ಅಲ್-ಆರಾಫ್ · 19/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَيَا آدَمُ اسْكُنْ أَنتَ وَزَوْجُكَ الْجَنَّةَ فَكُلَا مِنْ حَيْثُ شِئْتُمَا وَلَا تَقْرَبَا هَٰذِهِ الشَّجَرَةَ فَتَكُونَا مِنَ الظَّالِمِينَ ۝١٩
Wa yaaa Aadamus kun anta wa zawjukal Jannata fakulaa min haisu shi`tumaa wa laa taqrabaa haazihish shajarata fatakoonaa minza zaalimeen
📖 ಕನ್ನಡ ಅರ್ಥ
ಅಲ್ಲಾಹನು ಹೇಳಿದನು: ಓ ಆದಮ್, ನೀವು ಮತ್ತು ನಿಮ್ಮ ಪತ್ನಿಯು ಸ್ವರ್ಗದಲ್ಲಿ ನೆಮ್ಮದಿಯಿಂದ ವಾಸಿಸಿರಿ ಮತ್ತು ನೀವು ಇಚ್ಛಿಸುವ ಕಡೆಗಳಿಂದ ತಿನ್ನಿರಿ ಮತ್ತು ಆ ಮರದ ಸಮೀಪಕ್ಕೂ ಸುಳಿಯಬೇಡಿರಿ. ಅನ್ಯಥಾ ನೀವು ಅಕ್ರಮಿಗಳಲ್ಲಿ ಸೇರಿ ಬಿಡುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅಲ್-ಆರಾಫ್

17ثُمَّ لَآتِيَنَّهُم مِّن بَيْنِ أَيْدِيهِمْ وَمِنْ خَلْفِهِمْ وَعَنْ أَيْمَانِهِمْ وَعَن شَمَائِلِهِمْ ۖ وَلَا تَجِدُ أَكْثَرَهُمْ شَاكِرِينَ
ಅನಂತರ ಅವರ ಮುಂದಿನಿAದಲೂ, ಅವರ ಹಿಂದಿನಿAದಲೂ, ಅವರ ಬಲಗಡೆಯಿಂದಲೂ, ಅವರ ಎಡಗಡೆಯಿಂದಲೂ ನಾನು ಅವರ ಮೇಲೆ ಮುಗಿ ಬೀಳುವೆನು. ಆಗ ನೀನು ಅವರ ಪೈಕಿ ಹೆಚ್ಚಿನವರನ್ನು ಕೃತಜ್ಞರನ್ನಾಗಿ ಕಾಣಲಾರೆ.
18قَالَ اخْرُجْ مِنْهَا مَذْءُومًا مَّدْحُورًا ۖ لَّمَن تَبِعَكَ مِنْهُمْ لَأَمْلَأَنَّ جَهَنَّمَ مِنكُمْ أَجْمَعِينَ
ಅಲ್ಲಾಹನು ಹೇಳಿದನು: (ಓ ಇಬ್ಲೀಸ್) ನೀನು ಇಲ್ಲಿಂದ ಅಪಮಾನಿತನಾಗಿ, ಬಹಿಷ್ಕೃತನಾಗಿ ತೊಲಗು. ಅವರ ಪೈಕಿ ಯಾರು ನಿನ್ನನ್ನು ಅನುಸರಿಸುತ್ತಾನೋ ಖಂಡಿತವಾಗಿಯು ನಾನು ನಿಮ್ಮೆಲ್ಲರನ್ನು ಸೇರಿಸಿ ನರಕವನ್ನು ತುಂಬುವೆನು.
19وَيَا آدَمُ اسْكُنْ أَنتَ وَزَوْجُكَ الْجَنَّةَ فَكُلَا مِنْ حَيْثُ شِئْتُمَا وَلَا تَقْرَبَا هَٰذِهِ الشَّجَرَةَ فَتَكُونَا مِنَ الظَّالِمِينَ
ಅಲ್ಲಾಹನು ಹೇಳಿದನು: ಓ ಆದಮ್, ನೀವು ಮತ್ತು ನಿಮ್ಮ ಪತ್ನಿಯು ಸ್ವರ್ಗದಲ್ಲಿ ನೆಮ್ಮದಿಯಿಂದ ವಾಸಿಸಿರಿ ಮತ್ತು ನೀವು ಇಚ್ಛಿಸುವ ಕಡೆಗಳಿಂದ ತಿನ್ನಿರಿ ಮತ್ತು ಆ ಮರದ ಸಮೀಪಕ್ಕೂ ಸುಳಿಯಬೇಡಿರಿ. ಅನ್ಯಥಾ ನೀವು ಅಕ್ರಮಿಗಳಲ್ಲಿ ಸೇರಿ ಬಿಡುವಿರಿ.
20فَوَسْوَسَ لَهُمَا الشَّيْطَانُ لِيُبْدِيَ لَهُمَا مَا وُورِيَ عَنْهُمَا مِن سَوْآتِهِمَا وَقَالَ مَا نَهَاكُمَا رَبُّكُمَا عَنْ هَٰذِهِ الشَّجَرَةِ إِلَّا أَن تَكُونَا مَلَكَيْنِ أَوْ تَكُونَا مِنَ الْخَالِدِينَ
ನಂತರ ಅವರ ಪರಸ್ಪರ ಮರೆಮಾಚಿರುವ ಅವರ ಗುಹ್ಯಾಂಗಗಳನ್ನು ಅವರಿಬ್ಬರ ಮುಂದೆ ಪ್ರಕಟಗೊಳಿಸಲು ಶೈತಾನನು ಅವರಿಬ್ಬರ ಹೃದಯದಲ್ಲಿ ದುಷ್ಪೆçÃರಣೆಯನ್ನು ಹಾಕಿದನು. ಮತ್ತು ಹೇಳಿದನು: ನಿಮ್ಮ ಪ್ರಭು ನಿಮ್ಮಿಬ್ಬರನ್ನು ಈ ಮರದಿಂದ ತಡೆದಿರುವುದು ನೀವು ಮಲಕ್‌ಗಳಾಗಿ ಬಿಡಬಾರದು ಅಥವಾ ಶಾಶ್ವತವಾಗಿ ವಾಸಿಸಬಾರದೆಂದಾಗಿದೆ.
21وَقَاسَمَهُمَا إِنِّي لَكُمَا لَمِنَ النَّاصِحِينَ
ಖಂಡಿತವಾಗಿಯೂ ನಾನು ನಿಮ್ಮಿಬ್ಬರ ಹಿತಕಾಂಕ್ಷಿಯಾಗಿರುವೆನೆAದು ಅವನು ಅವರ ಮುಂದೆ ಆಣೆಯಿಟ್ಟು ಹೇಳಿದನು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
19ಆಯತ್

ಅನುವಾದ — ಅಲ್-ಆರಾಫ್ 19

ಸೂರಾ ಅಲ್-ಆರಾಫ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೇಳಿದನು: ಓ ಆದಮ್, ನೀವು ಮತ್ತು ನಿಮ್ಮ ಪತ್ನಿಯು ಸ್ವರ್ಗದಲ್ಲಿ ನೆಮ್ಮದಿಯಿಂದ…

ಸೂರಾ ಆಯತ್ 19/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers