ಅಲ್-ಆರಾಫ್ · 174/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَكَذَٰلِكَ نُفَصِّلُ الْآيَاتِ وَلَعَلَّهُمْ يَرْجِعُونَ ۝١٧٤
Wa kazaalika nufassihul Aayaati wa la`allahum yarji`oon
📖 ಕನ್ನಡ ಅರ್ಥ
ನಾವು ಇದೇ ಪ್ರಕಾರ ದೃಷ್ಟಾಂತಗಳನ್ನು ವಿವರಸಿಕೊಡುತ್ತೇವೆ. ಪ್ರಾಯಶಃ ಅವರು ಮರಳಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 172-176 — ಸೂರಾ ಅಲ್-ಆರಾಫ್

172وَإِذْ أَخَذَ رَبُّكَ مِن بَنِي آدَمَ مِن ظُهُورِهِمْ ذُرِّيَّتَهُمْ وَأَشْهَدَهُمْ عَلَىٰ أَنفُسِهِمْ أَلَسْتُ بِرَبِّكُمْ ۖ قَالُوا بَلَىٰ ۛ شَهِدْنَا ۛ أَن تَقُولُوا يَوْمَ الْقِيَامَةِ إِنَّا كُنَّا عَنْ هَٰذَا غَافِلِينَ
ನಿಮ್ಮ ಪ್ರಭುವು ಆದಮರ ಮಕ್ಕಳ ಬೆನ್ನುಗಳಿಂದ ಅವರ ಸಂತಾನಗಳನ್ನು ಹೊರತೆಗೆದು ಅವರನ್ನು ಸ್ವತಃ ಅವರ ಮೇಲೆ ಸಾಕ್ಷಿಯನ್ನಾಗಿರಿಸಿ, ನಾನು ನಿಮ್ಮ ಪ್ರಭುವಲ್ಲವೇ? ಎಂದು ಅವರೊಡನೆ ಕೇಳಿದ ಸಂದರ್ಭವನ್ನು ಸ್ಮರಿಸಿರಿ. ಆಗ ಎಲ್ಲರೂ ಉತ್ತರಿಸಿದರು; ಏಕಿಲ್ಲ, ನಾವೆಲ್ಲರೂ ಸಾಕ್ಷö್ಯವಹಿಸುತ್ತೇವೆ. ಇದೇಕೆಂದರೆ ನೀವು ಪುನರುತ್ಥಾನದ ದಿನ ನಾವು ಈ ಕುರಿತು ಅಲಕ್ಷö್ಯರಾಗಿದ್ದೆವು ಎಂದು ಹೇಳಬಾರದೆಂದಾಗಿದೆ.
173أَوْ تَقُولُوا إِنَّمَا أَشْرَكَ آبَاؤُنَا مِن قَبْلُ وَكُنَّا ذُرِّيَّةً مِّن بَعْدِهِمْ ۖ أَفَتُهْلِكُنَا بِمَا فَعَلَ الْمُبْطِلُونَ
ಅಥವಾ ಈ ಮೊದಲು ನಮ್ಮ ಪೂರ್ವಿಕರು ಬಹುದೇವಾರಾಧನೆಯನ್ನು ಮಾಡಿದ್ದರು ಮತ್ತು ನಾವು ಅವರ ನಂತರ ಅವರ ಸಂತತಿಗಳಲ್ಲಿ ಬಂದವರಾಗಿದ್ದೇವೆ. ಹೀಗಿರುವಾಗ ಆ ಪಥಭ್ರಷ್ಟ ಕೃತ್ಯದ ನಿಮಿತ್ತ ನೀನು ನಮ್ಮನ್ನು ನಾಶ ಮಾಡಿ ಬಿಡುವೆಯಾ? ಎಂದು ಹೇಳಬಾರದೆಂದಾಗಿದೆ.
174وَكَذَٰلِكَ نُفَصِّلُ الْآيَاتِ وَلَعَلَّهُمْ يَرْجِعُونَ
ನಾವು ಇದೇ ಪ್ರಕಾರ ದೃಷ್ಟಾಂತಗಳನ್ನು ವಿವರಸಿಕೊಡುತ್ತೇವೆ. ಪ್ರಾಯಶಃ ಅವರು ಮರಳಬಹುದು.
175وَاتْلُ عَلَيْهِمْ نَبَأَ الَّذِي آتَيْنَاهُ آيَاتِنَا فَانسَلَخَ مِنْهَا فَأَتْبَعَهُ الشَّيْطَانُ فَكَانَ مِنَ الْغَاوِينَ
ನೀವು ಅವರಿಗೆ ಆ ವ್ಯಕ್ತಿಯ ವೃತ್ತಾಂತವನ್ನು ಓದಿ ಹೇಳಿರಿ; ಅವನಿಗೆ ನಾವು ನಮ್ಮ ದೃಷ್ಟಾಂತಗಳ ಜ್ಞಾನವನ್ನು ನೀಡಿದ್ದೆವು ಅನಂತರ ಅವನು ಅವುಗಳಿಂದ ಹೊರಬಂದುಬಿಟ್ಟನು. ಬಳಿಕ ಶೈತಾನನು ಅವನ ಹಿಂದೆ ಬಿದ್ದನು. ಹೀಗೆ ಅವನು ಪಥಭ್ರಷ್ಟರಲ್ಲಿ ಸೇರಿದನು.
176وَلَوْ شِئْنَا لَرَفَعْنَاهُ بِهَا وَلَٰكِنَّهُ أَخْلَدَ إِلَى الْأَرْضِ وَاتَّبَعَ هَوَاهُ ۚ فَمَثَلُهُ كَمَثَلِ الْكَلْبِ إِن تَحْمِلْ عَلَيْهِ يَلْهَثْ أَوْ تَتْرُكْهُ يَلْهَث ۚ ذَّٰلِكَ مَثَلُ الْقَوْمِ الَّذِينَ كَذَّبُوا بِآيَاتِنَا ۚ فَاقْصُصِ الْقَصَصَ لَعَلَّهُمْ يَتَفَكَّرُونَ
ಮತ್ತು ನಾವು ಇಚ್ಛಿಸುತ್ತಿದ್ದರೆ ಆ ಜ್ಞಾನದ ನಿಮಿತ್ತ ಅವನನ್ನು ಉನ್ನತಕ್ಕೇರಿಸುತ್ತಿದ್ದೆವು. ಆದರೆ ಅವನು ಐಹಿಕತೆಯೆಡೆಗೆ ವಾಲಿ ತನ್ನ ಸ್ವೇಚ್ಛೆಯನ್ನು ಅನುಸರಿಸಿದನು. ಹೀಗೆ ಅವನ ಸ್ಥಿತಿಯು ನಾಯಿಯಂತಾಗಿ ಬಿಟ್ಟಿತು. ನೀನು ಅದನ್ನು ಅಟ್ಟಿದರೂ ಅದು ನಾಲಿಗೆ ಚಾಚಿಕೊಂಡಿರುತ್ತದೆ. ಮತ್ತು ನೀನದನ್ನು ಬಿಟ್ಟರೂ ಅದು ನಾಲಿಗೆ ಚಾಚಿಕೊಂಡಿರುತ್ತದೆ. ನಮ್ಮ ದೃಷ್ಟಾಂತಗಳನ್ನು ನಿರಾಕರಿಸುವವರ ಉಪಮೆ ಇದೇ ಆಗಿರುತ್ತದೆ. ಆದ್ದರಿಂದ ನೀವು ಯಹೂದರಿಗೆ ಇದನ್ನು ವಿವರಿಸಿ ಕೊಡಿರಿ. ಪ್ರಾಯಶಃ ಅವರು ಚಿಂತಿಸಬಹುದು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
174ಆಯತ್

ಅನುವಾದ — ಅಲ್-ಆರಾಫ್ 174

ಸೂರಾ ಅಲ್-ಆರಾಫ್ ಆಯತ್ 174 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಇದೇ ಪ್ರಕಾರ ದೃಷ್ಟಾಂತಗಳನ್ನು ವಿವರಸಿಕೊಡುತ್ತೇವೆ. ಪ್ರಾಯಶಃ ಅವರು ಮರಳಬಹುದು.

ಸೂರಾ ಆಯತ್ 174/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 172–176. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers