ಅಲ್-ಆರಾಫ್ · 29/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قُلْ أَمَرَ رَبِّي بِالْقِسْطِ ۖ وَأَقِيمُوا وُجُوهَكُمْ عِندَ كُلِّ مَسْجِدٍ وَادْعُوهُ مُخْلِصِينَ لَهُ الدِّينَ ۚ كَمَا بَدَأَكُمْ تَعُودُونَ ۝٢٩
Qul amara Rabbee bilqisti wa aqeemoo wujoohakum `inda kulli masjidin wad`oohu mukhliseena lahud deen; kamaa bada akum ta`oodoon
📖 ಕನ್ನಡ ಅರ್ಥ
ಹೇಳಿರಿ: ನನ್ನ ಪ್ರಭುವು ನ್ಯಾಯವನ್ನು ಪಾಲಿಸಬೇಕೆಂದು ನನಗೆ ಆದೇಶಿಸಿದ್ದಾನೆ. ಪ್ರತಿಯೊಂದು ನಮಾಜಿನ ವೇಳೆಯಲ್ಲಿ ನೀವು ಏಕಾಗ್ರಚಿತ್ತರಾಗಿ ಮುಖವನ್ನು ಕಿಬ್ಲದೆಡೆಗೆ ತಿರುಗಿಸಿರಿ ಮತ್ತು ಆರಾಧನೆಯನ್ನು ಅವನಿಗೆ ಮಿಸಲಿಟ್ಟು ಅವನನ್ನು ಪ್ರಾರ್ಥಿಸಿರಿ. ನಿಮ್ಮನ್ನು ಅವನು ಮೊದಲ ಬಾರಿ ಸೃಷ್ಟಿಸಿದಂತೆ (ಮರಣದ ಬಳಿಕ) ನೀವು ಪುನಃ ಸೃಷ್ಟಿಸಲಾಗುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಅಲ್-ಆರಾಫ್

27يَا بَنِي آدَمَ لَا يَفْتِنَنَّكُمُ الشَّيْطَانُ كَمَا أَخْرَجَ أَبَوَيْكُم مِّنَ الْجَنَّةِ يَنزِعُ عَنْهُمَا لِبَاسَهُمَا لِيُرِيَهُمَا سَوْآتِهِمَا ۗ إِنَّهُ يَرَاكُمْ هُوَ وَقَبِيلُهُ مِنْ حَيْثُ لَا تَرَوْنَهُمْ ۗ إِنَّا جَعَلْنَا الشَّيَاطِينَ أَوْلِيَاءَ لِلَّذِينَ لَا يُؤْمِنُونَ
ಓ ಆದಮ್ ಸಂತತಿಗಳೇ ಶೈತಾನನು ನಿಮ್ಮ ಮಾತಾಪಿತರನ್ನು ಒಬ್ಬರ ಮುಂದೆ ಇನ್ನೊಬ್ಬರ ಗುಹ್ಯಾಂಗಗಳನ್ನು ಗೋಚರಿಸುವಂತೆ ಮಾಡಿ, ಸ್ವರ್ಗದಿಂದ ಹೊರಗಟ್ಟಿದಂತೆ ನಿಮ್ಮನ್ನೂ ದಾರಿಗೆಡಿಸದಿರಲಿ. ಖಂಡಿತವಾಗಿಯು ಅವನು ಮತ್ತು ಅವನ ಸೈನ್ಯದವರು ನೀವು ಅವರನ್ನು ನೋಡದ ಸ್ಥಿತಿಯಲ್ಲಿ ನಿಮ್ಮನ್ನು ನೋಡುತ್ತಾರೆ. ನಾವು ಶೈತಾನರನ್ನು ಸತ್ಯವಿಶ್ವಾಸವಿಡದಂತಹ ಜನರಿಗೆ ಆಪ್ತಮಿತ್ರರನ್ನಾಗಿ ಮಾಡಿದ್ದೇವೆ.
28وَإِذَا فَعَلُوا فَاحِشَةً قَالُوا وَجَدْنَا عَلَيْهَا آبَاءَنَا وَاللَّهُ أَمَرَنَا بِهَا ۗ قُلْ إِنَّ اللَّهَ لَا يَأْمُرُ بِالْفَحْشَاءِ ۖ أَتَقُولُونَ عَلَى اللَّهِ مَا لَا تَعْلَمُونَ
ಅವರು ಯಾವುದಾದರು ನೀಚ ಕೃತ್ಯವನ್ನು ಮಾಡಿದರೆ ಹೇಳುತ್ತಾರೆ: ನಾವು ನಮ್ಮ ಪೂರ್ವಿಕರನ್ನು ಹೀಗೆ ಮಾಡುತ್ತಿರುವುದಾಗಿ ಕಂಡಿದ್ದೇವೆ ಮತ್ತು ಅಲ್ಲಾಹನು ನಮಗೆ ಇದರ ಆಜ್ಞೆಯನ್ನು ನೀಡಿದ್ದಾನೆ. ನೀವು ಹೇಳಿರಿ: ಅಲ್ಲಾಹನು ನೀಚ ಕೃತ್ಯಗಳ ಆದೇಶ ನೀಡುವುದಿಲ್ಲ. ನಿಮಗೆ ಅರಿವಿಲ್ಲದ್ದನ್ನು ನೀವು ಅಲ್ಲಾಹನ ಹೆಸರಿನಲ್ಲಿ ಹೇಳುತ್ತಿರುವಿರಾ?
29قُلْ أَمَرَ رَبِّي بِالْقِسْطِ ۖ وَأَقِيمُوا وُجُوهَكُمْ عِندَ كُلِّ مَسْجِدٍ وَادْعُوهُ مُخْلِصِينَ لَهُ الدِّينَ ۚ كَمَا بَدَأَكُمْ تَعُودُونَ
ಹೇಳಿರಿ: ನನ್ನ ಪ್ರಭುವು ನ್ಯಾಯವನ್ನು ಪಾಲಿಸಬೇಕೆಂದು ನನಗೆ ಆದೇಶಿಸಿದ್ದಾನೆ. ಪ್ರತಿಯೊಂದು ನಮಾಜಿನ ವೇಳೆಯಲ್ಲಿ ನೀವು ಏಕಾಗ್ರಚಿತ್ತರಾಗಿ ಮುಖವನ್ನು ಕಿಬ್ಲದೆಡೆಗೆ ತಿರುಗಿಸಿರಿ ಮತ್ತು ಆರಾಧನೆಯನ್ನು ಅವನಿಗೆ ಮಿಸಲಿಟ್ಟು ಅವನನ್ನು ಪ್ರಾರ್ಥಿಸಿರಿ. ನಿಮ್ಮನ್ನು ಅವನು ಮೊದಲ ಬಾರಿ ಸೃಷ್ಟಿಸಿದಂತೆ (ಮರಣದ ಬಳಿಕ) ನೀವು ಪುನಃ ಸೃಷ್ಟಿಸಲಾಗುವಿರಿ.
30فَرِيقًا هَدَىٰ وَفَرِيقًا حَقَّ عَلَيْهِمُ الضَّلَالَةُ ۗ إِنَّهُمُ اتَّخَذُوا الشَّيَاطِينَ أَوْلِيَاءَ مِن دُونِ اللَّهِ وَيَحْسَبُونَ أَنَّهُم مُّهْتَدُونَ
ಒಂದು ಪಂಗಡವನ್ನು ಅವನು ಸನ್ಮಾರ್ಗಕ್ಕೆ ಸೇರಿಸಿದನು. ಮತ್ತೊಂದು ಪಂಗಡಕ್ಕೆ ಪಥಭ್ರಷ್ಟತೆಯು ನಿಜಗೊಂಡಿದೆ. ಅವರು ಅಲ್ಲಾಹನನ್ನು ಬಿಟ್ಟು ಶೈತಾನರನ್ನು ಮಿತ್ರರನ್ನಾಗಿ ಮಾಡಿಕೊಂಡಿದ್ದಾರೆ ಮತ್ತು ಅವರು ತಾವು ಸನ್ಮಾರ್ಗದಲ್ಲಿದ್ದೇವೆಂದು ಭಾವಿಸುತ್ತಾರೆ.
31۞ يَا بَنِي آدَمَ خُذُوا زِينَتَكُمْ عِندَ كُلِّ مَسْجِدٍ وَكُلُوا وَاشْرَبُوا وَلَا تُسْرِفُوا ۚ إِنَّهُ لَا يُحِبُّ الْمُسْرِفِينَ
ಓ ಆದಮ್ ಸಂತತಿಗಳೇ, ನೀವು ಪ್ರತಿಯೊಂದು ನಮಾಜಿನ ಸಮಯದಲ್ಲಿ ನಿಮ್ಮ ವಸ್ತಾçಲಂಕಾರಗಳನ್ನು ಧರಿಸಿಕೊಳ್ಳಿರಿ. ನೀವು ಉಣ್ಣಿರಿ ಹಾಗೂ ಕುಡಿಯಿರಿ ಮತ್ತು ದುರ್ವ್ಯಯ ಮಾಡಬೇಡಿರಿ. ನಿಸ್ಸಂಶಯವಾಗಿಯು ಅಲ್ಲಾಹನು ದುರ್ವ್ಯಯ ಮಾಡುವವರನ್ನು ಇಷ್ಟಪಡುವುದಿಲ್ಲ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
29ಆಯತ್

ಅನುವಾದ — ಅಲ್-ಆರಾಫ್ 29

ಸೂರಾ ಅಲ್-ಆರಾಫ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ನನ್ನ ಪ್ರಭುವು ನ್ಯಾಯವನ್ನು ಪಾಲಿಸಬೇಕೆಂದು ನನಗೆ ಆದೇಶಿಸಿದ್ದಾನೆ. ಪ್ರತಿಯೊಂದು ನಮಾಜಿನ ವೇಳೆಯಲ್ಲಿ…

ಸೂರಾ ಆಯತ್ 29/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers