ಅಲ್-ಆರಾಫ್ · 193/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَإِن تَدْعُوهُمْ إِلَى الْهُدَىٰ لَا يَتَّبِعُوكُمْ ۚ سَوَاءٌ عَلَيْكُمْ أَدَعَوْتُمُوهُمْ أَمْ أَنتُمْ صَامِتُونَ ۝١٩٣
Wa in tad`oohum ilalhudaa laa yattabi`ookum; sawaaa`un `alaikum a-da`awtumoohum am antum saamitoon
📖 ಕನ್ನಡ ಅರ್ಥ
ನೀವು ಅವರನ್ನು ಸನ್ಮಾರ್ಗದೆಡೆಗೆ ಕರೆದರೂ ಅವರು ನಿಮ್ಮನ್ನು ಅನುಸರಿಸಲಾರರು. ಅಥವಾ ಮೌನವಹಿಸಿದರೂ ನಿಮ್ಮ ಮಟ್ಟಿಗೆ ಅವರೆಡೂ ಸಮಾನವಾಗಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 191-195 — ಸೂರಾ ಅಲ್-ಆರಾಫ್

191أَيُشْرِكُونَ مَا لَا يَخْلُقُ شَيْئًا وَهُمْ يُخْلَقُونَ
ಏನನ್ನೂ ಸೃಷ್ಟಿಸಲಾಗದ, ಸ್ವತಃ ಸೃಷ್ಟಿಸಲ್ಪಟ್ಟವರನ್ನು ಅವರು ಅಲ್ಲಾಹನಿಗೆ ಸಹಭಾಗಿಯಾಗಿ ನಿಶ್ಚಯಿಸುತ್ತಿದ್ದಾರೆಯೇ?
192وَلَا يَسْتَطِيعُونَ لَهُمْ نَصْرًا وَلَا أَنفُسَهُمْ يَنصُرُونَ
ಅವರು ಅವರಿಗೆ ಯಾವುದೇ ಸಹಾಯ ಮಾಡಲು ಸಾಧ್ಯವಿಲ್ಲ. ಮತ್ತು ಸ್ವತಃ ತಮಗೂ ಅವರು ಸಹಾಯ ಮಾಡಿಕೊಳ್ಳಲಾರರು.
193وَإِن تَدْعُوهُمْ إِلَى الْهُدَىٰ لَا يَتَّبِعُوكُمْ ۚ سَوَاءٌ عَلَيْكُمْ أَدَعَوْتُمُوهُمْ أَمْ أَنتُمْ صَامِتُونَ
ನೀವು ಅವರನ್ನು ಸನ್ಮಾರ್ಗದೆಡೆಗೆ ಕರೆದರೂ ಅವರು ನಿಮ್ಮನ್ನು ಅನುಸರಿಸಲಾರರು. ಅಥವಾ ಮೌನವಹಿಸಿದರೂ ನಿಮ್ಮ ಮಟ್ಟಿಗೆ ಅವರೆಡೂ ಸಮಾನವಾಗಿವೆ.
194إِنَّ الَّذِينَ تَدْعُونَ مِن دُونِ اللَّهِ عِبَادٌ أَمْثَالُكُمْ ۖ فَادْعُوهُمْ فَلْيَسْتَجِيبُوا لَكُمْ إِن كُنتُمْ صَادِقِينَ
ಖಂಡಿತವಾಗಿಯು ಅಲ್ಲಾಹನ ಹೊರತು ನೀವು ಯಾರನ್ನು ಕರೆದು ಪ್ರಾರ್ಥಿಸುತ್ತಿರುವಿರೋ ಅವರು ನಿಮ್ಮಂತೆಯೇ ಇರುವ ದಾಸರಾಗಿದ್ದಾರೆ. ಇನ್ನು ನೀವು ಅವರನ್ನು ಕರೆದು ಪ್ರಾರ್ಥಿಸಿರಿ. ನೀವು ಸತ್ಯಸಂಧರಾಗಿದ್ದರೆ ಅವರು ನಿಮ್ಮ ಕರೆಗೆ ಉತ್ತರ ಕೊಡಲಿ.
195أَلَهُمْ أَرْجُلٌ يَمْشُونَ بِهَا ۖ أَمْ لَهُمْ أَيْدٍ يَبْطِشُونَ بِهَا ۖ أَمْ لَهُمْ أَعْيُنٌ يُبْصِرُونَ بِهَا ۖ أَمْ لَهُمْ آذَانٌ يَسْمَعُونَ بِهَا ۗ قُلِ ادْعُوا شُرَكَاءَكُمْ ثُمَّ كِيدُونِ فَلَا تُنظِرُونِ
ಅವರಿಗೆ ನಡೆದಾಡಲು ಕಾಲುಗಳಿವೆಯೇ? ಅವರಿಗೆ ಹಿಡಿದುಕೊಳ್ಳಲು ಕೈಗಳಿವೆಯೇ? ಅವರಿಗೆ ನೋಡಲು ಕಣ್ಣುಗಳಿವೆಯೇ? ಅವರಿಗೆ ಆಲಿಸಲು ಕಿವಿಗಳಿವೆಯೇ? ಹೇಳಿರಿ: ನೀವು ನಿಮ್ಮ ಎಲ್ಲಾ ಉಪದೇವತೆಗಳನ್ನು ಕರೆದುಕೊಳ್ಳಿರಿ. ಅನಂತರ ನನ್ನ ವಿರುದ್ಧ ತಂತ್ರಗಳನ್ನು ಹೂಡಿರಿ. ಬಳಿಕ ನನಗೆ ಯಾವುದೇ ಕಾಲಾವಕಾಶವನ್ನು ನೀಡಬೇಡಿರಿ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
193ಆಯತ್

ಅನುವಾದ — ಅಲ್-ಆರಾಫ್ 193

ಸೂರಾ ಅಲ್-ಆರಾಫ್ ಆಯತ್ 193 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅವರನ್ನು ಸನ್ಮಾರ್ಗದೆಡೆಗೆ ಕರೆದರೂ ಅವರು ನಿಮ್ಮನ್ನು ಅನುಸರಿಸಲಾರರು. ಅಥವಾ ಮೌನವಹಿಸಿದರೂ ನಿಮ್ಮ…

ಸೂರಾ ಆಯತ್ 193/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 191–195. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers