ಅಲ್-ಆರಾಫ್ · 200/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَإِمَّا يَنزَغَنَّكَ مِنَ الشَّيْطَانِ نَزْغٌ فَاسْتَعِذْ بِاللَّهِ ۚ إِنَّهُ سَمِيعٌ عَلِيمٌ ۝٢٠٠
Wa immaa yanzaghannaka minash Shaitaani nazghun fasta`iz billaah; innahoo Samee`un Aleem
📖 ಕನ್ನಡ ಅರ್ಥ
ನಿಮಗೆ ಶೈತಾನನ ಕಡೆಯಿಂದ ದುಷ್ಪೆçÃರಣೆಯೇನಾದರು ಉಂಟಾದರೆ ನೀವು ಅಲ್ಲಾಹನ ಅಭಯವನ್ನು ಯಾಚಿಸಿರಿ. ನಿಸ್ಸಂಶಯವಾಗಿಯೂ ಅವನು ಚೆನ್ನಾಗಿ ಆಲಿಸುವವನೂ, ಸರ್ವವನ್ನು ಅರಿಯುವವನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 198-202 — ಸೂರಾ ಅಲ್-ಆರಾಫ್

198وَإِن تَدْعُوهُمْ إِلَى الْهُدَىٰ لَا يَسْمَعُوا ۖ وَتَرَاهُمْ يَنظُرُونَ إِلَيْكَ وَهُمْ لَا يُبْصِرُونَ
ಮತ್ತು ನೀವು ಅವರನ್ನು ಸನ್ಮಾರ್ಗದೆಡೆಗೆ ಕರೆದರೆ ಅವರು ಆಲಿಸಲಾರರು. ಅವರು ನಿಮ್ಮೆಡೆಗೆ ನೋಡುತ್ತಿರುವುದಾಗಿ ನಿಮಗೆ ಕಾಣಬಹುದು ಆದರೆ ಅವರು ಏನನ್ನೂ ಕಾಣಲಾರರು.
199خُذِ الْعَفْوَ وَأْمُرْ بِالْعُرْفِ وَأَعْرِضْ عَنِ الْجَاهِلِينَ
(ಪೈಗಂಬರರೇ) ನೀವು ಕ್ಷಮೆಯನ್ನು ಕೈಗೊಳ್ಳಿರಿ, ಒಳಿತಿನ ಆದೇಶವನ್ನು ನೀಡಿರಿ ಮತ್ತು ಅವಿವೇಕಿಗಳಿಂದ ವಿಮುಖರಾಗಿರಿ.
200وَإِمَّا يَنزَغَنَّكَ مِنَ الشَّيْطَانِ نَزْغٌ فَاسْتَعِذْ بِاللَّهِ ۚ إِنَّهُ سَمِيعٌ عَلِيمٌ
ನಿಮಗೆ ಶೈತಾನನ ಕಡೆಯಿಂದ ದುಷ್ಪೆçÃರಣೆಯೇನಾದರು ಉಂಟಾದರೆ ನೀವು ಅಲ್ಲಾಹನ ಅಭಯವನ್ನು ಯಾಚಿಸಿರಿ. ನಿಸ್ಸಂಶಯವಾಗಿಯೂ ಅವನು ಚೆನ್ನಾಗಿ ಆಲಿಸುವವನೂ, ಸರ್ವವನ್ನು ಅರಿಯುವವನೂ ಆಗಿದ್ದಾನೆ.
201إِنَّ الَّذِينَ اتَّقَوْا إِذَا مَسَّهُمْ طَائِفٌ مِّنَ الشَّيْطَانِ تَذَكَّرُوا فَإِذَا هُم مُّبْصِرُونَ
ಖಂಡಿತವಾಗಿಯು ಭಯಭಕ್ತಿ ಪಾಲಿಸುವವರಿಗೆ ಶೈತಾನನ ಕಡೆಯಿಂದ ಯಾವುದಾದರೂ ದುಷ್ಪೆçÃರಣೆ ಉಂಟಾದರೆ ಅವರು ಅಲ್ಲಾಹನನ್ನು ಸ್ಮರಿಸಿಕೊಳ್ಳುವರು. ತಕ್ಷಣ ಅವರು ಅಂತರ್‌ದೃಷ್ಟಿಯುಳ್ಳವರಾಗುವರು.
202وَإِخْوَانُهُمْ يَمُدُّونَهُمْ فِي الْغَيِّ ثُمَّ لَا يُقْصِرُونَ
ಶೈತಾನರು ತಮ್ಮ ಸಹೋದರರನ್ನು ದುರ್ಮಾಗಕ್ಕೆ ತಳ್ಳಿಬಿಡುವರು. ಹಾಗೆಯೇ ಅವರು ಅದರಲ್ಲಿ ಯಾವುದೇ ಲೋಪ ಮಾಡುವುದಿಲ್ಲ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
200ಆಯತ್

ಅನುವಾದ — ಅಲ್-ಆರಾಫ್ 200

ಸೂರಾ ಅಲ್-ಆರಾಫ್ ಆಯತ್ 200 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ಶೈತಾನನ ಕಡೆಯಿಂದ ದುಷ್ಪೆçÃರಣೆಯೇನಾದರು ಉಂಟಾದರೆ ನೀವು ಅಲ್ಲಾಹನ ಅಭಯವನ್ನು ಯಾಚಿಸಿರಿ. ನಿಸ್ಸಂಶಯವಾಗಿಯೂ…

ಸೂರಾ ಆಯತ್ 200/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 198–202. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers