ಅಲ್-ಆರಾಫ್ · 20/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
فَوَسْوَسَ لَهُمَا الشَّيْطَانُ لِيُبْدِيَ لَهُمَا مَا وُورِيَ عَنْهُمَا مِن سَوْآتِهِمَا وَقَالَ مَا نَهَاكُمَا رَبُّكُمَا عَنْ هَٰذِهِ الشَّجَرَةِ إِلَّا أَن تَكُونَا مَلَكَيْنِ أَوْ تَكُونَا مِنَ الْخَالِدِينَ ٢٠
Transliteration
Fawaswasa lahumash Shaitaanu liyubdiya lahumaa maa wooriya `anhumaa min saw aatihimaa wa qaala maa nahaakumaa Rabbukumaa `an haazihish shajarati illaaa an takoonaa malakaini aw takoonaa minal khaalideen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಂತರ ಅವರ ಪರಸ್ಪರ ಮರೆಮಾಚಿರುವ ಅವರ ಗುಹ್ಯಾಂಗಗಳನ್ನು ಅವರಿಬ್ಬರ ಮುಂದೆ ಪ್ರಕಟಗೊಳಿಸಲು ಶೈತಾನನು ಅವರಿಬ್ಬರ ಹೃದಯದಲ್ಲಿ ದುಷ್ಪೆçÃರಣೆಯನ್ನು ಹಾಕಿದನು. ಮತ್ತು ಹೇಳಿದನು: ನಿಮ್ಮ ಪ್ರಭು ನಿಮ್ಮಿಬ್ಬರನ್ನು ಈ ಮರದಿಂದ ತಡೆದಿರುವುದು ನೀವು ಮಲಕ್‌ಗಳಾಗಿ ಬಿಡಬಾರದು ಅಥವಾ ಶಾಶ್ವತವಾಗಿ ವಾಸಿಸಬಾರದೆಂದಾಗಿದೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 18-22 — ಸೂರಾ ಅಲ್-ಆರಾಫ್
18قَالَ اخْرُجْ مِنْهَا مَذْءُومًا مَّدْحُورًا ۖ لَّمَن تَبِعَكَ مِنْهُمْ لَأَمْلَأَنَّ جَهَنَّمَ مِنكُمْ أَجْمَعِينَ
ಅಲ್ಲಾಹನು ಹೇಳಿದನು: (ಓ ಇಬ್ಲೀಸ್) ನೀನು ಇಲ್ಲಿಂದ ಅಪಮಾನಿತನಾಗಿ, ಬಹಿಷ್ಕೃತನಾಗಿ ತೊಲಗು. ಅವರ ಪೈಕಿ ಯಾರು ನಿನ್ನನ್ನು ಅನುಸರಿಸುತ್ತಾನೋ ಖಂಡಿತವಾಗಿಯು ನಾನು ನಿಮ್ಮೆಲ್ಲರನ್ನು ಸೇರಿಸಿ ನರಕವನ್ನು ತುಂಬುವೆನು.
19وَيَا آدَمُ اسْكُنْ أَنتَ وَزَوْجُكَ الْجَنَّةَ فَكُلَا مِنْ حَيْثُ شِئْتُمَا وَلَا تَقْرَبَا هَٰذِهِ الشَّجَرَةَ فَتَكُونَا مِنَ الظَّالِمِينَ
ಅಲ್ಲಾಹನು ಹೇಳಿದನು: ಓ ಆದಮ್, ನೀವು ಮತ್ತು ನಿಮ್ಮ ಪತ್ನಿಯು ಸ್ವರ್ಗದಲ್ಲಿ ನೆಮ್ಮದಿಯಿಂದ ವಾಸಿಸಿರಿ ಮತ್ತು ನೀವು ಇಚ್ಛಿಸುವ ಕಡೆಗಳಿಂದ ತಿನ್ನಿರಿ ಮತ್ತು ಆ ಮರದ ಸಮೀಪಕ್ಕೂ ಸುಳಿಯಬೇಡಿರಿ. ಅನ್ಯಥಾ ನೀವು ಅಕ್ರಮಿಗಳಲ್ಲಿ ಸೇರಿ ಬಿಡುವಿರಿ.
20فَوَسْوَسَ لَهُمَا الشَّيْطَانُ لِيُبْدِيَ لَهُمَا مَا وُورِيَ عَنْهُمَا مِن سَوْآتِهِمَا وَقَالَ مَا نَهَاكُمَا رَبُّكُمَا عَنْ هَٰذِهِ الشَّجَرَةِ إِلَّا أَن تَكُونَا مَلَكَيْنِ أَوْ تَكُونَا مِنَ الْخَالِدِينَ
ನಂತರ ಅವರ ಪರಸ್ಪರ ಮರೆಮಾಚಿರುವ ಅವರ ಗುಹ್ಯಾಂಗಗಳನ್ನು ಅವರಿಬ್ಬರ ಮುಂದೆ ಪ್ರಕಟಗೊಳಿಸಲು ಶೈತಾನನು ಅವರಿಬ್ಬರ ಹೃದಯದಲ್ಲಿ ದುಷ್ಪೆçÃರಣೆಯನ್ನು ಹಾಕಿದನು. ಮತ್ತು ಹೇಳಿದನು: ನಿಮ್ಮ ಪ್ರಭು ನಿಮ್ಮಿಬ್ಬರನ್ನು ಈ ಮರದಿಂದ ತಡೆದಿರುವುದು ನೀವು ಮಲಕ್‌ಗಳಾಗಿ ಬಿಡಬಾರದು ಅಥವಾ ಶಾಶ್ವತವಾಗಿ ವಾಸಿಸಬಾರದೆಂದಾಗಿದೆ.
21وَقَاسَمَهُمَا إِنِّي لَكُمَا لَمِنَ النَّاصِحِينَ
ಖಂಡಿತವಾಗಿಯೂ ನಾನು ನಿಮ್ಮಿಬ್ಬರ ಹಿತಕಾಂಕ್ಷಿಯಾಗಿರುವೆನೆAದು ಅವನು ಅವರ ಮುಂದೆ ಆಣೆಯಿಟ್ಟು ಹೇಳಿದನು.
22فَدَلَّاهُمَا بِغُرُورٍ ۚ فَلَمَّا ذَاقَا الشَّجَرَةَ بَدَتْ لَهُمَا سَوْآتُهُمَا وَطَفِقَا يَخْصِفَانِ عَلَيْهِمَا مِن وَرَقِ الْجَنَّةِ ۖ وَنَادَاهُمَا رَبُّهُمَا أَلَمْ أَنْهَكُمَا عَن تِلْكُمَا الشَّجَرَةِ وَأَقُل لَّكُمَا إِنَّ الشَّيْطَانَ لَكُمَا عَدُوٌّ مُّبِينٌ
ಹೀಗೆ ಅವನು ಅವರಿಬ್ಬರನ್ನೂ ಮೋಸದಿಂದ ತನ್ನ ಧಾಟಿಗೆ ತಂದನು. ಅವರಿಬ್ಬರೂ ಕೊನೆಗೆ ಆ ಮರದಿಂದ ರುಚಿಯನ್ನು ಸವಿದಾಗ ಅವರ ಗುಹ್ಯಾಂಗಗಳು ಅವರ ಮುಂದೆ ಪ್ರಕಟವಾದವು ಮತ್ತು ಅವರಿಬ್ಬರೂ ಸ್ವರ್ಗದ ಎಲೆಗಳಿಂದ ತಮ್ಮನ್ನು ಮರೆಮಾಚತೊಡಗಿದರು. ಮತ್ತು ಅವರ ಪ್ರಭು ಅವರನ್ನು ಕರೆದನು: ನಾನು ನಿಮ್ಮನ್ನು ಆ ಮರದಿಂದ ತಡೆದಿರಲಿಲ್ಲವೇ? ಮತ್ತು ಶೈತಾನನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆಂದು ನಾನು ನಿಮ್ಮೊಂದಿಗೆ ಹೇಳಿರಲಿಲ್ಲವೇ?
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
20ಆಯತ್
ಅನುವಾದ — ಅಲ್-ಆರಾಫ್ 20
ಸೂರಾ ಅಲ್-ಆರಾಫ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ನಂತರ ಅವರ ಪರಸ್ಪರ ಮರೆಮಾಚಿರುವ ಅವರ ಗುಹ್ಯಾಂಗಗಳನ್ನು ಅವರಿಬ್ಬರ ಮುಂದೆ ಪ್ರಕಟಗೊಳಿಸಲು ಶೈತಾನನು…ಸೂರಾ ಆಯತ್ 20/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 18–22. ಕನ್ನಡ ಅರ್ಥ: தமிழ்.
ಸೂರಾ ಅಲ್-ಆರಾಫ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


