ಅಲ್-ಆರಾಫ್ · 197/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَالَّذِينَ تَدْعُونَ مِن دُونِهِ لَا يَسْتَطِيعُونَ نَصْرَكُمْ وَلَا أَنفُسَهُمْ يَنصُرُونَ ۝١٩٧
Wallazeena tad`oona min doonihee laa yastatee`oona nasrakum wa laaa anfusahum yansuroon
📖 ಕನ್ನಡ ಅರ್ಥ
ನೀವು ಅಲ್ಲಾಹನ ಹೊರತು ಯಾರನ್ನು ಕರೆದು ಪ್ರಾರ್ಥಿಸುತ್ತಿರುವಿರೋ ಅವರಿಗೆ (ಆ ವಿಗ್ರಹಗಳಿಗೆ) ನಿಮ್ಮ ಸಹಾಯ ಮಾಡಲು ಸಾಧ್ಯವಾಗದು ಮತ್ತು ಸ್ವತಃ ತಮಗೂ ಅವರು ಸಹಾಯ ಮಾಡಿಕೊಳ್ಳಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 195-199 — ಸೂರಾ ಅಲ್-ಆರಾಫ್

195أَلَهُمْ أَرْجُلٌ يَمْشُونَ بِهَا ۖ أَمْ لَهُمْ أَيْدٍ يَبْطِشُونَ بِهَا ۖ أَمْ لَهُمْ أَعْيُنٌ يُبْصِرُونَ بِهَا ۖ أَمْ لَهُمْ آذَانٌ يَسْمَعُونَ بِهَا ۗ قُلِ ادْعُوا شُرَكَاءَكُمْ ثُمَّ كِيدُونِ فَلَا تُنظِرُونِ
ಅವರಿಗೆ ನಡೆದಾಡಲು ಕಾಲುಗಳಿವೆಯೇ? ಅವರಿಗೆ ಹಿಡಿದುಕೊಳ್ಳಲು ಕೈಗಳಿವೆಯೇ? ಅವರಿಗೆ ನೋಡಲು ಕಣ್ಣುಗಳಿವೆಯೇ? ಅವರಿಗೆ ಆಲಿಸಲು ಕಿವಿಗಳಿವೆಯೇ? ಹೇಳಿರಿ: ನೀವು ನಿಮ್ಮ ಎಲ್ಲಾ ಉಪದೇವತೆಗಳನ್ನು ಕರೆದುಕೊಳ್ಳಿರಿ. ಅನಂತರ ನನ್ನ ವಿರುದ್ಧ ತಂತ್ರಗಳನ್ನು ಹೂಡಿರಿ. ಬಳಿಕ ನನಗೆ ಯಾವುದೇ ಕಾಲಾವಕಾಶವನ್ನು ನೀಡಬೇಡಿರಿ.
196إِنَّ وَلِيِّيَ اللَّهُ الَّذِي نَزَّلَ الْكِتَابَ ۖ وَهُوَ يَتَوَلَّى الصَّالِحِينَ
ಖಂಡಿತವಾಗಿಯು ನನ್ನ ಸಹಾಯಕ ಈ ಗ್ರಂಥವನ್ನು ಅವತೀರ್ಣಗೊಳಿಸಿದವನು ಅಲ್ಲಾಹನಾಗಿದ್ದಾನೆ ಮತ್ತು ಅವನೇ ಸಜ್ಜನ ದಾಸರಿಗೆ ನೆರವು ನೀಡುತ್ತಾನೆ.
197وَالَّذِينَ تَدْعُونَ مِن دُونِهِ لَا يَسْتَطِيعُونَ نَصْرَكُمْ وَلَا أَنفُسَهُمْ يَنصُرُونَ
ನೀವು ಅಲ್ಲಾಹನ ಹೊರತು ಯಾರನ್ನು ಕರೆದು ಪ್ರಾರ್ಥಿಸುತ್ತಿರುವಿರೋ ಅವರಿಗೆ (ಆ ವಿಗ್ರಹಗಳಿಗೆ) ನಿಮ್ಮ ಸಹಾಯ ಮಾಡಲು ಸಾಧ್ಯವಾಗದು ಮತ್ತು ಸ್ವತಃ ತಮಗೂ ಅವರು ಸಹಾಯ ಮಾಡಿಕೊಳ್ಳಲಾರರು.
198وَإِن تَدْعُوهُمْ إِلَى الْهُدَىٰ لَا يَسْمَعُوا ۖ وَتَرَاهُمْ يَنظُرُونَ إِلَيْكَ وَهُمْ لَا يُبْصِرُونَ
ಮತ್ತು ನೀವು ಅವರನ್ನು ಸನ್ಮಾರ್ಗದೆಡೆಗೆ ಕರೆದರೆ ಅವರು ಆಲಿಸಲಾರರು. ಅವರು ನಿಮ್ಮೆಡೆಗೆ ನೋಡುತ್ತಿರುವುದಾಗಿ ನಿಮಗೆ ಕಾಣಬಹುದು ಆದರೆ ಅವರು ಏನನ್ನೂ ಕಾಣಲಾರರು.
199خُذِ الْعَفْوَ وَأْمُرْ بِالْعُرْفِ وَأَعْرِضْ عَنِ الْجَاهِلِينَ
(ಪೈಗಂಬರರೇ) ನೀವು ಕ್ಷಮೆಯನ್ನು ಕೈಗೊಳ್ಳಿರಿ, ಒಳಿತಿನ ಆದೇಶವನ್ನು ನೀಡಿರಿ ಮತ್ತು ಅವಿವೇಕಿಗಳಿಂದ ವಿಮುಖರಾಗಿರಿ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
197ಆಯತ್

ಅನುವಾದ — ಅಲ್-ಆರಾಫ್ 197

ಸೂರಾ ಅಲ್-ಆರಾಫ್ ಆಯತ್ 197 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹನ ಹೊರತು ಯಾರನ್ನು ಕರೆದು ಪ್ರಾರ್ಥಿಸುತ್ತಿರುವಿರೋ ಅವರಿಗೆ (ಆ ವಿಗ್ರಹಗಳಿಗೆ) ನಿಮ್ಮ…

ಸೂರಾ ಆಯತ್ 197/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 195–199. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers