ಅಲ್-ಆರಾಫ್ · 184/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
أَوَلَمْ يَتَفَكَّرُوا ۗ مَا بِصَاحِبِهِم مِّن جِنَّةٍ ۚ إِنْ هُوَ إِلَّا نَذِيرٌ مُّبِينٌ ۝١٨٤
Awalam yatafakkaroo maa bisaahibihim min jinnah; in huwa illaa nazeerum mubeen
📖 ಕನ್ನಡ ಅರ್ಥ
ಅವರು ತಮ್ಮ ಸಂಗಾತಿಗೆ(ಮುಹಮ್ಮದ್‌ರವರಿಗೆ) ಯಾವುದೇ ಮತಿ ಭ್ರಾಂತಿಯಿಲ್ಲ ಎಂಬ ವಿಚಾರದ ಬಗ್ಗೆ ಚಿಂತಿಸಲಿಲ್ಲವೇ? ಅವರಂತು ಒಬ್ಬ ಸ್ಪಷ್ಟ ಮುನ್ನೆಚ್ಚರಿಕೆ ನೀಡುವವರು ಮಾತ್ರವಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 182-186 — ಸೂರಾ ಅಲ್-ಆರಾಫ್

182وَالَّذِينَ كَذَّبُوا بِآيَاتِنَا سَنَسْتَدْرِجُهُم مِّنْ حَيْثُ لَا يَعْلَمُونَ
ನಮ್ಮ ದೃಷ್ಟಾಂತಗಳನ್ನು ನಿರಾಕರಿಸುವವರನ್ನು ಅವರಿಗೆ ಅರಿವಾಗದಂತೆ ನಾವು ಹಂತ ಹಂತವಾಗಿ ವಿನಾಶದೆಡೆಗೆ ಕೊಂಡುಯ್ಯುತ್ತಿರುವೆವು.
183وَأُمْلِي لَهُمْ ۚ إِنَّ كَيْدِي مَتِينٌ
ನಾವು ಅವರಿಗೆ ಕಾಲಾವಕಾಶ ನೀಡುತ್ತೇವೆ. ನಿಸ್ಸಂಶಯವಾಗಿಯು ನನ್ನ ತಂತ್ರವು ಅತ್ಯಂತಪ್ರಬಲವಾಗಿದೆ.
184أَوَلَمْ يَتَفَكَّرُوا ۗ مَا بِصَاحِبِهِم مِّن جِنَّةٍ ۚ إِنْ هُوَ إِلَّا نَذِيرٌ مُّبِينٌ
ಅವರು ತಮ್ಮ ಸಂಗಾತಿಗೆ(ಮುಹಮ್ಮದ್‌ರವರಿಗೆ) ಯಾವುದೇ ಮತಿ ಭ್ರಾಂತಿಯಿಲ್ಲ ಎಂಬ ವಿಚಾರದ ಬಗ್ಗೆ ಚಿಂತಿಸಲಿಲ್ಲವೇ? ಅವರಂತು ಒಬ್ಬ ಸ್ಪಷ್ಟ ಮುನ್ನೆಚ್ಚರಿಕೆ ನೀಡುವವರು ಮಾತ್ರವಾಗಿದ್ದಾರೆ.
185أَوَلَمْ يَنظُرُوا فِي مَلَكُوتِ السَّمَاوَاتِ وَالْأَرْضِ وَمَا خَلَقَ اللَّهُ مِن شَيْءٍ وَأَنْ عَسَىٰ أَن يَكُونَ قَدِ اقْتَرَبَ أَجَلُهُمْ ۖ فَبِأَيِّ حَدِيثٍ بَعْدَهُ يُؤْمِنُونَ
ಆಕಾಶಗಳ ಹಾಗೂ ಭೂಮಿಯ ಸಾಮ್ರಾಜ್ಯದ ಕುರಿತು ಮತ್ತು ಅಲ್ಲಾಹನು ಸೃಷ್ಟಿಸಿದ ಎಲ್ಲಾ ವಸ್ತುಗಳ ಕುರಿತು ಮತ್ತು ಅವರ ಮರಣಾವಧಿಯು ಸಮೀಪ ಬಂದಿರುವುದರ ಕುರಿತು ಅವರು ಚಿಂತಿಸಲಿಲ್ಲವೇ? ಇನ್ನು ಕುರ್‌ಆನ್‌ನ ನಂತರ ಯಾವ ಗ್ರಂಥದಲ್ಲಿ ಅವರು ವಿಶ್ವಾಸವಿಡುವರು?
186مَن يُضْلِلِ اللَّهُ فَلَا هَادِيَ لَهُ ۚ وَيَذَرُهُمْ فِي طُغْيَانِهِمْ يَعْمَهُونَ
ಅಲ್ಲಾಹನು ಯಾರನ್ನು ದಾರಿಗೆಡಸುತ್ತಾನೋ ಅವನನ್ನು ಸನ್ಮಾರ್ಗಕ್ಕೆ ತರುವವನು ಯಾರೂ ಇಲ್ಲ ಮತ್ತು ಅಲ್ಲಾಹನು ಅವರನ್ನು ಪಥಭ್ರಷ್ಟತೆಯಲ್ಲಿ ಅಲೆದಾಡುತ್ತಿರಲು ಬಿಟ್ಟುಬಿಡುತ್ತಾನೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
184ಆಯತ್

ಅನುವಾದ — ಅಲ್-ಆರಾಫ್ 184

ಸೂರಾ ಅಲ್-ಆರಾಫ್ ಆಯತ್ 184 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ಸಂಗಾತಿಗೆ(ಮುಹಮ್ಮದ್‌ರವರಿಗೆ) ಯಾವುದೇ ಮತಿ ಭ್ರಾಂತಿಯಿಲ್ಲ ಎಂಬ ವಿಚಾರದ ಬಗ್ಗೆ ಚಿಂತಿಸಲಿಲ್ಲವೇ?…

ಸೂರಾ ಆಯತ್ 184/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 182–186. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers