ಅಲ್-ಆರಾಫ್ · 17/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
ثُمَّ لَآتِيَنَّهُم مِّن بَيْنِ أَيْدِيهِمْ وَمِنْ خَلْفِهِمْ وَعَنْ أَيْمَانِهِمْ وَعَن شَمَائِلِهِمْ ۖ وَلَا تَجِدُ أَكْثَرَهُمْ شَاكِرِينَ ۝١٧
Summa la aatiyannahum mim baine aideehim wa min khalfihim wa `an aimaanihim wa `an shamaaa`ilihim wa laa tajidu aksarahum shaakireen
📖 ಕನ್ನಡ ಅರ್ಥ
ಅನಂತರ ಅವರ ಮುಂದಿನಿAದಲೂ, ಅವರ ಹಿಂದಿನಿAದಲೂ, ಅವರ ಬಲಗಡೆಯಿಂದಲೂ, ಅವರ ಎಡಗಡೆಯಿಂದಲೂ ನಾನು ಅವರ ಮೇಲೆ ಮುಗಿ ಬೀಳುವೆನು. ಆಗ ನೀನು ಅವರ ಪೈಕಿ ಹೆಚ್ಚಿನವರನ್ನು ಕೃತಜ್ಞರನ್ನಾಗಿ ಕಾಣಲಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅಲ್-ಆರಾಫ್

15قَالَ إِنَّكَ مِنَ الْمُنظَرِينَ
ಅಲ್ಲಾಹನು ಹೇಳಿದನು: ನಿನಗೆ ಕಾಲಾವಕಾಶ ನೀಡಲಾಗಿದೆ.
16قَالَ فَبِمَا أَغْوَيْتَنِي لَأَقْعُدَنَّ لَهُمْ صِرَاطَكَ الْمُسْتَقِيمَ
ಆಗ ಅವನು ಹೇಳಿದನು: ನೀನು ನನ್ನನ್ನು ಮಾರ್ಗ ಭ್ರಷ್ಟಗೊಳಿಸಿರುವುದರಿಂದ ನಾನು ಆಣೆ ಹಾಕುತ್ತೇನೆ, ನಿನ್ನ ಋಜುವಾದ ಮಾರ್ಗದಲ್ಲಿ ಮಾನವರಿಗಾಗಿ ಹೊಂಚು ಹಾಕಿ ಕುಳಿತುಕೊಳ್ಳುವೆನು.
17ثُمَّ لَآتِيَنَّهُم مِّن بَيْنِ أَيْدِيهِمْ وَمِنْ خَلْفِهِمْ وَعَنْ أَيْمَانِهِمْ وَعَن شَمَائِلِهِمْ ۖ وَلَا تَجِدُ أَكْثَرَهُمْ شَاكِرِينَ
ಅನಂತರ ಅವರ ಮುಂದಿನಿAದಲೂ, ಅವರ ಹಿಂದಿನಿAದಲೂ, ಅವರ ಬಲಗಡೆಯಿಂದಲೂ, ಅವರ ಎಡಗಡೆಯಿಂದಲೂ ನಾನು ಅವರ ಮೇಲೆ ಮುಗಿ ಬೀಳುವೆನು. ಆಗ ನೀನು ಅವರ ಪೈಕಿ ಹೆಚ್ಚಿನವರನ್ನು ಕೃತಜ್ಞರನ್ನಾಗಿ ಕಾಣಲಾರೆ.
18قَالَ اخْرُجْ مِنْهَا مَذْءُومًا مَّدْحُورًا ۖ لَّمَن تَبِعَكَ مِنْهُمْ لَأَمْلَأَنَّ جَهَنَّمَ مِنكُمْ أَجْمَعِينَ
ಅಲ್ಲಾಹನು ಹೇಳಿದನು: (ಓ ಇಬ್ಲೀಸ್) ನೀನು ಇಲ್ಲಿಂದ ಅಪಮಾನಿತನಾಗಿ, ಬಹಿಷ್ಕೃತನಾಗಿ ತೊಲಗು. ಅವರ ಪೈಕಿ ಯಾರು ನಿನ್ನನ್ನು ಅನುಸರಿಸುತ್ತಾನೋ ಖಂಡಿತವಾಗಿಯು ನಾನು ನಿಮ್ಮೆಲ್ಲರನ್ನು ಸೇರಿಸಿ ನರಕವನ್ನು ತುಂಬುವೆನು.
19وَيَا آدَمُ اسْكُنْ أَنتَ وَزَوْجُكَ الْجَنَّةَ فَكُلَا مِنْ حَيْثُ شِئْتُمَا وَلَا تَقْرَبَا هَٰذِهِ الشَّجَرَةَ فَتَكُونَا مِنَ الظَّالِمِينَ
ಅಲ್ಲಾಹನು ಹೇಳಿದನು: ಓ ಆದಮ್, ನೀವು ಮತ್ತು ನಿಮ್ಮ ಪತ್ನಿಯು ಸ್ವರ್ಗದಲ್ಲಿ ನೆಮ್ಮದಿಯಿಂದ ವಾಸಿಸಿರಿ ಮತ್ತು ನೀವು ಇಚ್ಛಿಸುವ ಕಡೆಗಳಿಂದ ತಿನ್ನಿರಿ ಮತ್ತು ಆ ಮರದ ಸಮೀಪಕ್ಕೂ ಸುಳಿಯಬೇಡಿರಿ. ಅನ್ಯಥಾ ನೀವು ಅಕ್ರಮಿಗಳಲ್ಲಿ ಸೇರಿ ಬಿಡುವಿರಿ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
17ಆಯತ್

ಅನುವಾದ — ಅಲ್-ಆರಾಫ್ 17

ಸೂರಾ ಅಲ್-ಆರಾಫ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವರ ಮುಂದಿನಿAದಲೂ, ಅವರ ಹಿಂದಿನಿAದಲೂ, ಅವರ ಬಲಗಡೆಯಿಂದಲೂ, ಅವರ ಎಡಗಡೆಯಿಂದಲೂ ನಾನು…

ಸೂರಾ ಆಯತ್ 17/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers