ಅಲ್-ಆರಾಫ್ · 188/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قُل لَّا أَمْلِكُ لِنَفْسِي نَفْعًا وَلَا ضَرًّا إِلَّا مَا شَاءَ اللَّهُ ۚ وَلَوْ كُنتُ أَعْلَمُ الْغَيْبَ لَاسْتَكْثَرْتُ مِنَ الْخَيْرِ وَمَا مَسَّنِيَ السُّوءُ ۚ إِنْ أَنَا إِلَّا نَذِيرٌ وَبَشِيرٌ لِّقَوْمٍ يُؤْمِنُونَ ۝١٨٨
Qul laaa amliku linafsee naf`anw wa laa darran illaa maa shaaa`al laah; wa law kuntu a`alamul ghaiba lastaksartu minal khairi wa maa massaniyas soo`; in ana illaa nazeerunw wa basheerul liqawminy yu`minoon
📖 ಕನ್ನಡ ಅರ್ಥ
ಹೇಳಿರಿ: ಅಲ್ಲಾಹನು ಇಚ್ಛಿಸುವುದರ ಹೊರತು ನಾನು ಸ್ವತಃ ನನಗೂ ಯಾವುದೇ ಪ್ರಯೋಜನವನ್ನುಂಟು ಮಾಡುವ ಅಥವಾ ಹಾನಿಯನ್ನುಂಟು ಮಾಡುವ ಅಧಿಕಾರವನ್ನು ಹೊಂದಿಲ್ಲ; ಮತ್ತು ನಾನು ಅದೃಷ್ಯಜ್ಞಾನವನ್ನು ಹೊಂದಿರುತ್ತಿದ್ದರೆ ಸಾಕಷ್ಟು ಒಳಿತುಗಳನ್ನು ಗಳಿಸುತ್ತಿದ್ದೆನು ಮತ್ತು ಯಾವುದೇ ನಷ್ಟ ನನಗುಂಟಾಗುತ್ತಿರಲಿಲ್ಲ. ನಾನು ಕೇವಲ ಒಬ್ಬ ಮುನ್ನೆಚ್ಚರಿಕೆ ನೀಡುವವನು ಮತ್ತು ವಿಶ್ವಾಸವಿಡುವ ಜನರಿಗೆ ಶುಭವಾರ್ತೆ ನೀಡುವವನು ಆಗಿದ್ದೇನೆ.

🎧 ಆಲಿಸಿ


📜 ಆಯತ್ 186-190 — ಸೂರಾ ಅಲ್-ಆರಾಫ್

186مَن يُضْلِلِ اللَّهُ فَلَا هَادِيَ لَهُ ۚ وَيَذَرُهُمْ فِي طُغْيَانِهِمْ يَعْمَهُونَ
ಅಲ್ಲಾಹನು ಯಾರನ್ನು ದಾರಿಗೆಡಸುತ್ತಾನೋ ಅವನನ್ನು ಸನ್ಮಾರ್ಗಕ್ಕೆ ತರುವವನು ಯಾರೂ ಇಲ್ಲ ಮತ್ತು ಅಲ್ಲಾಹನು ಅವರನ್ನು ಪಥಭ್ರಷ್ಟತೆಯಲ್ಲಿ ಅಲೆದಾಡುತ್ತಿರಲು ಬಿಟ್ಟುಬಿಡುತ್ತಾನೆ.
187يَسْأَلُونَكَ عَنِ السَّاعَةِ أَيَّانَ مُرْسَاهَا ۖ قُلْ إِنَّمَا عِلْمُهَا عِندَ رَبِّي ۖ لَا يُجَلِّيهَا لِوَقْتِهَا إِلَّا هُوَ ۚ ثَقُلَتْ فِي السَّمَاوَاتِ وَالْأَرْضِ ۚ لَا تَأْتِيكُمْ إِلَّا بَغْتَةً ۗ يَسْأَلُونَكَ كَأَنَّكَ حَفِيٌّ عَنْهَا ۖ قُلْ إِنَّمَا عِلْمُهَا عِندَ اللَّهِ وَلَٰكِنَّ أَكْثَرَ النَّاسِ لَا يَعْلَمُونَ
ಅವರು ಅಂತ್ಯಘಳಿಗೆಯ ಕುರಿತು ಅದು ಯಾವಾಗ ಸಂಭವಿಸುತ್ತದೆಯೆAದು ನಿಮ್ಮೊಂದಿಗೆ ಕೇಳುತ್ತಾರೆ ಹೇಳಿರಿ: ಅದರ ಜ್ಞಾನವು ನನ್ನ ಪ್ರಭುವಿನ ಬಳಿ ಮಾತ್ರವಿದೆ. ಅದರ ಸಮಯವನ್ನು ಅಲ್ಲಾಹನ ಹೊರತು ಇನ್ನಾರೂ ಪ್ರಕಟಗೊಳಿಸಲಾರರು. ಅದು ಆಕಾಶಗಳಲ್ಲೂ, ಭೂಮಿಯಲ್ಲೂ ಭಯಂಕರ ಸಂಭವವಾಗಿರುವುದು. ಅದು ನಿಮ್ಮ ಮೇಲೆ ಹಠಾತ್ತನೆ ಬಂದೆರಗುವುದು ಅದರ ಬಗ್ಗೆ ನಿಮಗೆ ಸದೃಢ ಜ್ಞಾನವಿದೆ ಎಂಬ ಮಟ್ಟಿನಲ್ಲಿ ನಿಮ್ಮೊಂದಿಗೆ ಅವರು ಕೇಳುತ್ತಿದ್ದಾರೆ. ಹೇಳಿರಿ: ಅದರ ಜ್ಞಾನವು ಅಲ್ಲಾಹನ ಬಳಿ ಮಾತ್ರವಿದೆ. ಆದರೆ ಹೆಚ್ಚಿನ ಜನರು ಅರಿತುಕೊಳ್ಳುವುದಿಲ್ಲ.
188قُل لَّا أَمْلِكُ لِنَفْسِي نَفْعًا وَلَا ضَرًّا إِلَّا مَا شَاءَ اللَّهُ ۚ وَلَوْ كُنتُ أَعْلَمُ الْغَيْبَ لَاسْتَكْثَرْتُ مِنَ الْخَيْرِ وَمَا مَسَّنِيَ السُّوءُ ۚ إِنْ أَنَا إِلَّا نَذِيرٌ وَبَشِيرٌ لِّقَوْمٍ يُؤْمِنُونَ
ಹೇಳಿರಿ: ಅಲ್ಲಾಹನು ಇಚ್ಛಿಸುವುದರ ಹೊರತು ನಾನು ಸ್ವತಃ ನನಗೂ ಯಾವುದೇ ಪ್ರಯೋಜನವನ್ನುಂಟು ಮಾಡುವ ಅಥವಾ ಹಾನಿಯನ್ನುಂಟು ಮಾಡುವ ಅಧಿಕಾರವನ್ನು ಹೊಂದಿಲ್ಲ; ಮತ್ತು ನಾನು ಅದೃಷ್ಯಜ್ಞಾನವನ್ನು ಹೊಂದಿರುತ್ತಿದ್ದರೆ ಸಾಕಷ್ಟು ಒಳಿತುಗಳನ್ನು ಗಳಿಸುತ್ತಿದ್ದೆನು ಮತ್ತು ಯಾವುದೇ ನಷ್ಟ ನನಗುಂಟಾಗುತ್ತಿರಲಿಲ್ಲ. ನಾನು ಕೇವಲ ಒಬ್ಬ ಮುನ್ನೆಚ್ಚರಿಕೆ ನೀಡುವವನು ಮತ್ತು ವಿಶ್ವಾಸವಿಡುವ ಜನರಿಗೆ ಶುಭವಾರ್ತೆ ನೀಡುವವನು ಆಗಿದ್ದೇನೆ.
189۞ هُوَ الَّذِي خَلَقَكُم مِّن نَّفْسٍ وَاحِدَةٍ وَجَعَلَ مِنْهَا زَوْجَهَا لِيَسْكُنَ إِلَيْهَا ۖ فَلَمَّا تَغَشَّاهَا حَمَلَتْ حَمْلًا خَفِيفًا فَمَرَّتْ بِهِ ۖ فَلَمَّا أَثْقَلَت دَّعَوَا اللَّهَ رَبَّهُمَا لَئِنْ آتَيْتَنَا صَالِحًا لَّنَكُونَنَّ مِنَ الشَّاكِرِينَ
ಅವನೇ ನಿಮ್ಮನ್ನು ಒಂದು ಜೀವದಿಂದ ಸೃಷ್ಟಿಸಿದವನು ಮತ್ತು ಅದರಿಂದಲೇ ಅದರ ಜೋಡಿಯನ್ನುಂಟು ಮಾಡಿದನು. ಇದು ಆಕೆಯೊಂದಿಗೆ ಅವನು ಮನಃ ಶಾಂತಿಯನ್ನು ಪಡೆಯಲೆಂದಾಗಿದೆ. ನಂತರ ಪತಿಯು ಪತ್ನಿಯನ್ನು ಸಮೀಪಿಸಿದಾಗ ಅವಳಿಗೆ ಹಗುರವಾದ ಗರ್ಭವು ನಿಂತಿತು. ನಂತರ ಅವಳು ಅದನ್ನು ಹೊತ್ತುಕೊಂಡು ನಡೆದಾಡಿದಳು. ತದನಂತರ ಅವಳಿಗೆ ಭಾರವು ಹೆಚ್ಚಾದಾಗ ಪತಿ-ಪತ್ನಿಯರಿಬ್ಬರೂ ತಮ್ಮ ಒಡೆಯನಾದ ಅಲ್ಲಾಹನೊಂದಿಗೆ ನೀನು ನಮಗೆ ಉತ್ತಮ ಹಾಗೂ ಆರೋಗ್ಯವಂತ ಸಂತತಿಯನ್ನು ಕರುಣಿಸಿದರೆ ನಾವು ಕೃತಜ್ಞತೆ ತೋರುವೆವು ಎಂದು ಪ್ರಾರ್ಥಿಸಿದರು.
190فَلَمَّا آتَاهُمَا صَالِحًا جَعَلَا لَهُ شُرَكَاءَ فِيمَا آتَاهُمَا ۚ فَتَعَالَى اللَّهُ عَمَّا يُشْرِكُونَ
ಆದರೆ ಅಲ್ಲಾಹನು ಅವರಿಗೆ ಉತ್ತಮ ಸಂತತಿಯನ್ನು ನೀಡಿದಾಗ, ಅವನು ದಯಪಾಲಿಸಿರುವುದರಲ್ಲಿ ಅವರು ಅಲ್ಲಾಹನಿಗೆ ಸಹಭಾಗಿಗಳನ್ನು ನಿಶ್ಚಯಿಸತೊಡಗಿದರು. ಮತ್ತು ಅಲ್ಲಾಹನು ಅವರು ನಿಶ್ಚಯಿಸುತ್ತಿರುವ ಸಹಭಾಗಿತ್ವದಿಂದ ಅತ್ತುö್ಯನ್ನತನಾಗಿದ್ದಾನೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
188ಆಯತ್

ಅನುವಾದ — ಅಲ್-ಆರಾಫ್ 188

ಸೂರಾ ಅಲ್-ಆರಾಫ್ ಆಯತ್ 188 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಅಲ್ಲಾಹನು ಇಚ್ಛಿಸುವುದರ ಹೊರತು ನಾನು ಸ್ವತಃ ನನಗೂ ಯಾವುದೇ ಪ್ರಯೋಜನವನ್ನುಂಟು ಮಾಡುವ…

ಸೂರಾ ಆಯತ್ 188/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 186–190. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers