿಸಿ ನರಕವನ್ನು ತುಂಬುವೆನು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
16ಆಯತ್

ಅನುವಾದ — ಅಲ್-ಆರಾಫ್ 16

ಸೂರಾ ಅಲ್-ಆರಾಫ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಅವನು ಹೇಳಿದನು: ನೀನು ನನ್ನನ್ನು ಮಾರ್ಗ ಭ್ರಷ್ಟಗೊಳಿಸಿರುವುದರಿಂದ ನಾನು ಆಣೆ ಹಾಕುತ್ತೇನೆ,…

ಸೂರಾ ಆಯತ್ 16/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 14–18. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers