ಅಲ್-ಆರಾಫ್ · 203/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَإِذَا لَمْ تَأْتِهِم بِآيَةٍ قَالُوا لَوْلَا اجْتَبَيْتَهَا ۚ قُلْ إِنَّمَا أَتَّبِعُ مَا يُوحَىٰ إِلَيَّ مِن رَّبِّي ۚ هَٰذَا بَصَائِرُ مِن رَّبِّكُمْ وَهُدًى وَرَحْمَةٌ لِّقَوْمٍ يُؤْمِنُونَ ۝٢٠٣
Wa izaa lam taatihim bi aayatin qaaloo law lajtabai tahaa; qul innamaaa attabi`u maa yoohaaa ilaiya mir Rabbee; haazaa basaaa`iru mir Rabbikum wa hudanw wa rahmatul liqawminy yu`minoon
📖 ಕನ್ನಡ ಅರ್ಥ
ನೀವು ಅವರ ಬೇಡಿಕೆಯ ಪ್ರಕಾರ ಯಾವುದೇ ದೃಷ್ಟಾಂತಗಳನ್ನು ಅವರ ಮುಂದೆ ಪ್ರಕಟಗೊಳಿಸದಿದ್ದರೆ. ಅವರು (ಹಾಸ್ಯದೊಂದಿಗೆ) ಹೇಳುವರು: ನೀವು ಈ ದೃಷ್ಟಾಂತವನ್ನೇಕೆ ಸ್ವತಃ ರಚಿಸಿ ತರಲಿಲ್ಲ? ಹೇಳಿರಿ: ನನ್ನ ಪ್ರಭುವಿನ ವತಿಯಿಂದ ನನ್ನ ಮೇಲೆ ಕಳುಹಿಸಲಾಗುವ ಆದೇಶವನ್ನು ನಾನು ಅನುಸರಿಸುತ್ತಿದ್ದೇನೆ. ಇವು ನಿಮ್ಮ ಪ್ರಭುವಿನ ಕಡೆಯ ಸಾಕಷ್ಟು ಪುರಾವೆಗಳಾಗಿವೆ ಮತ್ತು ವಿಶ್ವಾಸವಿಡುವ ಜನತೆಗೆ ಮಾರ್ಗದರ್ಶನವೂ, ಕಾರುಣ್ಯವೂ ಆಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 201-205 — ಸೂರಾ ಅಲ್-ಆರಾಫ್

201إِنَّ الَّذِينَ اتَّقَوْا إِذَا مَسَّهُمْ طَائِفٌ مِّنَ الشَّيْطَانِ تَذَكَّرُوا فَإِذَا هُم مُّبْصِرُونَ
ಖಂಡಿತವಾಗಿಯು ಭಯಭಕ್ತಿ ಪಾಲಿಸುವವರಿಗೆ ಶೈತಾನನ ಕಡೆಯಿಂದ ಯಾವುದಾದರೂ ದುಷ್ಪೆçÃರಣೆ ಉಂಟಾದರೆ ಅವರು ಅಲ್ಲಾಹನನ್ನು ಸ್ಮರಿಸಿಕೊಳ್ಳುವರು. ತಕ್ಷಣ ಅವರು ಅಂತರ್‌ದೃಷ್ಟಿಯುಳ್ಳವರಾಗುವರು.
202وَإِخْوَانُهُمْ يَمُدُّونَهُمْ فِي الْغَيِّ ثُمَّ لَا يُقْصِرُونَ
ಶೈತಾನರು ತಮ್ಮ ಸಹೋದರರನ್ನು ದುರ್ಮಾಗಕ್ಕೆ ತಳ್ಳಿಬಿಡುವರು. ಹಾಗೆಯೇ ಅವರು ಅದರಲ್ಲಿ ಯಾವುದೇ ಲೋಪ ಮಾಡುವುದಿಲ್ಲ.
203وَإِذَا لَمْ تَأْتِهِم بِآيَةٍ قَالُوا لَوْلَا اجْتَبَيْتَهَا ۚ قُلْ إِنَّمَا أَتَّبِعُ مَا يُوحَىٰ إِلَيَّ مِن رَّبِّي ۚ هَٰذَا بَصَائِرُ مِن رَّبِّكُمْ وَهُدًى وَرَحْمَةٌ لِّقَوْمٍ يُؤْمِنُونَ
ನೀವು ಅವರ ಬೇಡಿಕೆಯ ಪ್ರಕಾರ ಯಾವುದೇ ದೃಷ್ಟಾಂತಗಳನ್ನು ಅವರ ಮುಂದೆ ಪ್ರಕಟಗೊಳಿಸದಿದ್ದರೆ. ಅವರು (ಹಾಸ್ಯದೊಂದಿಗೆ) ಹೇಳುವರು: ನೀವು ಈ ದೃಷ್ಟಾಂತವನ್ನೇಕೆ ಸ್ವತಃ ರಚಿಸಿ ತರಲಿಲ್ಲ? ಹೇಳಿರಿ: ನನ್ನ ಪ್ರಭುವಿನ ವತಿಯಿಂದ ನನ್ನ ಮೇಲೆ ಕಳುಹಿಸಲಾಗುವ ಆದೇಶವನ್ನು ನಾನು ಅನುಸರಿಸುತ್ತಿದ್ದೇನೆ. ಇವು ನಿಮ್ಮ ಪ್ರಭುವಿನ ಕಡೆಯ ಸಾಕಷ್ಟು ಪುರಾವೆಗಳಾಗಿವೆ ಮತ್ತು ವಿಶ್ವಾಸವಿಡುವ ಜನತೆಗೆ ಮಾರ್ಗದರ್ಶನವೂ, ಕಾರುಣ್ಯವೂ ಆಗಿದೆ.
204وَإِذَا قُرِئَ الْقُرْآنُ فَاسْتَمِعُوا لَهُ وَأَنصِتُوا لَعَلَّكُمْ تُرْحَمُونَ
ಮತ್ತು ಖುರ್‌ಆನ್ ಪರಾಯಣ ಮಾಡಲಾದರೆ ನೀವದರೆಡೆಗೆ ಗಮನವಿಟ್ಟು ಆಲಿಸಿರಿ ಮತ್ತು ಮೌನ ಪಾಲಿಸಿರಿ. ನಿಮ್ಮ ಮೇಲೆ ಕಾರುಣ್ಯ ತೋರಬಹುದು.
205وَاذْكُر رَّبَّكَ فِي نَفْسِكَ تَضَرُّعًا وَخِيفَةً وَدُونَ الْجَهْرِ مِنَ الْقَوْلِ بِالْغُدُوِّ وَالْآصَالِ وَلَا تَكُن مِّنَ الْغَافِلِينَ
ವಿನಮ್ರತೆ ಹಾಗೂ ಭಯದೊಂದಿಗೆ, ಉಚ್ಛ ಸ್ವರ ರಹಿತವಾಗಿ ಸಂಜೆ, ಮುಂಜಾನೆಯಲ್ಲಿ ನಿಮ್ಮ ಪ್ರಭುವನ್ನು ಮನಸ್ಸಿನಲ್ಲಿ ಸ್ಮರಿಸಿರಿ. ಮತ್ತು ಅಲಕ್ಷö್ಯರಲ್ಲಿ ಸೇರಬೇಡಿರಿ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
203ಆಯತ್

ಅನುವಾದ — ಅಲ್-ಆರಾಫ್ 203

ಸೂರಾ ಅಲ್-ಆರಾಫ್ ಆಯತ್ 203 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅವರ ಬೇಡಿಕೆಯ ಪ್ರಕಾರ ಯಾವುದೇ ದೃಷ್ಟಾಂತಗಳನ್ನು ಅವರ ಮುಂದೆ ಪ್ರಕಟಗೊಳಿಸದಿದ್ದರೆ. ಅವರು…

ಸೂರಾ ಆಯತ್ 203/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 201–205. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers