ಅಲ್-ಆರಾಫ್ · 21/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَقَاسَمَهُمَا إِنِّي لَكُمَا لَمِنَ النَّاصِحِينَ ۝٢١
Wa qaasamahumaaa innee lakumaa laminan naasiheen
📖 ಕನ್ನಡ ಅರ್ಥ
ಖಂಡಿತವಾಗಿಯೂ ನಾನು ನಿಮ್ಮಿಬ್ಬರ ಹಿತಕಾಂಕ್ಷಿಯಾಗಿರುವೆನೆAದು ಅವನು ಅವರ ಮುಂದೆ ಆಣೆಯಿಟ್ಟು ಹೇಳಿದನು.

🎧 ಆಲಿಸಿ


📜 ಆಯತ್ 19-23 — ಸೂರಾ ಅಲ್-ಆರಾಫ್

19وَيَا آدَمُ اسْكُنْ أَنتَ وَزَوْجُكَ الْجَنَّةَ فَكُلَا مِنْ حَيْثُ شِئْتُمَا وَلَا تَقْرَبَا هَٰذِهِ الشَّجَرَةَ فَتَكُونَا مِنَ الظَّالِمِينَ
ಅಲ್ಲಾಹನು ಹೇಳಿದನು: ಓ ಆದಮ್, ನೀವು ಮತ್ತು ನಿಮ್ಮ ಪತ್ನಿಯು ಸ್ವರ್ಗದಲ್ಲಿ ನೆಮ್ಮದಿಯಿಂದ ವಾಸಿಸಿರಿ ಮತ್ತು ನೀವು ಇಚ್ಛಿಸುವ ಕಡೆಗಳಿಂದ ತಿನ್ನಿರಿ ಮತ್ತು ಆ ಮರದ ಸಮೀಪಕ್ಕೂ ಸುಳಿಯಬೇಡಿರಿ. ಅನ್ಯಥಾ ನೀವು ಅಕ್ರಮಿಗಳಲ್ಲಿ ಸೇರಿ ಬಿಡುವಿರಿ.
20فَوَسْوَسَ لَهُمَا الشَّيْطَانُ لِيُبْدِيَ لَهُمَا مَا وُورِيَ عَنْهُمَا مِن سَوْآتِهِمَا وَقَالَ مَا نَهَاكُمَا رَبُّكُمَا عَنْ هَٰذِهِ الشَّجَرَةِ إِلَّا أَن تَكُونَا مَلَكَيْنِ أَوْ تَكُونَا مِنَ الْخَالِدِينَ
ನಂತರ ಅವರ ಪರಸ್ಪರ ಮರೆಮಾಚಿರುವ ಅವರ ಗುಹ್ಯಾಂಗಗಳನ್ನು ಅವರಿಬ್ಬರ ಮುಂದೆ ಪ್ರಕಟಗೊಳಿಸಲು ಶೈತಾನನು ಅವರಿಬ್ಬರ ಹೃದಯದಲ್ಲಿ ದುಷ್ಪೆçÃರಣೆಯನ್ನು ಹಾಕಿದನು. ಮತ್ತು ಹೇಳಿದನು: ನಿಮ್ಮ ಪ್ರಭು ನಿಮ್ಮಿಬ್ಬರನ್ನು ಈ ಮರದಿಂದ ತಡೆದಿರುವುದು ನೀವು ಮಲಕ್‌ಗಳಾಗಿ ಬಿಡಬಾರದು ಅಥವಾ ಶಾಶ್ವತವಾಗಿ ವಾಸಿಸಬಾರದೆಂದಾಗಿದೆ.
21وَقَاسَمَهُمَا إِنِّي لَكُمَا لَمِنَ النَّاصِحِينَ
ಖಂಡಿತವಾಗಿಯೂ ನಾನು ನಿಮ್ಮಿಬ್ಬರ ಹಿತಕಾಂಕ್ಷಿಯಾಗಿರುವೆನೆAದು ಅವನು ಅವರ ಮುಂದೆ ಆಣೆಯಿಟ್ಟು ಹೇಳಿದನು.
22فَدَلَّاهُمَا بِغُرُورٍ ۚ فَلَمَّا ذَاقَا الشَّجَرَةَ بَدَتْ لَهُمَا سَوْآتُهُمَا وَطَفِقَا يَخْصِفَانِ عَلَيْهِمَا مِن وَرَقِ الْجَنَّةِ ۖ وَنَادَاهُمَا رَبُّهُمَا أَلَمْ أَنْهَكُمَا عَن تِلْكُمَا الشَّجَرَةِ وَأَقُل لَّكُمَا إِنَّ الشَّيْطَانَ لَكُمَا عَدُوٌّ مُّبِينٌ
ಹೀಗೆ ಅವನು ಅವರಿಬ್ಬರನ್ನೂ ಮೋಸದಿಂದ ತನ್ನ ಧಾಟಿಗೆ ತಂದನು. ಅವರಿಬ್ಬರೂ ಕೊನೆಗೆ ಆ ಮರದಿಂದ ರುಚಿಯನ್ನು ಸವಿದಾಗ ಅವರ ಗುಹ್ಯಾಂಗಗಳು ಅವರ ಮುಂದೆ ಪ್ರಕಟವಾದವು ಮತ್ತು ಅವರಿಬ್ಬರೂ ಸ್ವರ್ಗದ ಎಲೆಗಳಿಂದ ತಮ್ಮನ್ನು ಮರೆಮಾಚತೊಡಗಿದರು. ಮತ್ತು ಅವರ ಪ್ರಭು ಅವರನ್ನು ಕರೆದನು: ನಾನು ನಿಮ್ಮನ್ನು ಆ ಮರದಿಂದ ತಡೆದಿರಲಿಲ್ಲವೇ? ಮತ್ತು ಶೈತಾನನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆಂದು ನಾನು ನಿಮ್ಮೊಂದಿಗೆ ಹೇಳಿರಲಿಲ್ಲವೇ?
23قَالَا رَبَّنَا ظَلَمْنَا أَنفُسَنَا وَإِن لَّمْ تَغْفِرْ لَنَا وَتَرْحَمْنَا لَنَكُونَنَّ مِنَ الْخَاسِرِينَ
ಅವರಿಬ್ಬರೂ ಪ್ರಾರ್ಥಿಸಿದರು: ಓ ನಮ್ಮ ಪ್ರಭೂ, ನಾವು ನಮಗೇ ಆತ್ಮ ದ್ರೋಹ ಮಾಡಿರುವೆವು. ನೀನು ನಮಗೆ ಕ್ಷಮಿಸದಿದ್ದರೆ ಮತ್ತು ನಮ್ಮ ಮೇಲೆ ಕರುಣೆ ತೋರದಿದ್ದರೆ ಖಂಡಿತವಾಗಿಯು ನಾವು ನಷ್ಟ ಹೊಂದುವವರಲ್ಲಾಗುವೆವು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
21ಆಯತ್

ಅನುವಾದ — ಅಲ್-ಆರಾಫ್ 21

ಸೂರಾ ಅಲ್-ಆರಾಫ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯೂ ನಾನು ನಿಮ್ಮಿಬ್ಬರ ಹಿತಕಾಂಕ್ಷಿಯಾಗಿರುವೆನೆAದು ಅವನು ಅವರ ಮುಂದೆ ಆಣೆಯಿಟ್ಟು ಹೇಳಿದನು.

ಸೂರಾ ಆಯತ್ 21/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 19–23. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers