ಅಲ್-ಆರಾಫ್ · 180/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَلِلَّهِ الْأَسْمَاءُ الْحُسْنَىٰ فَادْعُوهُ بِهَا ۖ وَذَرُوا الَّذِينَ يُلْحِدُونَ فِي أَسْمَائِهِ ۚ سَيُجْزَوْنَ مَا كَانُوا يَعْمَلُونَ ۝١٨٠
Wa lillaahil Asmaaa `ul Husnaa fad`oohu bihaa wa zarul lazeena yulhidoona feee Asmaaa`ih; sa yujzawna maa kaanoo ya`maloon
📖 ಕನ್ನಡ ಅರ್ಥ
ಅತ್ಯುತ್ತಮ ನಾಮಗಳು ಅಲ್ಲಾಹನಿಗೆ ಮಾತ್ರ ಇವೆ. ಆದ್ದರಿಂದ ಅವುಗಳ ಮೂಲಕ ಅಲ್ಲಾಹನನ್ನು ಕರೆದು ಪ್ರಾರ್ಥಿಸಿರಿ ಮತ್ತು ಅವನ ನಾಮಗಳಲ್ಲಿ ವಕ್ರತೆಯನ್ನು ತೋರುವವರನ್ನು ಬಿಟ್ಟು ಬಿಡಿರಿ. ಅವರಿಗೆ ಸಧ್ಯದಲ್ಲೇ ಅವರ ದುಷ್ಕೃತ್ಯಗಳ ಶಿಕ್ಷೆಯು ನೀಡಲಾಗುವುದು.

🎧 ಆಲಿಸಿ


📜 ಆಯತ್ 178-182 — ಸೂರಾ ಅಲ್-ಆರಾಫ್

178مَن يَهْدِ اللَّهُ فَهُوَ الْمُهْتَدِي ۖ وَمَن يُضْلِلْ فَأُولَٰئِكَ هُمُ الْخَاسِرُونَ
ಅಲ್ಲಾಹನು ಯಾರಿಗೆ ಸನ್ಮಾರ್ಗವನ್ನು ಕರುಣಿಸುವನೋ ಅವನೇ ಸನ್ಮಾರ್ಗವನ್ನು ಪಡೆಯುವವನಾಗಿದ್ದಾನೆ. ಮತ್ತು ಅವನು ಯಾರನ್ನು ಪಥಭ್ರಷ್ಟಗೊಳಿಸುವನೋ ಅವರೇ ನಷ್ಟ ಹೊಂದುವವರಾಗಿದ್ದಾರೆ.
179وَلَقَدْ ذَرَأْنَا لِجَهَنَّمَ كَثِيرًا مِّنَ الْجِنِّ وَالْإِنسِ ۖ لَهُمْ قُلُوبٌ لَّا يَفْقَهُونَ بِهَا وَلَهُمْ أَعْيُنٌ لَّا يُبْصِرُونَ بِهَا وَلَهُمْ آذَانٌ لَّا يَسْمَعُونَ بِهَا ۚ أُولَٰئِكَ كَالْأَنْعَامِ بَلْ هُمْ أَضَلُّ ۚ أُولَٰئِكَ هُمُ الْغَافِلُونَ
ಯಕ್ಷ ಮತ್ತು ಮನುಷ್ಯರ ಪೈಕಿಯ ಅನೇಕ ಜನರನ್ನು ನಾವು ನರಕಕ್ಕಾಗಿ ಸೃಷ್ಟಿಸಿದ್ದೇವೆ. ಅವರಿಗೆ ಹೃದಯಗಳಿವೆ ಆದರೆ ಅವುಗಳಿಂದ ಅವರು (ಸತ್ಯವನ್ನು) ಗ್ರಹಿಸಿಕೊಳ್ಳಲಾರರು. ಅವರಿಗೆ ಕಣ್ಣುಗಳಿವೆ ಆದರೆ ಅವುಗಳಿಂದ ಅವರು ನೋಡಲಾರರು ಮತ್ತು ಅವರಿಗೆ ಕಿವಿಗಳಿವೆ, ಆದರೆ ಅವುಗಳಿಂದ ಅವರು ಆಲಿಸಲಾರರು. ಅವರು ಜಾನುವಾರುಗಳಂತಿರುವರು, ಹಾಗಲ್ಲ, ಅವುಗಳಿಗಿಂತಲೂ ಹೆಚ್ಚು ದಾರಿಗೆಟ್ಟವರಾಗಿರುತ್ತಾರೆ. ಅವರೇ ಅಲಕ್ಷö್ಯರಾಗಿರುವವರಾಗಿದ್ದಾರೆ.
180وَلِلَّهِ الْأَسْمَاءُ الْحُسْنَىٰ فَادْعُوهُ بِهَا ۖ وَذَرُوا الَّذِينَ يُلْحِدُونَ فِي أَسْمَائِهِ ۚ سَيُجْزَوْنَ مَا كَانُوا يَعْمَلُونَ
ಅತ್ಯುತ್ತಮ ನಾಮಗಳು ಅಲ್ಲಾಹನಿಗೆ ಮಾತ್ರ ಇವೆ. ಆದ್ದರಿಂದ ಅವುಗಳ ಮೂಲಕ ಅಲ್ಲಾಹನನ್ನು ಕರೆದು ಪ್ರಾರ್ಥಿಸಿರಿ ಮತ್ತು ಅವನ ನಾಮಗಳಲ್ಲಿ ವಕ್ರತೆಯನ್ನು ತೋರುವವರನ್ನು ಬಿಟ್ಟು ಬಿಡಿರಿ. ಅವರಿಗೆ ಸಧ್ಯದಲ್ಲೇ ಅವರ ದುಷ್ಕೃತ್ಯಗಳ ಶಿಕ್ಷೆಯು ನೀಡಲಾಗುವುದು.
181وَمِمَّنْ خَلَقْنَا أُمَّةٌ يَهْدُونَ بِالْحَقِّ وَبِهِ يَعْدِلُونَ
ನಮ್ಮ ಸೃಷ್ಟಿಗಳ ಪೈಕಿ ಸತ್ಯಕ್ಕನುಗುಣವಾಗಿ ಮಾರ್ಗದರ್ಶನವನ್ನೂ ಮಾಡುವ ಮತ್ತು ಅದಕ್ಕನುಗುಣವಾಗಿ ನ್ಯಾಯವನ್ನೂ ಪಾಲಿಸುವ ಒಂದು ಸಮುದಾಯವಿದೆ.
182وَالَّذِينَ كَذَّبُوا بِآيَاتِنَا سَنَسْتَدْرِجُهُم مِّنْ حَيْثُ لَا يَعْلَمُونَ
ನಮ್ಮ ದೃಷ್ಟಾಂತಗಳನ್ನು ನಿರಾಕರಿಸುವವರನ್ನು ಅವರಿಗೆ ಅರಿವಾಗದಂತೆ ನಾವು ಹಂತ ಹಂತವಾಗಿ ವಿನಾಶದೆಡೆಗೆ ಕೊಂಡುಯ್ಯುತ್ತಿರುವೆವು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
180ಆಯತ್

ಅನುವಾದ — ಅಲ್-ಆರಾಫ್ 180

ಸೂರಾ ಅಲ್-ಆರಾಫ್ ಆಯತ್ 180 - ಓದಿ, ಆಲಿಸಿ, ಅನುವಾದ, ಕನ್ನಡ : ಅತ್ಯುತ್ತಮ ನಾಮಗಳು ಅಲ್ಲಾಹನಿಗೆ ಮಾತ್ರ ಇವೆ. ಆದ್ದರಿಂದ ಅವುಗಳ ಮೂಲಕ ಅಲ್ಲಾಹನನ್ನು ಕರೆದು…

ಸೂರಾ ಆಯತ್ 180/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 178–182. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers