ಅಲ್-ಆರಾಫ್ · 201/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
إِنَّ الَّذِينَ اتَّقَوْا إِذَا مَسَّهُمْ طَائِفٌ مِّنَ الشَّيْطَانِ تَذَكَّرُوا فَإِذَا هُم مُّبْصِرُونَ ۝٢٠١
Innal lazeenat taqaw izaa massahum taaa`ifum minash Shaitaani tazakkaroo fa izaa hum mubsiroon
📖 ಕನ್ನಡ ಅರ್ಥ
ಖಂಡಿತವಾಗಿಯು ಭಯಭಕ್ತಿ ಪಾಲಿಸುವವರಿಗೆ ಶೈತಾನನ ಕಡೆಯಿಂದ ಯಾವುದಾದರೂ ದುಷ್ಪೆçÃರಣೆ ಉಂಟಾದರೆ ಅವರು ಅಲ್ಲಾಹನನ್ನು ಸ್ಮರಿಸಿಕೊಳ್ಳುವರು. ತಕ್ಷಣ ಅವರು ಅಂತರ್‌ದೃಷ್ಟಿಯುಳ್ಳವರಾಗುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 199-203 — ಸೂರಾ ಅಲ್-ಆರಾಫ್

199خُذِ الْعَفْوَ وَأْمُرْ بِالْعُرْفِ وَأَعْرِضْ عَنِ الْجَاهِلِينَ
(ಪೈಗಂಬರರೇ) ನೀವು ಕ್ಷಮೆಯನ್ನು ಕೈಗೊಳ್ಳಿರಿ, ಒಳಿತಿನ ಆದೇಶವನ್ನು ನೀಡಿರಿ ಮತ್ತು ಅವಿವೇಕಿಗಳಿಂದ ವಿಮುಖರಾಗಿರಿ.
200وَإِمَّا يَنزَغَنَّكَ مِنَ الشَّيْطَانِ نَزْغٌ فَاسْتَعِذْ بِاللَّهِ ۚ إِنَّهُ سَمِيعٌ عَلِيمٌ
ನಿಮಗೆ ಶೈತಾನನ ಕಡೆಯಿಂದ ದುಷ್ಪೆçÃರಣೆಯೇನಾದರು ಉಂಟಾದರೆ ನೀವು ಅಲ್ಲಾಹನ ಅಭಯವನ್ನು ಯಾಚಿಸಿರಿ. ನಿಸ್ಸಂಶಯವಾಗಿಯೂ ಅವನು ಚೆನ್ನಾಗಿ ಆಲಿಸುವವನೂ, ಸರ್ವವನ್ನು ಅರಿಯುವವನೂ ಆಗಿದ್ದಾನೆ.
201إِنَّ الَّذِينَ اتَّقَوْا إِذَا مَسَّهُمْ طَائِفٌ مِّنَ الشَّيْطَانِ تَذَكَّرُوا فَإِذَا هُم مُّبْصِرُونَ
ಖಂಡಿತವಾಗಿಯು ಭಯಭಕ್ತಿ ಪಾಲಿಸುವವರಿಗೆ ಶೈತಾನನ ಕಡೆಯಿಂದ ಯಾವುದಾದರೂ ದುಷ್ಪೆçÃರಣೆ ಉಂಟಾದರೆ ಅವರು ಅಲ್ಲಾಹನನ್ನು ಸ್ಮರಿಸಿಕೊಳ್ಳುವರು. ತಕ್ಷಣ ಅವರು ಅಂತರ್‌ದೃಷ್ಟಿಯುಳ್ಳವರಾಗುವರು.
202وَإِخْوَانُهُمْ يَمُدُّونَهُمْ فِي الْغَيِّ ثُمَّ لَا يُقْصِرُونَ
ಶೈತಾನರು ತಮ್ಮ ಸಹೋದರರನ್ನು ದುರ್ಮಾಗಕ್ಕೆ ತಳ್ಳಿಬಿಡುವರು. ಹಾಗೆಯೇ ಅವರು ಅದರಲ್ಲಿ ಯಾವುದೇ ಲೋಪ ಮಾಡುವುದಿಲ್ಲ.
203وَإِذَا لَمْ تَأْتِهِم بِآيَةٍ قَالُوا لَوْلَا اجْتَبَيْتَهَا ۚ قُلْ إِنَّمَا أَتَّبِعُ مَا يُوحَىٰ إِلَيَّ مِن رَّبِّي ۚ هَٰذَا بَصَائِرُ مِن رَّبِّكُمْ وَهُدًى وَرَحْمَةٌ لِّقَوْمٍ يُؤْمِنُونَ
ನೀವು ಅವರ ಬೇಡಿಕೆಯ ಪ್ರಕಾರ ಯಾವುದೇ ದೃಷ್ಟಾಂತಗಳನ್ನು ಅವರ ಮುಂದೆ ಪ್ರಕಟಗೊಳಿಸದಿದ್ದರೆ. ಅವರು (ಹಾಸ್ಯದೊಂದಿಗೆ) ಹೇಳುವರು: ನೀವು ಈ ದೃಷ್ಟಾಂತವನ್ನೇಕೆ ಸ್ವತಃ ರಚಿಸಿ ತರಲಿಲ್ಲ? ಹೇಳಿರಿ: ನನ್ನ ಪ್ರಭುವಿನ ವತಿಯಿಂದ ನನ್ನ ಮೇಲೆ ಕಳುಹಿಸಲಾಗುವ ಆದೇಶವನ್ನು ನಾನು ಅನುಸರಿಸುತ್ತಿದ್ದೇನೆ. ಇವು ನಿಮ್ಮ ಪ್ರಭುವಿನ ಕಡೆಯ ಸಾಕಷ್ಟು ಪುರಾವೆಗಳಾಗಿವೆ ಮತ್ತು ವಿಶ್ವಾಸವಿಡುವ ಜನತೆಗೆ ಮಾರ್ಗದರ್ಶನವೂ, ಕಾರುಣ್ಯವೂ ಆಗಿದೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
201ಆಯತ್

ಅನುವಾದ — ಅಲ್-ಆರಾಫ್ 201

ಸೂರಾ ಅಲ್-ಆರಾಫ್ ಆಯತ್ 201 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ಭಯಭಕ್ತಿ ಪಾಲಿಸುವವರಿಗೆ ಶೈತಾನನ ಕಡೆಯಿಂದ ಯಾವುದಾದರೂ ದುಷ್ಪೆçÃರಣೆ ಉಂಟಾದರೆ ಅವರು ಅಲ್ಲಾಹನನ್ನು…

ಸೂರಾ ಆಯತ್ 201/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 199–203. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers