ಅಲ್-ಆರಾಫ್ · 183/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَأُمْلِي لَهُمْ ۚ إِنَّ كَيْدِي مَتِينٌ ۝١٨٣
Wa umlee lahum; inna kaidee mateen
📖 ಕನ್ನಡ ಅರ್ಥ
ನಾವು ಅವರಿಗೆ ಕಾಲಾವಕಾಶ ನೀಡುತ್ತೇವೆ. ನಿಸ್ಸಂಶಯವಾಗಿಯು ನನ್ನ ತಂತ್ರವು ಅತ್ಯಂತಪ್ರಬಲವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 181-185 — ಸೂರಾ ಅಲ್-ಆರಾಫ್

181وَمِمَّنْ خَلَقْنَا أُمَّةٌ يَهْدُونَ بِالْحَقِّ وَبِهِ يَعْدِلُونَ
ನಮ್ಮ ಸೃಷ್ಟಿಗಳ ಪೈಕಿ ಸತ್ಯಕ್ಕನುಗುಣವಾಗಿ ಮಾರ್ಗದರ್ಶನವನ್ನೂ ಮಾಡುವ ಮತ್ತು ಅದಕ್ಕನುಗುಣವಾಗಿ ನ್ಯಾಯವನ್ನೂ ಪಾಲಿಸುವ ಒಂದು ಸಮುದಾಯವಿದೆ.
182وَالَّذِينَ كَذَّبُوا بِآيَاتِنَا سَنَسْتَدْرِجُهُم مِّنْ حَيْثُ لَا يَعْلَمُونَ
ನಮ್ಮ ದೃಷ್ಟಾಂತಗಳನ್ನು ನಿರಾಕರಿಸುವವರನ್ನು ಅವರಿಗೆ ಅರಿವಾಗದಂತೆ ನಾವು ಹಂತ ಹಂತವಾಗಿ ವಿನಾಶದೆಡೆಗೆ ಕೊಂಡುಯ್ಯುತ್ತಿರುವೆವು.
183وَأُمْلِي لَهُمْ ۚ إِنَّ كَيْدِي مَتِينٌ
ನಾವು ಅವರಿಗೆ ಕಾಲಾವಕಾಶ ನೀಡುತ್ತೇವೆ. ನಿಸ್ಸಂಶಯವಾಗಿಯು ನನ್ನ ತಂತ್ರವು ಅತ್ಯಂತಪ್ರಬಲವಾಗಿದೆ.
184أَوَلَمْ يَتَفَكَّرُوا ۗ مَا بِصَاحِبِهِم مِّن جِنَّةٍ ۚ إِنْ هُوَ إِلَّا نَذِيرٌ مُّبِينٌ
ಅವರು ತಮ್ಮ ಸಂಗಾತಿಗೆ(ಮುಹಮ್ಮದ್‌ರವರಿಗೆ) ಯಾವುದೇ ಮತಿ ಭ್ರಾಂತಿಯಿಲ್ಲ ಎಂಬ ವಿಚಾರದ ಬಗ್ಗೆ ಚಿಂತಿಸಲಿಲ್ಲವೇ? ಅವರಂತು ಒಬ್ಬ ಸ್ಪಷ್ಟ ಮುನ್ನೆಚ್ಚರಿಕೆ ನೀಡುವವರು ಮಾತ್ರವಾಗಿದ್ದಾರೆ.
185أَوَلَمْ يَنظُرُوا فِي مَلَكُوتِ السَّمَاوَاتِ وَالْأَرْضِ وَمَا خَلَقَ اللَّهُ مِن شَيْءٍ وَأَنْ عَسَىٰ أَن يَكُونَ قَدِ اقْتَرَبَ أَجَلُهُمْ ۖ فَبِأَيِّ حَدِيثٍ بَعْدَهُ يُؤْمِنُونَ
ಆಕಾಶಗಳ ಹಾಗೂ ಭೂಮಿಯ ಸಾಮ್ರಾಜ್ಯದ ಕುರಿತು ಮತ್ತು ಅಲ್ಲಾಹನು ಸೃಷ್ಟಿಸಿದ ಎಲ್ಲಾ ವಸ್ತುಗಳ ಕುರಿತು ಮತ್ತು ಅವರ ಮರಣಾವಧಿಯು ಸಮೀಪ ಬಂದಿರುವುದರ ಕುರಿತು ಅವರು ಚಿಂತಿಸಲಿಲ್ಲವೇ? ಇನ್ನು ಕುರ್‌ಆನ್‌ನ ನಂತರ ಯಾವ ಗ್ರಂಥದಲ್ಲಿ ಅವರು ವಿಶ್ವಾಸವಿಡುವರು?
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
183ಆಯತ್

ಅನುವಾದ — ಅಲ್-ಆರಾಫ್ 183

ಸೂರಾ ಅಲ್-ಆರಾಫ್ ಆಯತ್ 183 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವರಿಗೆ ಕಾಲಾವಕಾಶ ನೀಡುತ್ತೇವೆ. ನಿಸ್ಸಂಶಯವಾಗಿಯು ನನ್ನ ತಂತ್ರವು ಅತ್ಯಂತಪ್ರಬಲವಾಗಿದೆ.

ಸೂರಾ ಆಯತ್ 183/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 181–185. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers