ಅಲ್-ಆರಾಫ್ · 182/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَالَّذِينَ كَذَّبُوا بِآيَاتِنَا سَنَسْتَدْرِجُهُم مِّنْ حَيْثُ لَا يَعْلَمُونَ ۝١٨٢
Wallazeena kazzaboo bi Aayaatinaa sanastadrijuhum min haisu laa ya`lamoon
📖 ಕನ್ನಡ ಅರ್ಥ
ನಮ್ಮ ದೃಷ್ಟಾಂತಗಳನ್ನು ನಿರಾಕರಿಸುವವರನ್ನು ಅವರಿಗೆ ಅರಿವಾಗದಂತೆ ನಾವು ಹಂತ ಹಂತವಾಗಿ ವಿನಾಶದೆಡೆಗೆ ಕೊಂಡುಯ್ಯುತ್ತಿರುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 180-184 — ಸೂರಾ ಅಲ್-ಆರಾಫ್

180وَلِلَّهِ الْأَسْمَاءُ الْحُسْنَىٰ فَادْعُوهُ بِهَا ۖ وَذَرُوا الَّذِينَ يُلْحِدُونَ فِي أَسْمَائِهِ ۚ سَيُجْزَوْنَ مَا كَانُوا يَعْمَلُونَ
ಅತ್ಯುತ್ತಮ ನಾಮಗಳು ಅಲ್ಲಾಹನಿಗೆ ಮಾತ್ರ ಇವೆ. ಆದ್ದರಿಂದ ಅವುಗಳ ಮೂಲಕ ಅಲ್ಲಾಹನನ್ನು ಕರೆದು ಪ್ರಾರ್ಥಿಸಿರಿ ಮತ್ತು ಅವನ ನಾಮಗಳಲ್ಲಿ ವಕ್ರತೆಯನ್ನು ತೋರುವವರನ್ನು ಬಿಟ್ಟು ಬಿಡಿರಿ. ಅವರಿಗೆ ಸಧ್ಯದಲ್ಲೇ ಅವರ ದುಷ್ಕೃತ್ಯಗಳ ಶಿಕ್ಷೆಯು ನೀಡಲಾಗುವುದು.
181وَمِمَّنْ خَلَقْنَا أُمَّةٌ يَهْدُونَ بِالْحَقِّ وَبِهِ يَعْدِلُونَ
ನಮ್ಮ ಸೃಷ್ಟಿಗಳ ಪೈಕಿ ಸತ್ಯಕ್ಕನುಗುಣವಾಗಿ ಮಾರ್ಗದರ್ಶನವನ್ನೂ ಮಾಡುವ ಮತ್ತು ಅದಕ್ಕನುಗುಣವಾಗಿ ನ್ಯಾಯವನ್ನೂ ಪಾಲಿಸುವ ಒಂದು ಸಮುದಾಯವಿದೆ.
182وَالَّذِينَ كَذَّبُوا بِآيَاتِنَا سَنَسْتَدْرِجُهُم مِّنْ حَيْثُ لَا يَعْلَمُونَ
ನಮ್ಮ ದೃಷ್ಟಾಂತಗಳನ್ನು ನಿರಾಕರಿಸುವವರನ್ನು ಅವರಿಗೆ ಅರಿವಾಗದಂತೆ ನಾವು ಹಂತ ಹಂತವಾಗಿ ವಿನಾಶದೆಡೆಗೆ ಕೊಂಡುಯ್ಯುತ್ತಿರುವೆವು.
183وَأُمْلِي لَهُمْ ۚ إِنَّ كَيْدِي مَتِينٌ
ನಾವು ಅವರಿಗೆ ಕಾಲಾವಕಾಶ ನೀಡುತ್ತೇವೆ. ನಿಸ್ಸಂಶಯವಾಗಿಯು ನನ್ನ ತಂತ್ರವು ಅತ್ಯಂತಪ್ರಬಲವಾಗಿದೆ.
184أَوَلَمْ يَتَفَكَّرُوا ۗ مَا بِصَاحِبِهِم مِّن جِنَّةٍ ۚ إِنْ هُوَ إِلَّا نَذِيرٌ مُّبِينٌ
ಅವರು ತಮ್ಮ ಸಂಗಾತಿಗೆ(ಮುಹಮ್ಮದ್‌ರವರಿಗೆ) ಯಾವುದೇ ಮತಿ ಭ್ರಾಂತಿಯಿಲ್ಲ ಎಂಬ ವಿಚಾರದ ಬಗ್ಗೆ ಚಿಂತಿಸಲಿಲ್ಲವೇ? ಅವರಂತು ಒಬ್ಬ ಸ್ಪಷ್ಟ ಮುನ್ನೆಚ್ಚರಿಕೆ ನೀಡುವವರು ಮಾತ್ರವಾಗಿದ್ದಾರೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
182ಆಯತ್

ಅನುವಾದ — ಅಲ್-ಆರಾಫ್ 182

ಸೂರಾ ಅಲ್-ಆರಾಫ್ ಆಯತ್ 182 - ಓದಿ, ಆಲಿಸಿ, ಅನುವಾದ, ಕನ್ನಡ : ನಮ್ಮ ದೃಷ್ಟಾಂತಗಳನ್ನು ನಿರಾಕರಿಸುವವರನ್ನು ಅವರಿಗೆ ಅರಿವಾಗದಂತೆ ನಾವು ಹಂತ ಹಂತವಾಗಿ ವಿನಾಶದೆಡೆಗೆ ಕೊಂಡುಯ್ಯುತ್ತಿರುವೆವು.

ಸೂರಾ ಆಯತ್ 182/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 180–184. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers