ಅಲ್-ಆರಾಫ್ · 163/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَاسْأَلْهُمْ عَنِ الْقَرْيَةِ الَّتِي كَانَتْ حَاضِرَةَ الْبَحْرِ إِذْ يَعْدُونَ فِي السَّبْتِ إِذْ تَأْتِيهِمْ حِيتَانُهُمْ يَوْمَ سَبْتِهِمْ شُرَّعًا وَيَوْمَ لَا يَسْبِتُونَ ۙ لَا تَأْتِيهِمْ ۚ كَذَٰلِكَ نَبْلُوهُم بِمَا كَانُوا يَفْسُقُونَ ۝١٦٣
Was`alhum `anil qaryatil latee kaanat haadiratal bahri iz ya`doona fis Sabt iz taateehim heetaanuhum yawma Sabtihim shurra`anw wa yawma laa yasbitoona laa taateehim; kazaalika nabloohum bimaa kaanoo yafsuqoon
📖 ಕನ್ನಡ ಅರ್ಥ
ನೀವು ಅವರೊಂದಿಗೆ ಸಮುದ್ರ ತೀರದಲ್ಲಿದ್ದ ಆ ಪಟ್ಟಣದವರ ಕುರಿತು ವಿಚಾರಿಸಿರಿ; ಶನಿವಾರದ ಕುರಿತು ಅವರು ಅತಿಕ್ರಮ ತೋರುತ್ತಿದ್ದ ಸಂದರ್ಭ ಶನಿವಾರದ ದಿನ ಮೀನುಗಳು ಪ್ರತ್ಯಕ್ಷವಾಗಿ ಅವರ ಮುಂದೆ ಬರುತ್ತಿದ್ದವು ಮತ್ತು ಬೇರೆ ದಿನಗಳಲ್ಲಿ ಅವು ಅವರ ಮುಂದೆ ಬರುತ್ತಿರಲಿಲ್ಲ. ಇದೇ ಪ್ರಕಾರ ನಾವು ಅವರನ್ನು ಅವರು ಧಿಕ್ಕಾರ ತೋರುತ್ತಿದ್ದುದರ ಫಲವಾಗಿ ಪರೀಕ್ಷಿಸುತ್ತಿದ್ದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 161-165 — ಸೂರಾ ಅಲ್-ಆರಾಫ್

161وَإِذْ قِيلَ لَهُمُ اسْكُنُوا هَٰذِهِ الْقَرْيَةَ وَكُلُوا مِنْهَا حَيْثُ شِئْتُمْ وَقُولُوا حِطَّةٌ وَادْخُلُوا الْبَابَ سُجَّدًا نَّغْفِرْ لَكُمْ خَطِيئَاتِكُمْ ۚ سَنَزِيدُ الْمُحْسِنِينَ
ಅವರು ಈ ಆಹಾರದಿಂದ ಸಂತೃಪ್ತರಾಗಿರಲಿಲ್ಲ ನೀವು ಆ ಪಟ್ಟಣದಲ್ಲಿ ನೆಲೆಸಿರಿ ಮತ್ತು ನೀವಿಚ್ಛಿಸುವಲ್ಲಿಂದ ಯಥೇಷ್ಟವಾಗಿ ತಿನ್ನಿರಿ ಮತ್ತು ಪಶ್ಚಾತ್ತಾಪದಿಂದ ಮರಳಿರುವೆವು ಎನ್ನುತ್ತಾ ಹೋಗಿರಿ ಹಾಗೂ ತಲೆಬಾಗಿದವರಾಗಿ ದ್ವಾರವನ್ನು ಪ್ರವೇಶಿಸಿರಿ. ನಾವು ನಿಮ್ಮ ಪಾಪಗಳನ್ನು ಕ್ಷಮಿಸುವೆವು. ಸತ್ಕರ್ಮಗಳನ್ನು ಮಾಡುವವರಿಗೆ ಇನ್ನಷ್ಟು ಅಧಿಕ ನೀಡುವೆವು ಎಂದು ನಾವು ಅವರಿಗೆ ಆದೇಶ ನೀಡಲಾದ ಸಂದರ್ಭವನ್ನು ಸ್ಮರಿಸಿರಿ.
162فَبَدَّلَ الَّذِينَ ظَلَمُوا مِنْهُمْ قَوْلًا غَيْرَ الَّذِي قِيلَ لَهُمْ فَأَرْسَلْنَا عَلَيْهِمْ رِجْزًا مِّنَ السَّمَاءِ بِمَا كَانُوا يَظْلِمُونَ
ಆದರೆ ಆ ಅಕ್ರಮಿಗಳು ತಮಗೆ ಹೇಳಲಾದ ಮಾತಿನ ಬದಲಿಗೆ ಬೇರೆ ಮಾತನ್ನು ಹೇಳಿಬಿಟ್ಟರು. ಅವರ ಅಕ್ರಮದ ಫಲವಾಗಿ ನಾವು ಅವರಿಗೆ ಆಕಾಶದ ವಿಪತ್ತನ್ನು ಎರಗಿಸಿದೆವು.
163وَاسْأَلْهُمْ عَنِ الْقَرْيَةِ الَّتِي كَانَتْ حَاضِرَةَ الْبَحْرِ إِذْ يَعْدُونَ فِي السَّبْتِ إِذْ تَأْتِيهِمْ حِيتَانُهُمْ يَوْمَ سَبْتِهِمْ شُرَّعًا وَيَوْمَ لَا يَسْبِتُونَ ۙ لَا تَأْتِيهِمْ ۚ كَذَٰلِكَ نَبْلُوهُم بِمَا كَانُوا يَفْسُقُونَ
ನೀವು ಅವರೊಂದಿಗೆ ಸಮುದ್ರ ತೀರದಲ್ಲಿದ್ದ ಆ ಪಟ್ಟಣದವರ ಕುರಿತು ವಿಚಾರಿಸಿರಿ; ಶನಿವಾರದ ಕುರಿತು ಅವರು ಅತಿಕ್ರಮ ತೋರುತ್ತಿದ್ದ ಸಂದರ್ಭ ಶನಿವಾರದ ದಿನ ಮೀನುಗಳು ಪ್ರತ್ಯಕ್ಷವಾಗಿ ಅವರ ಮುಂದೆ ಬರುತ್ತಿದ್ದವು ಮತ್ತು ಬೇರೆ ದಿನಗಳಲ್ಲಿ ಅವು ಅವರ ಮುಂದೆ ಬರುತ್ತಿರಲಿಲ್ಲ. ಇದೇ ಪ್ರಕಾರ ನಾವು ಅವರನ್ನು ಅವರು ಧಿಕ್ಕಾರ ತೋರುತ್ತಿದ್ದುದರ ಫಲವಾಗಿ ಪರೀಕ್ಷಿಸುತ್ತಿದ್ದೆವು.
164وَإِذْ قَالَتْ أُمَّةٌ مِّنْهُمْ لِمَ تَعِظُونَ قَوْمًا ۙ اللَّهُ مُهْلِكُهُمْ أَوْ مُعَذِّبُهُمْ عَذَابًا شَدِيدًا ۖ قَالُوا مَعْذِرَةً إِلَىٰ رَبِّكُمْ وَلَعَلَّهُمْ يَتَّقُونَ
ಅಲ್ಲಾಹನು ನಾಶಗೊಳಿಸಿಲಿರುವ ಅಥವಾ ಕಠಿಣವಾಗಿ ಶಿಕ್ಷಿಸಲಿರುವ ಒಂದು ಜನತೆಗೆ ನೀವೇಕೆ ಉಪದೇಶಿಸುತ್ತಿರುವಿರಿ? ಎಂದು ಅವರ ಪೈಕಿ ಗುಂಪೊAದು ಹೇಳಿದ ಸಂದರ್ಭ ಅವರು ಹೇಳಿದರು: ಇದು ನಿಮ್ಮ ಪ್ರಭುವಿನ ಬಳಿ ಹೊಣೆ ಮುಕ್ತರಾಗಲೆಂದಾಗಿದೆ ಮತ್ತು ಪ್ರಾಯಶಃ ಅವರು ಭಯ ಭಕ್ತಿ ಪಾಲಿಸಬಹುದು.
165فَلَمَّا نَسُوا مَا ذُكِّرُوا بِهِ أَنجَيْنَا الَّذِينَ يَنْهَوْنَ عَنِ السُّوءِ وَأَخَذْنَا الَّذِينَ ظَلَمُوا بِعَذَابٍ بَئِيسٍ بِمَا كَانُوا يَفْسُقُونَ
ಹಾಗೆಯೇ ಅವರಿಗೆ ಉಪದೇಶ ನೀಡಲಾಗುತ್ತಿದ್ದುದನ್ನು ಮರೆತು ಬಿಟ್ಟಾಗ ನಾವು ಕೆಡುಕಿನಿಂದ ತಡೆಯುತ್ತಿದ್ದವರನ್ನು ರಕ್ಷಿಸಿದೆವು ಮತ್ತು ಅಕ್ರಮಿಗಳನ್ನು ಅವರು ಧಿಕ್ಕಾರ ತೋರಿದುದರ ನಿಮಿತ್ತ ಕಠಿಣವಾದ ಶಿಕ್ಷೆಗೆ ಗುರಿಪಡಿಸಿದೆವು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
163ಆಯತ್

ಅನುವಾದ — ಅಲ್-ಆರಾಫ್ 163

ಸೂರಾ ಅಲ್-ಆರಾಫ್ ಆಯತ್ 163 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅವರೊಂದಿಗೆ ಸಮುದ್ರ ತೀರದಲ್ಲಿದ್ದ ಆ ಪಟ್ಟಣದವರ ಕುರಿತು ವಿಚಾರಿಸಿರಿ; ಶನಿವಾರದ ಕುರಿತು…

ಸೂರಾ ಆಯತ್ 163/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 161–165. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers