ಅಲ್-ಆರಾಫ್ · 165/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
فَلَمَّا نَسُوا مَا ذُكِّرُوا بِهِ أَنجَيْنَا الَّذِينَ يَنْهَوْنَ عَنِ السُّوءِ وَأَخَذْنَا الَّذِينَ ظَلَمُوا بِعَذَابٍ بَئِيسٍ بِمَا كَانُوا يَفْسُقُونَ ۝١٦٥
Falammaa nasoo maa zukkiroo bihee anjainal lazeena yanhawna `anis sooo`i wa akhaznal lazeena zalamoo bi`azaabim ba`eeim bimaa kaanooyafsuqoon
📖 ಕನ್ನಡ ಅರ್ಥ
ಹಾಗೆಯೇ ಅವರಿಗೆ ಉಪದೇಶ ನೀಡಲಾಗುತ್ತಿದ್ದುದನ್ನು ಮರೆತು ಬಿಟ್ಟಾಗ ನಾವು ಕೆಡುಕಿನಿಂದ ತಡೆಯುತ್ತಿದ್ದವರನ್ನು ರಕ್ಷಿಸಿದೆವು ಮತ್ತು ಅಕ್ರಮಿಗಳನ್ನು ಅವರು ಧಿಕ್ಕಾರ ತೋರಿದುದರ ನಿಮಿತ್ತ ಕಠಿಣವಾದ ಶಿಕ್ಷೆಗೆ ಗುರಿಪಡಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 163-167 — ಸೂರಾ ಅಲ್-ಆರಾಫ್

163وَاسْأَلْهُمْ عَنِ الْقَرْيَةِ الَّتِي كَانَتْ حَاضِرَةَ الْبَحْرِ إِذْ يَعْدُونَ فِي السَّبْتِ إِذْ تَأْتِيهِمْ حِيتَانُهُمْ يَوْمَ سَبْتِهِمْ شُرَّعًا وَيَوْمَ لَا يَسْبِتُونَ ۙ لَا تَأْتِيهِمْ ۚ كَذَٰلِكَ نَبْلُوهُم بِمَا كَانُوا يَفْسُقُونَ
ನೀವು ಅವರೊಂದಿಗೆ ಸಮುದ್ರ ತೀರದಲ್ಲಿದ್ದ ಆ ಪಟ್ಟಣದವರ ಕುರಿತು ವಿಚಾರಿಸಿರಿ; ಶನಿವಾರದ ಕುರಿತು ಅವರು ಅತಿಕ್ರಮ ತೋರುತ್ತಿದ್ದ ಸಂದರ್ಭ ಶನಿವಾರದ ದಿನ ಮೀನುಗಳು ಪ್ರತ್ಯಕ್ಷವಾಗಿ ಅವರ ಮುಂದೆ ಬರುತ್ತಿದ್ದವು ಮತ್ತು ಬೇರೆ ದಿನಗಳಲ್ಲಿ ಅವು ಅವರ ಮುಂದೆ ಬರುತ್ತಿರಲಿಲ್ಲ. ಇದೇ ಪ್ರಕಾರ ನಾವು ಅವರನ್ನು ಅವರು ಧಿಕ್ಕಾರ ತೋರುತ್ತಿದ್ದುದರ ಫಲವಾಗಿ ಪರೀಕ್ಷಿಸುತ್ತಿದ್ದೆವು.
164وَإِذْ قَالَتْ أُمَّةٌ مِّنْهُمْ لِمَ تَعِظُونَ قَوْمًا ۙ اللَّهُ مُهْلِكُهُمْ أَوْ مُعَذِّبُهُمْ عَذَابًا شَدِيدًا ۖ قَالُوا مَعْذِرَةً إِلَىٰ رَبِّكُمْ وَلَعَلَّهُمْ يَتَّقُونَ
ಅಲ್ಲಾಹನು ನಾಶಗೊಳಿಸಿಲಿರುವ ಅಥವಾ ಕಠಿಣವಾಗಿ ಶಿಕ್ಷಿಸಲಿರುವ ಒಂದು ಜನತೆಗೆ ನೀವೇಕೆ ಉಪದೇಶಿಸುತ್ತಿರುವಿರಿ? ಎಂದು ಅವರ ಪೈಕಿ ಗುಂಪೊAದು ಹೇಳಿದ ಸಂದರ್ಭ ಅವರು ಹೇಳಿದರು: ಇದು ನಿಮ್ಮ ಪ್ರಭುವಿನ ಬಳಿ ಹೊಣೆ ಮುಕ್ತರಾಗಲೆಂದಾಗಿದೆ ಮತ್ತು ಪ್ರಾಯಶಃ ಅವರು ಭಯ ಭಕ್ತಿ ಪಾಲಿಸಬಹುದು.
165فَلَمَّا نَسُوا مَا ذُكِّرُوا بِهِ أَنجَيْنَا الَّذِينَ يَنْهَوْنَ عَنِ السُّوءِ وَأَخَذْنَا الَّذِينَ ظَلَمُوا بِعَذَابٍ بَئِيسٍ بِمَا كَانُوا يَفْسُقُونَ
ಹಾಗೆಯೇ ಅವರಿಗೆ ಉಪದೇಶ ನೀಡಲಾಗುತ್ತಿದ್ದುದನ್ನು ಮರೆತು ಬಿಟ್ಟಾಗ ನಾವು ಕೆಡುಕಿನಿಂದ ತಡೆಯುತ್ತಿದ್ದವರನ್ನು ರಕ್ಷಿಸಿದೆವು ಮತ್ತು ಅಕ್ರಮಿಗಳನ್ನು ಅವರು ಧಿಕ್ಕಾರ ತೋರಿದುದರ ನಿಮಿತ್ತ ಕಠಿಣವಾದ ಶಿಕ್ಷೆಗೆ ಗುರಿಪಡಿಸಿದೆವು.
166فَلَمَّا عَتَوْا عَن مَّا نُهُوا عَنْهُ قُلْنَا لَهُمْ كُونُوا قِرَدَةً خَاسِئِينَ
ಅವರನ್ನು ತಡೆಯಲಾಗುತ್ತಿದ್ದ ಕೃತ್ಯವನ್ನು ಅವರು ಧಿಕ್ಕರಿಸಿದಾಗ ನಾವು ಅವರೊಂದಿಗೆ ನೀವು ನಿಂದ್ಯರಾದ ಕಪಿಗಳಾಗಿರಿ ಎಂದು ಹೇಳಿದೆವು.
167وَإِذْ تَأَذَّنَ رَبُّكَ لَيَبْعَثَنَّ عَلَيْهِمْ إِلَىٰ يَوْمِ الْقِيَامَةِ مَن يَسُومُهُمْ سُوءَ الْعَذَابِ ۗ إِنَّ رَبَّكَ لَسَرِيعُ الْعِقَابِ ۖ وَإِنَّهُ لَغَفُورٌ رَّحِيمٌ
ಪುನರುತ್ಥಾನದ ದಿನದವರೆಗೆ ಯಹೂದಿಗಳಿಗೆ ಕಠಿಣವಾಗಿ ಶಿಕ್ಷಿಸುವವರನ್ನು ಹೇರುತ್ತಲೇ ಇರುವೆನೆಂದು ನಿಮ್ಮ ಪ್ರಭು ಹೇಳಿರುವುದನ್ನು ಸ್ಮರಿಸಿರಿ. ನಿಸ್ಸಂದೇಹವಾಗಿಯು ನಿಮ್ಮ ಪ್ರಭುವು ಶೀಘ್ರವಾಗಿ ಶಿಕ್ಷೆ ನೀಡುತ್ತಾನೆ. ಮತ್ತು ಖಂಡಿತವಾಗಿಯು ಅವನು ಮಹಾಕ್ಷಮಾಳುವೂ, ಕರುಣಾನಿಧಿಯೂ ಆಗಿದ್ದಾನೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
165ಆಯತ್

ಅನುವಾದ — ಅಲ್-ಆರಾಫ್ 165

ಸೂರಾ ಅಲ್-ಆರಾಫ್ ಆಯತ್ 165 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗೆಯೇ ಅವರಿಗೆ ಉಪದೇಶ ನೀಡಲಾಗುತ್ತಿದ್ದುದನ್ನು ಮರೆತು ಬಿಟ್ಟಾಗ ನಾವು ಕೆಡುಕಿನಿಂದ ತಡೆಯುತ್ತಿದ್ದವರನ್ನು ರಕ್ಷಿಸಿದೆವು…

ಸೂರಾ ಆಯತ್ 165/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 163–167. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers