ಅಲ್-ಆರಾಫ್ · 204/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَإِذَا قُرِئَ الْقُرْآنُ فَاسْتَمِعُوا لَهُ وَأَنصِتُوا لَعَلَّكُمْ تُرْحَمُونَ ۝٢٠٤
Wa izaa quri`al Quraanu fastami`oo lahoo wa ansitoo la `allakum turhamoon
📖 ಕನ್ನಡ ಅರ್ಥ
ಮತ್ತು ಖುರ್‌ಆನ್ ಪರಾಯಣ ಮಾಡಲಾದರೆ ನೀವದರೆಡೆಗೆ ಗಮನವಿಟ್ಟು ಆಲಿಸಿರಿ ಮತ್ತು ಮೌನ ಪಾಲಿಸಿರಿ. ನಿಮ್ಮ ಮೇಲೆ ಕಾರುಣ್ಯ ತೋರಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 202-206 — ಸೂರಾ ಅಲ್-ಆರಾಫ್

202وَإِخْوَانُهُمْ يَمُدُّونَهُمْ فِي الْغَيِّ ثُمَّ لَا يُقْصِرُونَ
ಶೈತಾನರು ತಮ್ಮ ಸಹೋದರರನ್ನು ದುರ್ಮಾಗಕ್ಕೆ ತಳ್ಳಿಬಿಡುವರು. ಹಾಗೆಯೇ ಅವರು ಅದರಲ್ಲಿ ಯಾವುದೇ ಲೋಪ ಮಾಡುವುದಿಲ್ಲ.
203وَإِذَا لَمْ تَأْتِهِم بِآيَةٍ قَالُوا لَوْلَا اجْتَبَيْتَهَا ۚ قُلْ إِنَّمَا أَتَّبِعُ مَا يُوحَىٰ إِلَيَّ مِن رَّبِّي ۚ هَٰذَا بَصَائِرُ مِن رَّبِّكُمْ وَهُدًى وَرَحْمَةٌ لِّقَوْمٍ يُؤْمِنُونَ
ನೀವು ಅವರ ಬೇಡಿಕೆಯ ಪ್ರಕಾರ ಯಾವುದೇ ದೃಷ್ಟಾಂತಗಳನ್ನು ಅವರ ಮುಂದೆ ಪ್ರಕಟಗೊಳಿಸದಿದ್ದರೆ. ಅವರು (ಹಾಸ್ಯದೊಂದಿಗೆ) ಹೇಳುವರು: ನೀವು ಈ ದೃಷ್ಟಾಂತವನ್ನೇಕೆ ಸ್ವತಃ ರಚಿಸಿ ತರಲಿಲ್ಲ? ಹೇಳಿರಿ: ನನ್ನ ಪ್ರಭುವಿನ ವತಿಯಿಂದ ನನ್ನ ಮೇಲೆ ಕಳುಹಿಸಲಾಗುವ ಆದೇಶವನ್ನು ನಾನು ಅನುಸರಿಸುತ್ತಿದ್ದೇನೆ. ಇವು ನಿಮ್ಮ ಪ್ರಭುವಿನ ಕಡೆಯ ಸಾಕಷ್ಟು ಪುರಾವೆಗಳಾಗಿವೆ ಮತ್ತು ವಿಶ್ವಾಸವಿಡುವ ಜನತೆಗೆ ಮಾರ್ಗದರ್ಶನವೂ, ಕಾರುಣ್ಯವೂ ಆಗಿದೆ.
204وَإِذَا قُرِئَ الْقُرْآنُ فَاسْتَمِعُوا لَهُ وَأَنصِتُوا لَعَلَّكُمْ تُرْحَمُونَ
ಮತ್ತು ಖುರ್‌ಆನ್ ಪರಾಯಣ ಮಾಡಲಾದರೆ ನೀವದರೆಡೆಗೆ ಗಮನವಿಟ್ಟು ಆಲಿಸಿರಿ ಮತ್ತು ಮೌನ ಪಾಲಿಸಿರಿ. ನಿಮ್ಮ ಮೇಲೆ ಕಾರುಣ್ಯ ತೋರಬಹುದು.
205وَاذْكُر رَّبَّكَ فِي نَفْسِكَ تَضَرُّعًا وَخِيفَةً وَدُونَ الْجَهْرِ مِنَ الْقَوْلِ بِالْغُدُوِّ وَالْآصَالِ وَلَا تَكُن مِّنَ الْغَافِلِينَ
ವಿನಮ್ರತೆ ಹಾಗೂ ಭಯದೊಂದಿಗೆ, ಉಚ್ಛ ಸ್ವರ ರಹಿತವಾಗಿ ಸಂಜೆ, ಮುಂಜಾನೆಯಲ್ಲಿ ನಿಮ್ಮ ಪ್ರಭುವನ್ನು ಮನಸ್ಸಿನಲ್ಲಿ ಸ್ಮರಿಸಿರಿ. ಮತ್ತು ಅಲಕ್ಷö್ಯರಲ್ಲಿ ಸೇರಬೇಡಿರಿ.
206إِنَّ الَّذِينَ عِندَ رَبِّكَ لَا يَسْتَكْبِرُونَ عَنْ عِبَادَتِهِ وَيُسَبِّحُونَهُ وَلَهُ يَسْجُدُونَ ۩
ಖಂಡಿತವಾಗಿಯು ನಿಮ್ಮ ಪ್ರಭುವಿನ ಬಳಿಯಿರುವವರು (ದೇವಚರರು) ಅವನ ಆರಾಧನೆ ಮಾಡುವುದರಿಂದ ಅಹಂಕಾರ ತೋರುವುದಿಲ್ಲ ಮತ್ತು ಅವರು ಅವನ ಪಾವನತೆಯನ್ನು ಕೊಂಡಾಡುತ್ತಾರೆ ಮತ್ತು ಅವನಿಗೆ ಸಾಷ್ಟಾಂಗವೆರಗುತ್ತಾರೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
204ಆಯತ್

ಅನುವಾದ — ಅಲ್-ಆರಾಫ್ 204

ಸೂರಾ ಅಲ್-ಆರಾಫ್ ಆಯತ್ 204 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಖುರ್‌ಆನ್ ಪರಾಯಣ ಮಾಡಲಾದರೆ ನೀವದರೆಡೆಗೆ ಗಮನವಿಟ್ಟು ಆಲಿಸಿರಿ ಮತ್ತು ಮೌನ ಪಾಲಿಸಿರಿ.…

ಸೂರಾ ಆಯತ್ 204/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 202–206. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers