ಅಲ್-ಆರಾಫ್ · 198/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَإِن تَدْعُوهُمْ إِلَى الْهُدَىٰ لَا يَسْمَعُوا ۖ وَتَرَاهُمْ يَنظُرُونَ إِلَيْكَ وَهُمْ لَا يُبْصِرُونَ ۝١٩٨
Wa in tad`oohum ilal hudaa laa yasm`oo wa taraahum yanzuroona ilaika wa hum laa yubsiroon
📖 ಕನ್ನಡ ಅರ್ಥ
ಮತ್ತು ನೀವು ಅವರನ್ನು ಸನ್ಮಾರ್ಗದೆಡೆಗೆ ಕರೆದರೆ ಅವರು ಆಲಿಸಲಾರರು. ಅವರು ನಿಮ್ಮೆಡೆಗೆ ನೋಡುತ್ತಿರುವುದಾಗಿ ನಿಮಗೆ ಕಾಣಬಹುದು ಆದರೆ ಅವರು ಏನನ್ನೂ ಕಾಣಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 196-200 — ಸೂರಾ ಅಲ್-ಆರಾಫ್

196إِنَّ وَلِيِّيَ اللَّهُ الَّذِي نَزَّلَ الْكِتَابَ ۖ وَهُوَ يَتَوَلَّى الصَّالِحِينَ
ಖಂಡಿತವಾಗಿಯು ನನ್ನ ಸಹಾಯಕ ಈ ಗ್ರಂಥವನ್ನು ಅವತೀರ್ಣಗೊಳಿಸಿದವನು ಅಲ್ಲಾಹನಾಗಿದ್ದಾನೆ ಮತ್ತು ಅವನೇ ಸಜ್ಜನ ದಾಸರಿಗೆ ನೆರವು ನೀಡುತ್ತಾನೆ.
197وَالَّذِينَ تَدْعُونَ مِن دُونِهِ لَا يَسْتَطِيعُونَ نَصْرَكُمْ وَلَا أَنفُسَهُمْ يَنصُرُونَ
ನೀವು ಅಲ್ಲಾಹನ ಹೊರತು ಯಾರನ್ನು ಕರೆದು ಪ್ರಾರ್ಥಿಸುತ್ತಿರುವಿರೋ ಅವರಿಗೆ (ಆ ವಿಗ್ರಹಗಳಿಗೆ) ನಿಮ್ಮ ಸಹಾಯ ಮಾಡಲು ಸಾಧ್ಯವಾಗದು ಮತ್ತು ಸ್ವತಃ ತಮಗೂ ಅವರು ಸಹಾಯ ಮಾಡಿಕೊಳ್ಳಲಾರರು.
198وَإِن تَدْعُوهُمْ إِلَى الْهُدَىٰ لَا يَسْمَعُوا ۖ وَتَرَاهُمْ يَنظُرُونَ إِلَيْكَ وَهُمْ لَا يُبْصِرُونَ
ಮತ್ತು ನೀವು ಅವರನ್ನು ಸನ್ಮಾರ್ಗದೆಡೆಗೆ ಕರೆದರೆ ಅವರು ಆಲಿಸಲಾರರು. ಅವರು ನಿಮ್ಮೆಡೆಗೆ ನೋಡುತ್ತಿರುವುದಾಗಿ ನಿಮಗೆ ಕಾಣಬಹುದು ಆದರೆ ಅವರು ಏನನ್ನೂ ಕಾಣಲಾರರು.
199خُذِ الْعَفْوَ وَأْمُرْ بِالْعُرْفِ وَأَعْرِضْ عَنِ الْجَاهِلِينَ
(ಪೈಗಂಬರರೇ) ನೀವು ಕ್ಷಮೆಯನ್ನು ಕೈಗೊಳ್ಳಿರಿ, ಒಳಿತಿನ ಆದೇಶವನ್ನು ನೀಡಿರಿ ಮತ್ತು ಅವಿವೇಕಿಗಳಿಂದ ವಿಮುಖರಾಗಿರಿ.
200وَإِمَّا يَنزَغَنَّكَ مِنَ الشَّيْطَانِ نَزْغٌ فَاسْتَعِذْ بِاللَّهِ ۚ إِنَّهُ سَمِيعٌ عَلِيمٌ
ನಿಮಗೆ ಶೈತಾನನ ಕಡೆಯಿಂದ ದುಷ್ಪೆçÃರಣೆಯೇನಾದರು ಉಂಟಾದರೆ ನೀವು ಅಲ್ಲಾಹನ ಅಭಯವನ್ನು ಯಾಚಿಸಿರಿ. ನಿಸ್ಸಂಶಯವಾಗಿಯೂ ಅವನು ಚೆನ್ನಾಗಿ ಆಲಿಸುವವನೂ, ಸರ್ವವನ್ನು ಅರಿಯುವವನೂ ಆಗಿದ್ದಾನೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
198ಆಯತ್

ಅನುವಾದ — ಅಲ್-ಆರಾಫ್ 198

ಸೂರಾ ಅಲ್-ಆರಾಫ್ ಆಯತ್ 198 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನೀವು ಅವರನ್ನು ಸನ್ಮಾರ್ಗದೆಡೆಗೆ ಕರೆದರೆ ಅವರು ಆಲಿಸಲಾರರು. ಅವರು ನಿಮ್ಮೆಡೆಗೆ ನೋಡುತ್ತಿರುವುದಾಗಿ…

ಸೂರಾ ಆಯತ್ 198/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 196–200. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers