ಅಲ್-ಆರಾಫ್ · 173/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
أَوْ تَقُولُوا إِنَّمَا أَشْرَكَ آبَاؤُنَا مِن قَبْلُ وَكُنَّا ذُرِّيَّةً مِّن بَعْدِهِمْ ۖ أَفَتُهْلِكُنَا بِمَا فَعَلَ الْمُبْطِلُونَ ۝١٧٣
Aw taqoolooo innamaaa ashraka aabaaa `unaa min qablu wa kunnaa zurriyyatam mim ba`dihim afatuhlikunna bimaa fa`alal mubtiloon
📖 ಕನ್ನಡ ಅರ್ಥ
ಅಥವಾ ಈ ಮೊದಲು ನಮ್ಮ ಪೂರ್ವಿಕರು ಬಹುದೇವಾರಾಧನೆಯನ್ನು ಮಾಡಿದ್ದರು ಮತ್ತು ನಾವು ಅವರ ನಂತರ ಅವರ ಸಂತತಿಗಳಲ್ಲಿ ಬಂದವರಾಗಿದ್ದೇವೆ. ಹೀಗಿರುವಾಗ ಆ ಪಥಭ್ರಷ್ಟ ಕೃತ್ಯದ ನಿಮಿತ್ತ ನೀನು ನಮ್ಮನ್ನು ನಾಶ ಮಾಡಿ ಬಿಡುವೆಯಾ? ಎಂದು ಹೇಳಬಾರದೆಂದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 171-175 — ಸೂರಾ ಅಲ್-ಆರಾಫ್

171۞ وَإِذْ نَتَقْنَا الْجَبَلَ فَوْقَهُمْ كَأَنَّهُ ظُلَّةٌ وَظَنُّوا أَنَّهُ وَاقِعٌ بِهِمْ خُذُوا مَا آتَيْنَاكُم بِقُوَّةٍ وَاذْكُرُوا مَا فِيهِ لَعَلَّكُمْ تَتَّقُونَ
ನಾವು ಪರ್ವತವನ್ನು ನೆರಳಿನಂತೆ ಅವರ ಮೇಲೆ ಎತ್ತಿ ಹಿಡಿದ ಸಂದರ್ಭ, ಅದು ತಮ್ಮ ಮೇಲೆ ಬಿದ್ದು ಬಿಡುತ್ತದೆಂದು ಅವರಿಗೆ ಮನದಟ್ಟಾದ ಸಂದರ್ಭವನ್ನು ಸ್ಮರಿಸಿರಿ. ಮತ್ತು ಹೇಳಿದೆವು; ನಾವು ನಿಮಗೆ ನೀಡಿರುವ ಗ್ರಂಥವನ್ನು ಸಧೃಢವಾಗಿ ಹಿಡಿದುಕೊಳ್ಳಿರಿ ಮತ್ತು ಅದರಲ್ಲಿರುವುದನ್ನು ಸ್ಮರಿಸಿರಿ ನೀವು ಭಯಭಕ್ತಿ ಪಾಲಿಸಬಹುದು.
172وَإِذْ أَخَذَ رَبُّكَ مِن بَنِي آدَمَ مِن ظُهُورِهِمْ ذُرِّيَّتَهُمْ وَأَشْهَدَهُمْ عَلَىٰ أَنفُسِهِمْ أَلَسْتُ بِرَبِّكُمْ ۖ قَالُوا بَلَىٰ ۛ شَهِدْنَا ۛ أَن تَقُولُوا يَوْمَ الْقِيَامَةِ إِنَّا كُنَّا عَنْ هَٰذَا غَافِلِينَ
ನಿಮ್ಮ ಪ್ರಭುವು ಆದಮರ ಮಕ್ಕಳ ಬೆನ್ನುಗಳಿಂದ ಅವರ ಸಂತಾನಗಳನ್ನು ಹೊರತೆಗೆದು ಅವರನ್ನು ಸ್ವತಃ ಅವರ ಮೇಲೆ ಸಾಕ್ಷಿಯನ್ನಾಗಿರಿಸಿ, ನಾನು ನಿಮ್ಮ ಪ್ರಭುವಲ್ಲವೇ? ಎಂದು ಅವರೊಡನೆ ಕೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ಎಲ್ಲರೂ ಉತ್ತರಿಸಿದರು; ಏಕಿಲ್ಲ, ನಾವೆಲ್ಲರೂ ಸಾಕ್ಷö್ಯವಹಿಸುತ್ತೇವೆ. ಇದೇಕೆಂದರೆ ನೀವು ಪುನರುತ್ಥಾನದ ದಿನ ನಾವು ಈ ಕುರಿತು ಅಲಕ್ಷö್ಯರಾಗಿದ್ದೆವು ಎಂದು ಹೇಳಬಾರದೆಂದಾಗಿದೆ.
173أَوْ تَقُولُوا إِنَّمَا أَشْرَكَ آبَاؤُنَا مِن قَبْلُ وَكُنَّا ذُرِّيَّةً مِّن بَعْدِهِمْ ۖ أَفَتُهْلِكُنَا بِمَا فَعَلَ الْمُبْطِلُونَ
ಅಥವಾ ಈ ಮೊದಲು ನಮ್ಮ ಪೂರ್ವಿಕರು ಬಹುದೇವಾರಾಧನೆಯನ್ನು ಮಾಡಿದ್ದರು ಮತ್ತು ನಾವು ಅವರ ನಂತರ ಅವರ ಸಂತತಿಗಳಲ್ಲಿ ಬಂದವರಾಗಿದ್ದೇವೆ. ಹೀಗಿರುವಾಗ ಆ ಪಥಭ್ರಷ್ಟ ಕೃತ್ಯದ ನಿಮಿತ್ತ ನೀನು ನಮ್ಮನ್ನು ನಾಶ ಮಾಡಿ ಬಿಡುವೆಯಾ? ಎಂದು ಹೇಳಬಾರದೆಂದಾಗಿದೆ.
174وَكَذَٰلِكَ نُفَصِّلُ الْآيَاتِ وَلَعَلَّهُمْ يَرْجِعُونَ
ನಾವು ಇದೇ ಪ್ರಕಾರ ದೃಷ್ಟಾಂತಗಳನ್ನು ವಿವರಸಿಕೊಡುತ್ತೇವೆ. ಪ್ರಾಯಶಃ ಅವರು ಮರಳಬಹುದು.
175وَاتْلُ عَلَيْهِمْ نَبَأَ الَّذِي آتَيْنَاهُ آيَاتِنَا فَانسَلَخَ مِنْهَا فَأَتْبَعَهُ الشَّيْطَانُ فَكَانَ مِنَ الْغَاوِينَ
ನೀವು ಅವರಿಗೆ ಆ ವ್ಯಕ್ತಿಯ ವೃತ್ತಾಂತವನ್ನು ಓದಿ ಹೇಳಿರಿ; ಅವನಿಗೆ ನಾವು ನಮ್ಮ ದೃಷ್ಟಾಂತಗಳ ಜ್ಞಾನವನ್ನು ನೀಡಿದ್ದೆವು ಅನಂತರ ಅವನು ಅವುಗಳಿಂದ ಹೊರಬಂದುಬಿಟ್ಟನು. ಬಳಿಕ ಶೈತಾನನು ಅವನ ಹಿಂದೆ ಬಿದ್ದನು. ಹೀಗೆ ಅವನು ಪಥಭ್ರಷ್ಟರಲ್ಲಿ ಸೇರಿದನು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
173ಆಯತ್

ಅನುವಾದ — ಅಲ್-ಆರಾಫ್ 173

ಸೂರಾ ಅಲ್-ಆರಾಫ್ ಆಯತ್ 173 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ಈ ಮೊದಲು ನಮ್ಮ ಪೂರ್ವಿಕರು ಬಹುದೇವಾರಾಧನೆಯನ್ನು ಮಾಡಿದ್ದರು ಮತ್ತು ನಾವು ಅವರ…

ಸೂರಾ ಆಯತ್ 173/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 171–175. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers