ಅಲ್-ಆರಾಫ್ · 186/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
مَن يُضْلِلِ اللَّهُ فَلَا هَادِيَ لَهُ ۚ وَيَذَرُهُمْ فِي طُغْيَانِهِمْ يَعْمَهُونَ ۝١٨٦
Mai yadlilil laahu falaa haadiyaa lah; wa yazaruhum fee tughyaanihim ya`mahoon
📖 ಕನ್ನಡ ಅರ್ಥ
ಅಲ್ಲಾಹನು ಯಾರನ್ನು ದಾರಿಗೆಡಸುತ್ತಾನೋ ಅವನನ್ನು ಸನ್ಮಾರ್ಗಕ್ಕೆ ತರುವವನು ಯಾರೂ ಇಲ್ಲ ಮತ್ತು ಅಲ್ಲಾಹನು ಅವರನ್ನು ಪಥಭ್ರಷ್ಟತೆಯಲ್ಲಿ ಅಲೆದಾಡುತ್ತಿರಲು ಬಿಟ್ಟುಬಿಡುತ್ತಾನೆ.

🎧 ಆಲಿಸಿ


📜 ಆಯತ್ 184-188 — ಸೂರಾ ಅಲ್-ಆರಾಫ್

184أَوَلَمْ يَتَفَكَّرُوا ۗ مَا بِصَاحِبِهِم مِّن جِنَّةٍ ۚ إِنْ هُوَ إِلَّا نَذِيرٌ مُّبِينٌ
ಅವರು ತಮ್ಮ ಸಂಗಾತಿಗೆ(ಮುಹಮ್ಮದ್‌ರವರಿಗೆ) ಯಾವುದೇ ಮತಿ ಭ್ರಾಂತಿಯಿಲ್ಲ ಎಂಬ ವಿಚಾರದ ಬಗ್ಗೆ ಚಿಂತಿಸಲಿಲ್ಲವೇ? ಅವರಂತು ಒಬ್ಬ ಸ್ಪಷ್ಟ ಮುನ್ನೆಚ್ಚರಿಕೆ ನೀಡುವವರು ಮಾತ್ರವಾಗಿದ್ದಾರೆ.
185أَوَلَمْ يَنظُرُوا فِي مَلَكُوتِ السَّمَاوَاتِ وَالْأَرْضِ وَمَا خَلَقَ اللَّهُ مِن شَيْءٍ وَأَنْ عَسَىٰ أَن يَكُونَ قَدِ اقْتَرَبَ أَجَلُهُمْ ۖ فَبِأَيِّ حَدِيثٍ بَعْدَهُ يُؤْمِنُونَ
ಆಕಾಶಗಳ ಹಾಗೂ ಭೂಮಿಯ ಸಾಮ್ರಾಜ್ಯದ ಕುರಿತು ಮತ್ತು ಅಲ್ಲಾಹನು ಸೃಷ್ಟಿಸಿದ ಎಲ್ಲಾ ವಸ್ತುಗಳ ಕುರಿತು ಮತ್ತು ಅವರ ಮರಣಾವಧಿಯು ಸಮೀಪ ಬಂದಿರುವುದರ ಕುರಿತು ಅವರು ಚಿಂತಿಸಲಿಲ್ಲವೇ? ಇನ್ನು ಕುರ್‌ಆನ್‌ನ ನಂತರ ಯಾವ ಗ್ರಂಥದಲ್ಲಿ ಅವರು ವಿಶ್ವಾಸವಿಡುವರು?
186مَن يُضْلِلِ اللَّهُ فَلَا هَادِيَ لَهُ ۚ وَيَذَرُهُمْ فِي طُغْيَانِهِمْ يَعْمَهُونَ
ಅಲ್ಲಾಹನು ಯಾರನ್ನು ದಾರಿಗೆಡಸುತ್ತಾನೋ ಅವನನ್ನು ಸನ್ಮಾರ್ಗಕ್ಕೆ ತರುವವನು ಯಾರೂ ಇಲ್ಲ ಮತ್ತು ಅಲ್ಲಾಹನು ಅವರನ್ನು ಪಥಭ್ರಷ್ಟತೆಯಲ್ಲಿ ಅಲೆದಾಡುತ್ತಿರಲು ಬಿಟ್ಟುಬಿಡುತ್ತಾನೆ.
187يَسْأَلُونَكَ عَنِ السَّاعَةِ أَيَّانَ مُرْسَاهَا ۖ قُلْ إِنَّمَا عِلْمُهَا عِندَ رَبِّي ۖ لَا يُجَلِّيهَا لِوَقْتِهَا إِلَّا هُوَ ۚ ثَقُلَتْ فِي السَّمَاوَاتِ وَالْأَرْضِ ۚ لَا تَأْتِيكُمْ إِلَّا بَغْتَةً ۗ يَسْأَلُونَكَ كَأَنَّكَ حَفِيٌّ عَنْهَا ۖ قُلْ إِنَّمَا عِلْمُهَا عِندَ اللَّهِ وَلَٰكِنَّ أَكْثَرَ النَّاسِ لَا يَعْلَمُونَ
ಅವರು ಅಂತ್ಯಘಳಿಗೆಯ ಕುರಿತು ಅದು ಯಾವಾಗ ಸಂಭವಿಸುತ್ತದೆಯೆAದು ನಿಮ್ಮೊಂದಿಗೆ ಕೇಳುತ್ತಾರೆ ಹೇಳಿರಿ: ಅದರ ಜ್ಞಾನವು ನನ್ನ ಪ್ರಭುವಿನ ಬಳಿ ಮಾತ್ರವಿದೆ. ಅದರ ಸಮಯವನ್ನು ಅಲ್ಲಾಹನ ಹೊರತು ಇನ್ನಾರೂ ಪ್ರಕಟಗೊಳಿಸಲಾರರು. ಅದು ಆಕಾಶಗಳಲ್ಲೂ, ಭೂಮಿಯಲ್ಲೂ ಭಯಂಕರ ಸಂಭವವಾಗಿರುವುದು. ಅದು ನಿಮ್ಮ ಮೇಲೆ ಹಠಾತ್ತನೆ ಬಂದೆರಗುವುದು ಅದರ ಬಗ್ಗೆ ನಿಮಗೆ ಸದೃಢ ಜ್ಞಾನವಿದೆ ಎಂಬ ಮಟ್ಟಿನಲ್ಲಿ ನಿಮ್ಮೊಂದಿಗೆ ಅವರು ಕೇಳುತ್ತಿದ್ದಾರೆ. ಹೇಳಿರಿ: ಅದರ ಜ್ಞಾನವು ಅಲ್ಲಾಹನ ಬಳಿ ಮಾತ್ರವಿದೆ. ಆದರೆ ಹೆಚ್ಚಿನ ಜನರು ಅರಿತುಕೊಳ್ಳುವುದಿಲ್ಲ.
188قُل لَّا أَمْلِكُ لِنَفْسِي نَفْعًا وَلَا ضَرًّا إِلَّا مَا شَاءَ اللَّهُ ۚ وَلَوْ كُنتُ أَعْلَمُ الْغَيْبَ لَاسْتَكْثَرْتُ مِنَ الْخَيْرِ وَمَا مَسَّنِيَ السُّوءُ ۚ إِنْ أَنَا إِلَّا نَذِيرٌ وَبَشِيرٌ لِّقَوْمٍ يُؤْمِنُونَ
ಹೇಳಿರಿ: ಅಲ್ಲಾಹನು ಇಚ್ಛಿಸುವುದರ ಹೊರತು ನಾನು ಸ್ವತಃ ನನಗೂ ಯಾವುದೇ ಪ್ರಯೋಜನವನ್ನುಂಟು ಮಾಡುವ ಅಥವಾ ಹಾನಿಯನ್ನುಂಟು ಮಾಡುವ ಅಧಿಕಾರವನ್ನು ಹೊಂದಿಲ್ಲ; ಮತ್ತು ನಾನು ಅದೃಷ್ಯಜ್ಞಾನವನ್ನು ಹೊಂದಿರುತ್ತಿದ್ದರೆ ಸಾಕಷ್ಟು ಒಳಿತುಗಳನ್ನು ಗಳಿಸುತ್ತಿದ್ದೆನು ಮತ್ತು ಯಾವುದೇ ನಷ್ಟ ನನಗುಂಟಾಗುತ್ತಿರಲಿಲ್ಲ. ನಾನು ಕೇವಲ ಒಬ್ಬ ಮುನ್ನೆಚ್ಚರಿಕೆ ನೀಡುವವನು ಮತ್ತು ವಿಶ್ವಾಸವಿಡುವ ಜನರಿಗೆ ಶುಭವಾರ್ತೆ ನೀಡುವವನು ಆಗಿದ್ದೇನೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
186ಆಯತ್

ಅನುವಾದ — ಅಲ್-ಆರಾಫ್ 186

ಸೂರಾ ಅಲ್-ಆರಾಫ್ ಆಯತ್ 186 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಯಾರನ್ನು ದಾರಿಗೆಡಸುತ್ತಾನೋ ಅವನನ್ನು ಸನ್ಮಾರ್ಗಕ್ಕೆ ತರುವವನು ಯಾರೂ ಇಲ್ಲ ಮತ್ತು ಅಲ್ಲಾಹನು…

ಸೂರಾ ಆಯತ್ 186/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 184–188. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers