ಅಲ್-ಆರಾಫ್ · 171/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
۞ وَإِذْ نَتَقْنَا الْجَبَلَ فَوْقَهُمْ كَأَنَّهُ ظُلَّةٌ وَظَنُّوا أَنَّهُ وَاقِعٌ بِهِمْ خُذُوا مَا آتَيْنَاكُم بِقُوَّةٍ وَاذْكُرُوا مَا فِيهِ لَعَلَّكُمْ تَتَّقُونَ ۝١٧١
Wa iz nataqnal jabala fawqahum ka annahoo zullatunw wa zannooo annahoo waaqi`um bihim khuzoo maaa aatainaakum biquwwatinw wazkuroo maa feehi la`allakum tattaqoon
📖 ಕನ್ನಡ ಅರ್ಥ
ನಾವು ಪರ್ವತವನ್ನು ನೆರಳಿನಂತೆ ಅವರ ಮೇಲೆ ಎತ್ತಿ ಹಿಡಿದ ಸಂದರ್ಭ, ಅದು ತಮ್ಮ ಮೇಲೆ ಬಿದ್ದು ಬಿಡುತ್ತದೆಂದು ಅವರಿಗೆ ಮನದಟ್ಟಾದ ಸಂದರ್ಭವನ್ನು ಸ್ಮರಿಸಿರಿ. ಮತ್ತು ಹೇಳಿದೆವು; ನಾವು ನಿಮಗೆ ನೀಡಿರುವ ಗ್ರಂಥವನ್ನು ಸಧೃಢವಾಗಿ ಹಿಡಿದುಕೊಳ್ಳಿರಿ ಮತ್ತು ಅದರಲ್ಲಿರುವುದನ್ನು ಸ್ಮರಿಸಿರಿ ನೀವು ಭಯಭಕ್ತಿ ಪಾಲಿಸಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 169-173 — ಸೂರಾ ಅಲ್-ಆರಾಫ್

169فَخَلَفَ مِن بَعْدِهِمْ خَلْفٌ وَرِثُوا الْكِتَابَ يَأْخُذُونَ عَرَضَ هَٰذَا الْأَدْنَىٰ وَيَقُولُونَ سَيُغْفَرُ لَنَا وَإِن يَأْتِهِمْ عَرَضٌ مِّثْلُهُ يَأْخُذُوهُ ۚ أَلَمْ يُؤْخَذْ عَلَيْهِم مِّيثَاقُ الْكِتَابِ أَن لَّا يَقُولُوا عَلَى اللَّهِ إِلَّا الْحَقَّ وَدَرَسُوا مَا فِيهِ ۗ وَالدَّارُ الْآخِرَةُ خَيْرٌ لِّلَّذِينَ يَتَّقُونَ ۗ أَفَلَا تَعْقِلُونَ
ಅನಂತರ ಅವರ ಬಳಿಕ ಅವರ ಉತ್ತರಾಧಿಕಾರಿಗಳಾದ ಒಂದು ಪೀಳಿಗೆ ಬಂದಿತು. ಅವರು ಗ್ರಂಥದ ವಾರೀಸುದಾರರಾದರು. ಅವರು ಈ ನಶ್ವರ ಲೋಕದ ಸಂಪತ್ತು ಸವಲತ್ತುಗಳನ್ನು ಪಡೆದುಕೊಳ್ಳುವರು ಮತ್ತು ಹೇಳುವರು: ನಮಗೆ ಕ್ಷಮೆ ನೀಡಲಾಗುವುದು. ವಸ್ತುತಃ ಅವರ ಬಳಿ ಅಂತಹದೇ ಬೇರೆ ಸವಲತ್ತುಗಳು ಬಂದರೂ ಅವರದನ್ನು ಪಡೆದುಕೊಳ್ಳುವರು. ಅಲ್ಲಾಹನ ಮೇಲೆ ಸತ್ಯದ ಹೊರತು ಬೇರೇನನ್ನೂ ಹೇಳಬಾರದೆಂದು ಗ್ರಂಥದ ಮೂಲಕ ಅವರಿಂದ ಕರಾರನ್ನು ಪಡೆಯಲಾಗಿಲ್ಲವೇ ಅದರಲ್ಲಿರುವುದನ್ನು ಅವರು ಅಧ್ಯಯನ ಮಾಡಲಿಲ್ಲವೇ? ಮತ್ತು ಭಯಭಕ್ತಿ ಪಾಲಿಸುವವರಿಗೆ ಪರಲೋಕ ಭವನವು ಉತ್ತಮವಾಗಿದೆ. ಅದಾಗ್ಯೂ ನೀವು ಗ್ರಹಿಸಿಕೊಳ್ಳುವುದಿಲ್ಲವೇ?
170وَالَّذِينَ يُمَسِّكُونَ بِالْكِتَابِ وَأَقَامُوا الصَّلَاةَ إِنَّا لَا نُضِيعُ أَجْرَ الْمُصْلِحِينَ
ಮತ್ತು ಯಾರು ಗ್ರಂಥವನ್ನು ಸದೃಢವಾಗಿ ಹಿಡಿದುಕೊಂಡರೋ ಮತ್ತು ನಮಾಝನ್ನು ಸಂಸ್ಥಾಪಿಸಿದರೋ ಖಂಡಿತವಾಗಿಯು ನಾವು ಅಂತಹ ಸದಾಚಾರಿಗಳ ಪ್ರತಿಫಲವನ್ನು ವ್ಯರ್ಥಗೊಳಿಸಲಾರೆವು.
171۞ وَإِذْ نَتَقْنَا الْجَبَلَ فَوْقَهُمْ كَأَنَّهُ ظُلَّةٌ وَظَنُّوا أَنَّهُ وَاقِعٌ بِهِمْ خُذُوا مَا آتَيْنَاكُم بِقُوَّةٍ وَاذْكُرُوا مَا فِيهِ لَعَلَّكُمْ تَتَّقُونَ
ನಾವು ಪರ್ವತವನ್ನು ನೆರಳಿನಂತೆ ಅವರ ಮೇಲೆ ಎತ್ತಿ ಹಿಡಿದ ಸಂದರ್ಭ, ಅದು ತಮ್ಮ ಮೇಲೆ ಬಿದ್ದು ಬಿಡುತ್ತದೆಂದು ಅವರಿಗೆ ಮನದಟ್ಟಾದ ಸಂದರ್ಭವನ್ನು ಸ್ಮರಿಸಿರಿ. ಮತ್ತು ಹೇಳಿದೆವು; ನಾವು ನಿಮಗೆ ನೀಡಿರುವ ಗ್ರಂಥವನ್ನು ಸಧೃಢವಾಗಿ ಹಿಡಿದುಕೊಳ್ಳಿರಿ ಮತ್ತು ಅದರಲ್ಲಿರುವುದನ್ನು ಸ್ಮರಿಸಿರಿ ನೀವು ಭಯಭಕ್ತಿ ಪಾಲಿಸಬಹುದು.
172وَإِذْ أَخَذَ رَبُّكَ مِن بَنِي آدَمَ مِن ظُهُورِهِمْ ذُرِّيَّتَهُمْ وَأَشْهَدَهُمْ عَلَىٰ أَنفُسِهِمْ أَلَسْتُ بِرَبِّكُمْ ۖ قَالُوا بَلَىٰ ۛ شَهِدْنَا ۛ أَن تَقُولُوا يَوْمَ الْقِيَامَةِ إِنَّا كُنَّا عَنْ هَٰذَا غَافِلِينَ
ನಿಮ್ಮ ಪ್ರಭುವು ಆದಮರ ಮಕ್ಕಳ ಬೆನ್ನುಗಳಿಂದ ಅವರ ಸಂತಾನಗಳನ್ನು ಹೊರತೆಗೆದು ಅವರನ್ನು ಸ್ವತಃ ಅವರ ಮೇಲೆ ಸಾಕ್ಷಿಯನ್ನಾಗಿರಿಸಿ, ನಾನು ನಿಮ್ಮ ಪ್ರಭುವಲ್ಲವೇ? ಎಂದು ಅವರೊಡನೆ ಕೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ಎಲ್ಲರೂ ಉತ್ತರಿಸಿದರು; ಏಕಿಲ್ಲ, ನಾವೆಲ್ಲರೂ ಸಾಕ್ಷö್ಯವಹಿಸುತ್ತೇವೆ. ಇದೇಕೆಂದರೆ ನೀವು ಪುನರುತ್ಥಾನದ ದಿನ ನಾವು ಈ ಕುರಿತು ಅಲಕ್ಷö್ಯರಾಗಿದ್ದೆವು ಎಂದು ಹೇಳಬಾರದೆಂದಾಗಿದೆ.
173أَوْ تَقُولُوا إِنَّمَا أَشْرَكَ آبَاؤُنَا مِن قَبْلُ وَكُنَّا ذُرِّيَّةً مِّن بَعْدِهِمْ ۖ أَفَتُهْلِكُنَا بِمَا فَعَلَ الْمُبْطِلُونَ
ಅಥವಾ ಈ ಮೊದಲು ನಮ್ಮ ಪೂರ್ವಿಕರು ಬಹುದೇವಾರಾಧನೆಯನ್ನು ಮಾಡಿದ್ದರು ಮತ್ತು ನಾವು ಅವರ ನಂತರ ಅವರ ಸಂತತಿಗಳಲ್ಲಿ ಬಂದವರಾಗಿದ್ದೇವೆ. ಹೀಗಿರುವಾಗ ಆ ಪಥಭ್ರಷ್ಟ ಕೃತ್ಯದ ನಿಮಿತ್ತ ನೀನು ನಮ್ಮನ್ನು ನಾಶ ಮಾಡಿ ಬಿಡುವೆಯಾ? ಎಂದು ಹೇಳಬಾರದೆಂದಾಗಿದೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
171ಆಯತ್

ಅನುವಾದ — ಅಲ್-ಆರಾಫ್ 171

ಸೂರಾ ಅಲ್-ಆರಾಫ್ ಆಯತ್ 171 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಪರ್ವತವನ್ನು ನೆರಳಿನಂತೆ ಅವರ ಮೇಲೆ ಎತ್ತಿ ಹಿಡಿದ ಸಂದರ್ಭ, ಅದು ತಮ್ಮ…

ಸೂರಾ ಆಯತ್ 171/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 169–173. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers