ಅಲ್-ಆರಾಫ್ · 168/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَقَطَّعْنَاهُمْ فِي الْأَرْضِ أُمَمًا ۖ مِّنْهُمُ الصَّالِحُونَ وَمِنْهُمْ دُونَ ذَٰلِكَ ۖ وَبَلَوْنَاهُم بِالْحَسَنَاتِ وَالسَّيِّئَاتِ لَعَلَّهُمْ يَرْجِعُونَ ۝١٦٨
Wa qatta`naahum fil ardi umamam minhumus aalihoona wa min hum doona zaalika wa balawnaahum bilhasanaati wassaiyi aati la`allahum yarji`oon
📖 ಕನ್ನಡ ಅರ್ಥ
ಮತ್ತು ನಾವು ಭೂಮಿಯಲ್ಲಿ ಅವರನ್ನು ಹಲವು ಪಂಗಡಗಳನ್ನಾಗಿ ವಿಂಗಡಿಸಿದ್ದೇವೆ. ಅವರಲ್ಲಿ ಸಜ್ಜನರೂ ಇರುವರು ಮತ್ತು ಅವರ ಹೊರತು ಬೇರೆಯವರೂ ಇರುವರು ಮತ್ತು ನಾವು ಅವರನ್ನು ಸುಸ್ಥಿತಿಗಳಲ್ಲೂ, ದುಸ್ಥಿತಿಗಳಲ್ಲೂ ಪರೀಕ್ಷಿಸಿದೆವು. ಪ್ರಾಯಶಃ ಅವರು ಮರಳಬಹುದೆಂದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 166-170 — ಸೂರಾ ಅಲ್-ಆರಾಫ್

166فَلَمَّا عَتَوْا عَن مَّا نُهُوا عَنْهُ قُلْنَا لَهُمْ كُونُوا قِرَدَةً خَاسِئِينَ
ಅವರನ್ನು ತಡೆಯಲಾಗುತ್ತಿದ್ದ ಕೃತ್ಯವನ್ನು ಅವರು ಧಿಕ್ಕರಿಸಿದಾಗ ನಾವು ಅವರೊಂದಿಗೆ ನೀವು ನಿಂದ್ಯರಾದ ಕಪಿಗಳಾಗಿರಿ ಎಂದು ಹೇಳಿದೆವು.
167وَإِذْ تَأَذَّنَ رَبُّكَ لَيَبْعَثَنَّ عَلَيْهِمْ إِلَىٰ يَوْمِ الْقِيَامَةِ مَن يَسُومُهُمْ سُوءَ الْعَذَابِ ۗ إِنَّ رَبَّكَ لَسَرِيعُ الْعِقَابِ ۖ وَإِنَّهُ لَغَفُورٌ رَّحِيمٌ
ಪುನರುತ್ಥಾನದ ದಿನದವರೆಗೆ ಯಹೂದಿಗಳಿಗೆ ಕಠಿಣವಾಗಿ ಶಿಕ್ಷಿಸುವವರನ್ನು ಹೇರುತ್ತಲೇ ಇರುವೆನೆಂದು ನಿಮ್ಮ ಪ್ರಭು ಹೇಳಿರುವುದನ್ನು ಸ್ಮರಿಸಿರಿ. ನಿಸ್ಸಂದೇಹವಾಗಿಯು ನಿಮ್ಮ ಪ್ರಭುವು ಶೀಘ್ರವಾಗಿ ಶಿಕ್ಷೆ ನೀಡುತ್ತಾನೆ. ಮತ್ತು ಖಂಡಿತವಾಗಿಯು ಅವನು ಮಹಾಕ್ಷಮಾಳುವೂ, ಕರುಣಾನಿಧಿಯೂ ಆಗಿದ್ದಾನೆ.
168وَقَطَّعْنَاهُمْ فِي الْأَرْضِ أُمَمًا ۖ مِّنْهُمُ الصَّالِحُونَ وَمِنْهُمْ دُونَ ذَٰلِكَ ۖ وَبَلَوْنَاهُم بِالْحَسَنَاتِ وَالسَّيِّئَاتِ لَعَلَّهُمْ يَرْجِعُونَ
ಮತ್ತು ನಾವು ಭೂಮಿಯಲ್ಲಿ ಅವರನ್ನು ಹಲವು ಪಂಗಡಗಳನ್ನಾಗಿ ವಿಂಗಡಿಸಿದ್ದೇವೆ. ಅವರಲ್ಲಿ ಸಜ್ಜನರೂ ಇರುವರು ಮತ್ತು ಅವರ ಹೊರತು ಬೇರೆಯವರೂ ಇರುವರು ಮತ್ತು ನಾವು ಅವರನ್ನು ಸುಸ್ಥಿತಿಗಳಲ್ಲೂ, ದುಸ್ಥಿತಿಗಳಲ್ಲೂ ಪರೀಕ್ಷಿಸಿದೆವು. ಪ್ರಾಯಶಃ ಅವರು ಮರಳಬಹುದೆಂದು.
169فَخَلَفَ مِن بَعْدِهِمْ خَلْفٌ وَرِثُوا الْكِتَابَ يَأْخُذُونَ عَرَضَ هَٰذَا الْأَدْنَىٰ وَيَقُولُونَ سَيُغْفَرُ لَنَا وَإِن يَأْتِهِمْ عَرَضٌ مِّثْلُهُ يَأْخُذُوهُ ۚ أَلَمْ يُؤْخَذْ عَلَيْهِم مِّيثَاقُ الْكِتَابِ أَن لَّا يَقُولُوا عَلَى اللَّهِ إِلَّا الْحَقَّ وَدَرَسُوا مَا فِيهِ ۗ وَالدَّارُ الْآخِرَةُ خَيْرٌ لِّلَّذِينَ يَتَّقُونَ ۗ أَفَلَا تَعْقِلُونَ
ಅನಂತರ ಅವರ ಬಳಿಕ ಅವರ ಉತ್ತರಾಧಿಕಾರಿಗಳಾದ ಒಂದು ಪೀಳಿಗೆ ಬಂದಿತು. ಅವರು ಗ್ರಂಥದ ವಾರೀಸುದಾರರಾದರು. ಅವರು ಈ ನಶ್ವರ ಲೋಕದ ಸಂಪತ್ತು ಸವಲತ್ತುಗಳನ್ನು ಪಡೆದುಕೊಳ್ಳುವರು ಮತ್ತು ಹೇಳುವರು: ನಮಗೆ ಕ್ಷಮೆ ನೀಡಲಾಗುವುದು. ವಸ್ತುತಃ ಅವರ ಬಳಿ ಅಂತಹದೇ ಬೇರೆ ಸವಲತ್ತುಗಳು ಬಂದರೂ ಅವರದನ್ನು ಪಡೆದುಕೊಳ್ಳುವರು. ಅಲ್ಲಾಹನ ಮೇಲೆ ಸತ್ಯದ ಹೊರತು ಬೇರೇನನ್ನೂ ಹೇಳಬಾರದೆಂದು ಗ್ರಂಥದ ಮೂಲಕ ಅವರಿಂದ ಕರಾರನ್ನು ಪಡೆಯಲಾಗಿಲ್ಲವೇ ಅದರಲ್ಲಿರುವುದನ್ನು ಅವರು ಅಧ್ಯಯನ ಮಾಡಲಿಲ್ಲವೇ? ಮತ್ತು ಭಯಭಕ್ತಿ ಪಾಲಿಸುವವರಿಗೆ ಪರಲೋಕ ಭವನವು ಉತ್ತಮವಾಗಿದೆ. ಅದಾಗ್ಯೂ ನೀವು ಗ್ರಹಿಸಿಕೊಳ್ಳುವುದಿಲ್ಲವೇ?
170وَالَّذِينَ يُمَسِّكُونَ بِالْكِتَابِ وَأَقَامُوا الصَّلَاةَ إِنَّا لَا نُضِيعُ أَجْرَ الْمُصْلِحِينَ
ಮತ್ತು ಯಾರು ಗ್ರಂಥವನ್ನು ಸದೃಢವಾಗಿ ಹಿಡಿದುಕೊಂಡರೋ ಮತ್ತು ನಮಾಝನ್ನು ಸಂಸ್ಥಾಪಿಸಿದರೋ ಖಂಡಿತವಾಗಿಯು ನಾವು ಅಂತಹ ಸದಾಚಾರಿಗಳ ಪ್ರತಿಫಲವನ್ನು ವ್ಯರ್ಥಗೊಳಿಸಲಾರೆವು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
168ಆಯತ್

ಅನುವಾದ — ಅಲ್-ಆರಾಫ್ 168

ಸೂರಾ ಅಲ್-ಆರಾಫ್ ಆಯತ್ 168 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವು ಭೂಮಿಯಲ್ಲಿ ಅವರನ್ನು ಹಲವು ಪಂಗಡಗಳನ್ನಾಗಿ ವಿಂಗಡಿಸಿದ್ದೇವೆ. ಅವರಲ್ಲಿ ಸಜ್ಜನರೂ ಇರುವರು…

ಸೂರಾ ಆಯತ್ 168/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 166–170. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers