ಅಲ್-ಆರಾಫ್ · 23/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قَالَا رَبَّنَا ظَلَمْنَا أَنفُسَنَا وَإِن لَّمْ تَغْفِرْ لَنَا وَتَرْحَمْنَا لَنَكُونَنَّ مِنَ الْخَاسِرِينَ ٢٣
Transliteration
Qaalaa Rabbanaa zalamnaaa anfusanaa wa illam taghfir lanaa wa tarhamnaa lanakoonanna minal khaasireen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರಿಬ್ಬರೂ ಪ್ರಾರ್ಥಿಸಿದರು: ಓ ನಮ್ಮ ಪ್ರಭೂ, ನಾವು ನಮಗೇ ಆತ್ಮ ದ್ರೋಹ ಮಾಡಿರುವೆವು. ನೀನು ನಮಗೆ ಕ್ಷಮಿಸದಿದ್ದರೆ ಮತ್ತು ನಮ್ಮ ಮೇಲೆ ಕರುಣೆ ತೋರದಿದ್ದರೆ ಖಂಡಿತವಾಗಿಯು ನಾವು ನಷ್ಟ ಹೊಂದುವವರಲ್ಲಾಗುವೆವು.
Additional reference in தமிழ்
🎧 ಆಲಿಸಿ
📜 ಆಯತ್ 21-25 — ಸೂರಾ ಅಲ್-ಆರಾಫ್
21وَقَاسَمَهُمَا إِنِّي لَكُمَا لَمِنَ النَّاصِحِينَ
ಖಂಡಿತವಾಗಿಯೂ ನಾನು ನಿಮ್ಮಿಬ್ಬರ ಹಿತಕಾಂಕ್ಷಿಯಾಗಿರುವೆನೆAದು ಅವನು ಅವರ ಮುಂದೆ ಆಣೆಯಿಟ್ಟು ಹೇಳಿದನು.
22فَدَلَّاهُمَا بِغُرُورٍ ۚ فَلَمَّا ذَاقَا الشَّجَرَةَ بَدَتْ لَهُمَا سَوْآتُهُمَا وَطَفِقَا يَخْصِفَانِ عَلَيْهِمَا مِن وَرَقِ الْجَنَّةِ ۖ وَنَادَاهُمَا رَبُّهُمَا أَلَمْ أَنْهَكُمَا عَن تِلْكُمَا الشَّجَرَةِ وَأَقُل لَّكُمَا إِنَّ الشَّيْطَانَ لَكُمَا عَدُوٌّ مُّبِينٌ
ಹೀಗೆ ಅವನು ಅವರಿಬ್ಬರನ್ನೂ ಮೋಸದಿಂದ ತನ್ನ ಧಾಟಿಗೆ ತಂದನು. ಅವರಿಬ್ಬರೂ ಕೊನೆಗೆ ಆ ಮರದಿಂದ ರುಚಿಯನ್ನು ಸವಿದಾಗ ಅವರ ಗುಹ್ಯಾಂಗಗಳು ಅವರ ಮುಂದೆ ಪ್ರಕಟವಾದವು ಮತ್ತು ಅವರಿಬ್ಬರೂ ಸ್ವರ್ಗದ ಎಲೆಗಳಿಂದ ತಮ್ಮನ್ನು ಮರೆಮಾಚತೊಡಗಿದರು. ಮತ್ತು ಅವರ ಪ್ರಭು ಅವರನ್ನು ಕರೆದನು: ನಾನು ನಿಮ್ಮನ್ನು ಆ ಮರದಿಂದ ತಡೆದಿರಲಿಲ್ಲವೇ? ಮತ್ತು ಶೈತಾನನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆಂದು ನಾನು ನಿಮ್ಮೊಂದಿಗೆ ಹೇಳಿರಲಿಲ್ಲವೇ?
23قَالَا رَبَّنَا ظَلَمْنَا أَنفُسَنَا وَإِن لَّمْ تَغْفِرْ لَنَا وَتَرْحَمْنَا لَنَكُونَنَّ مِنَ الْخَاسِرِينَ
ಅವರಿಬ್ಬರೂ ಪ್ರಾರ್ಥಿಸಿದರು: ಓ ನಮ್ಮ ಪ್ರಭೂ, ನಾವು ನಮಗೇ ಆತ್ಮ ದ್ರೋಹ ಮಾಡಿರುವೆವು. ನೀನು ನಮಗೆ ಕ್ಷಮಿಸದಿದ್ದರೆ ಮತ್ತು ನಮ್ಮ ಮೇಲೆ ಕರುಣೆ ತೋರದಿದ್ದರೆ ಖಂಡಿತವಾಗಿಯು ನಾವು ನಷ್ಟ ಹೊಂದುವವರಲ್ಲಾಗುವೆವು.
24قَالَ اهْبِطُوا بَعْضُكُمْ لِبَعْضٍ عَدُوٌّ ۖ وَلَكُمْ فِي الْأَرْضِ مُسْتَقَرٌّ وَمَتَاعٌ إِلَىٰ حِينٍ
ಅವನು ಹೇಳಿದನು: ನೀವು (ಸ್ವರ್ಗದಿಂದ) ಇಳಿದು ಹೋಗಿರಿ. ನೀವು ಪರಸ್ಪರ ಶತ್ರುಗಳಾಗಿರುವಿರಿ. ನಿಮಗೆ ಭೂಮಿಯಲ್ಲಿ ವಾಸಸ್ಥಳವಿರುವುದು ಮತ್ತು ಒಂದು ನಿರ್ದಿಷ್ಟ ಕಾಲಾವಧಿಯವರೆಗೆ ಸುಖ ಭೋಗವಿರುವುದು.
25قَالَ فِيهَا تَحْيَوْنَ وَفِيهَا تَمُوتُونَ وَمِنْهَا تُخْرَجُونَ
ಅವನು ಹೇಳಿದನು: ಅಲ್ಲೇ (ಭೂಮಿಯಲ್ಲೇ) ನೀವು ಜೀವನ ಮಾಡುವಿರಿ ಮತ್ತು ಅಲ್ಲೇ ಮರÀಣ ಹೊಂದುವಿರಿ. ಮತ್ತು ಅಲ್ಲಿಂದಲೇ ನಿಮ್ಮನ್ನು ಪುನರುತ್ಥಾನದದಿನ ಹೊರತರಲಾಗುವುದು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
23ಆಯತ್
ಅನುವಾದ — ಅಲ್-ಆರಾಫ್ 23
ಸೂರಾ ಅಲ್-ಆರಾಫ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಬ್ಬರೂ ಪ್ರಾರ್ಥಿಸಿದರು: ಓ ನಮ್ಮ ಪ್ರಭೂ, ನಾವು ನಮಗೇ ಆತ್ಮ ದ್ರೋಹ ಮಾಡಿರುವೆವು.…ಸೂರಾ ಆಯತ್ 23/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 21–25. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








