ಅಲ್-ಆರಾಫ್ · 191/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
أَيُشْرِكُونَ مَا لَا يَخْلُقُ شَيْئًا وَهُمْ يُخْلَقُونَ ۝١٩١
A yushrikoona maa laa yakhluqu shai`anw wa hum yukhlaqoon
📖 ಕನ್ನಡ ಅರ್ಥ
ಏನನ್ನೂ ಸೃಷ್ಟಿಸಲಾಗದ, ಸ್ವತಃ ಸೃಷ್ಟಿಸಲ್ಪಟ್ಟವರನ್ನು ಅವರು ಅಲ್ಲಾಹನಿಗೆ ಸಹಭಾಗಿಯಾಗಿ ನಿಶ್ಚಯಿಸುತ್ತಿದ್ದಾರೆಯೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 189-193 — ಸೂರಾ ಅಲ್-ಆರಾಫ್

189۞ هُوَ الَّذِي خَلَقَكُم مِّن نَّفْسٍ وَاحِدَةٍ وَجَعَلَ مِنْهَا زَوْجَهَا لِيَسْكُنَ إِلَيْهَا ۖ فَلَمَّا تَغَشَّاهَا حَمَلَتْ حَمْلًا خَفِيفًا فَمَرَّتْ بِهِ ۖ فَلَمَّا أَثْقَلَت دَّعَوَا اللَّهَ رَبَّهُمَا لَئِنْ آتَيْتَنَا صَالِحًا لَّنَكُونَنَّ مِنَ الشَّاكِرِينَ
ಅವನೇ ನಿಮ್ಮನ್ನು ಒಂದು ಜೀವದಿಂದ ಸೃಷ್ಟಿಸಿದವನು ಮತ್ತು ಅದರಿಂದಲೇ ಅದರ ಜೋಡಿಯನ್ನುಂಟು ಮಾಡಿದನು. ಇದು ಆಕೆಯೊಂದಿಗೆ ಅವನು ಮನಃ ಶಾಂತಿಯನ್ನು ಪಡೆಯಲೆಂದಾಗಿದೆ. ನಂತರ ಪತಿಯು ಪತ್ನಿಯನ್ನು ಸಮೀಪಿಸಿದಾಗ ಅವಳಿಗೆ ಹಗುರವಾದ ಗರ್ಭವು ನಿಂತಿತು. ನಂತರ ಅವಳು ಅದನ್ನು ಹೊತ್ತುಕೊಂಡು ನಡೆದಾಡಿದಳು. ತದನಂತರ ಅವಳಿಗೆ ಭಾರವು ಹೆಚ್ಚಾದಾಗ ಪತಿ-ಪತ್ನಿಯರಿಬ್ಬರೂ ತಮ್ಮ ಒಡೆಯನಾದ ಅಲ್ಲಾಹನೊಂದಿಗೆ ನೀನು ನಮಗೆ ಉತ್ತಮ ಹಾಗೂ ಆರೋಗ್ಯವಂತ ಸಂತತಿಯನ್ನು ಕರುಣಿಸಿದರೆ ನಾವು ಕೃತಜ್ಞತೆ ತೋರುವೆವು ಎಂದು ಪ್ರಾರ್ಥಿಸಿದರು.
190فَلَمَّا آتَاهُمَا صَالِحًا جَعَلَا لَهُ شُرَكَاءَ فِيمَا آتَاهُمَا ۚ فَتَعَالَى اللَّهُ عَمَّا يُشْرِكُونَ
ಆದರೆ ಅಲ್ಲಾಹನು ಅವರಿಗೆ ಉತ್ತಮ ಸಂತತಿಯನ್ನು ನೀಡಿದಾಗ, ಅವನು ದಯಪಾಲಿಸಿರುವುದರಲ್ಲಿ ಅವರು ಅಲ್ಲಾಹನಿಗೆ ಸಹಭಾಗಿಗಳನ್ನು ನಿಶ್ಚಯಿಸತೊಡಗಿದರು. ಮತ್ತು ಅಲ್ಲಾಹನು ಅವರು ನಿಶ್ಚಯಿಸುತ್ತಿರುವ ಸಹಭಾಗಿತ್ವದಿಂದ ಅತ್ತುö್ಯನ್ನತನಾಗಿದ್ದಾನೆ.
191أَيُشْرِكُونَ مَا لَا يَخْلُقُ شَيْئًا وَهُمْ يُخْلَقُونَ
ಏನನ್ನೂ ಸೃಷ್ಟಿಸಲಾಗದ, ಸ್ವತಃ ಸೃಷ್ಟಿಸಲ್ಪಟ್ಟವರನ್ನು ಅವರು ಅಲ್ಲಾಹನಿಗೆ ಸಹಭಾಗಿಯಾಗಿ ನಿಶ್ಚಯಿಸುತ್ತಿದ್ದಾರೆಯೇ?
192وَلَا يَسْتَطِيعُونَ لَهُمْ نَصْرًا وَلَا أَنفُسَهُمْ يَنصُرُونَ
ಅವರು ಅವರಿಗೆ ಯಾವುದೇ ಸಹಾಯ ಮಾಡಲು ಸಾಧ್ಯವಿಲ್ಲ. ಮತ್ತು ಸ್ವತಃ ತಮಗೂ ಅವರು ಸಹಾಯ ಮಾಡಿಕೊಳ್ಳಲಾರರು.
193وَإِن تَدْعُوهُمْ إِلَى الْهُدَىٰ لَا يَتَّبِعُوكُمْ ۚ سَوَاءٌ عَلَيْكُمْ أَدَعَوْتُمُوهُمْ أَمْ أَنتُمْ صَامِتُونَ
ನೀವು ಅವರನ್ನು ಸನ್ಮಾರ್ಗದೆಡೆಗೆ ಕರೆದರೂ ಅವರು ನಿಮ್ಮನ್ನು ಅನುಸರಿಸಲಾರರು. ಅಥವಾ ಮೌನವಹಿಸಿದರೂ ನಿಮ್ಮ ಮಟ್ಟಿಗೆ ಅವರೆಡೂ ಸಮಾನವಾಗಿವೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
191ಆಯತ್

ಅನುವಾದ — ಅಲ್-ಆರಾಫ್ 191

ಸೂರಾ ಅಲ್-ಆರಾಫ್ ಆಯತ್ 191 - ಓದಿ, ಆಲಿಸಿ, ಅನುವಾದ, ಕನ್ನಡ : ಏನನ್ನೂ ಸೃಷ್ಟಿಸಲಾಗದ, ಸ್ವತಃ ಸೃಷ್ಟಿಸಲ್ಪಟ್ಟವರನ್ನು ಅವರು ಅಲ್ಲಾಹನಿಗೆ ಸಹಭಾಗಿಯಾಗಿ ನಿಶ್ಚಯಿಸುತ್ತಿದ್ದಾರೆಯೇ?

ಸೂರಾ ಆಯತ್ 191/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 189–193. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers