ಅಲ್-ಆರಾಫ್ · 192/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَلَا يَسْتَطِيعُونَ لَهُمْ نَصْرًا وَلَا أَنفُسَهُمْ يَنصُرُونَ ۝١٩٢
Wa laa yastatee`oona lahum nasranw wa laaa anfusahum yansuroon
📖 ಕನ್ನಡ ಅರ್ಥ
ಅವರು ಅವರಿಗೆ ಯಾವುದೇ ಸಹಾಯ ಮಾಡಲು ಸಾಧ್ಯವಿಲ್ಲ. ಮತ್ತು ಸ್ವತಃ ತಮಗೂ ಅವರು ಸಹಾಯ ಮಾಡಿಕೊಳ್ಳಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 190-194 — ಸೂರಾ ಅಲ್-ಆರಾಫ್

190فَلَمَّا آتَاهُمَا صَالِحًا جَعَلَا لَهُ شُرَكَاءَ فِيمَا آتَاهُمَا ۚ فَتَعَالَى اللَّهُ عَمَّا يُشْرِكُونَ
ಆದರೆ ಅಲ್ಲಾಹನು ಅವರಿಗೆ ಉತ್ತಮ ಸಂತತಿಯನ್ನು ನೀಡಿದಾಗ, ಅವನು ದಯಪಾಲಿಸಿರುವುದರಲ್ಲಿ ಅವರು ಅಲ್ಲಾಹನಿಗೆ ಸಹಭಾಗಿಗಳನ್ನು ನಿಶ್ಚಯಿಸತೊಡಗಿದರು. ಮತ್ತು ಅಲ್ಲಾಹನು ಅವರು ನಿಶ್ಚಯಿಸುತ್ತಿರುವ ಸಹಭಾಗಿತ್ವದಿಂದ ಅತ್ತುö್ಯನ್ನತನಾಗಿದ್ದಾನೆ.
191أَيُشْرِكُونَ مَا لَا يَخْلُقُ شَيْئًا وَهُمْ يُخْلَقُونَ
ಏನನ್ನೂ ಸೃಷ್ಟಿಸಲಾಗದ, ಸ್ವತಃ ಸೃಷ್ಟಿಸಲ್ಪಟ್ಟವರನ್ನು ಅವರು ಅಲ್ಲಾಹನಿಗೆ ಸಹಭಾಗಿಯಾಗಿ ನಿಶ್ಚಯಿಸುತ್ತಿದ್ದಾರೆಯೇ?
192وَلَا يَسْتَطِيعُونَ لَهُمْ نَصْرًا وَلَا أَنفُسَهُمْ يَنصُرُونَ
ಅವರು ಅವರಿಗೆ ಯಾವುದೇ ಸಹಾಯ ಮಾಡಲು ಸಾಧ್ಯವಿಲ್ಲ. ಮತ್ತು ಸ್ವತಃ ತಮಗೂ ಅವರು ಸಹಾಯ ಮಾಡಿಕೊಳ್ಳಲಾರರು.
193وَإِن تَدْعُوهُمْ إِلَى الْهُدَىٰ لَا يَتَّبِعُوكُمْ ۚ سَوَاءٌ عَلَيْكُمْ أَدَعَوْتُمُوهُمْ أَمْ أَنتُمْ صَامِتُونَ
ನೀವು ಅವರನ್ನು ಸನ್ಮಾರ್ಗದೆಡೆಗೆ ಕರೆದರೂ ಅವರು ನಿಮ್ಮನ್ನು ಅನುಸರಿಸಲಾರರು. ಅಥವಾ ಮೌನವಹಿಸಿದರೂ ನಿಮ್ಮ ಮಟ್ಟಿಗೆ ಅವರೆಡೂ ಸಮಾನವಾಗಿವೆ.
194إِنَّ الَّذِينَ تَدْعُونَ مِن دُونِ اللَّهِ عِبَادٌ أَمْثَالُكُمْ ۖ فَادْعُوهُمْ فَلْيَسْتَجِيبُوا لَكُمْ إِن كُنتُمْ صَادِقِينَ
ಖಂಡಿತವಾಗಿಯು ಅಲ್ಲಾಹನ ಹೊರತು ನೀವು ಯಾರನ್ನು ಕರೆದು ಪ್ರಾರ್ಥಿಸುತ್ತಿರುವಿರೋ ಅವರು ನಿಮ್ಮಂತೆಯೇ ಇರುವ ದಾಸರಾಗಿದ್ದಾರೆ. ಇನ್ನು ನೀವು ಅವರನ್ನು ಕರೆದು ಪ್ರಾರ್ಥಿಸಿರಿ. ನೀವು ಸತ್ಯಸಂಧರಾಗಿದ್ದರೆ ಅವರು ನಿಮ್ಮ ಕರೆಗೆ ಉತ್ತರ ಕೊಡಲಿ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
192ಆಯತ್

ಅನುವಾದ — ಅಲ್-ಆರಾಫ್ 192

ಸೂರಾ ಅಲ್-ಆರಾಫ್ ಆಯತ್ 192 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅವರಿಗೆ ಯಾವುದೇ ಸಹಾಯ ಮಾಡಲು ಸಾಧ್ಯವಿಲ್ಲ. ಮತ್ತು ಸ್ವತಃ ತಮಗೂ ಅವರು…

ಸೂರಾ ಆಯತ್ 192/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 190–194. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers