ಅಲ್-ಆರಾಫ್ · 3/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
اتَّبِعُوا مَا أُنزِلَ إِلَيْكُم مِّن رَّبِّكُمْ وَلَا تَتَّبِعُوا مِن دُونِهِ أَوْلِيَاءَ ۗ قَلِيلًا مَّا تَذَكَّرُونَ ۝٣
Ittabi`oo maaa unzila `ilaikum mir Rabbikum wa laa tattabi`oo min dooniheee awliyaaa`; qaleelam maa tazakkaroon
📖 ಕನ್ನಡ ಅರ್ಥ
ನಿಮ್ಮ ಪ್ರಭುವಿನ ಕಡೆಯಿಂದ ಅವತೀರ್ಣಗೊಳಿಸಲಾಗುವುದನ್ನು ನೀವು ಅನುಸರಿಸಿರಿ. ಅವನ ಹೊರತು ಇತರ ಮಿಥ್ಯ ನಾಯಕರನ್ನು ಅನುಸರಿಸಬೇಡಿರಿ. ನೀವು ಉಪದೇಶವನ್ನು ಅಲ್ಪವೇ ಸ್ವೀಕರಿಸುತ್ತೀರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಅಲ್-ಆರಾಫ್

1المص
ಅಲಿಫ್, ಲಾಮ್, ಮೀಮ್, ಸ್ವಾದ್
2كِتَابٌ أُنزِلَ إِلَيْكَ فَلَا يَكُن فِي صَدْرِكَ حَرَجٌ مِّنْهُ لِتُنذِرَ بِهِ وَذِكْرَىٰ لِلْمُؤْمِنِينَ
ಇದು ನಿಮ್ಮೆಡೆಗೆ ಅವತೀರ್ಣ ಗೊಳಿಸಲಾದ ದಿವ್ಯ ಗ್ರಂಥವಾಗಿದೆ. ಇದರ ಮೂಲಕ ನೀವು ಎಚ್ಚರಿಕೆ ನೀಡಲೆಂದಾಗಿದೆ. ಆದ್ದರಿಂದ ನಿಮ್ಮ ಹೃದಯದಲ್ಲಿ ಇದರ ನಿಮಿತ್ತ ಯಾವುದೇ ಇಕ್ಕಟ್ಟುಂಟಾಗದಿರಲಿ. ಇದು ಸತ್ಯವಿಶ್ವಾಸಿಗಳಿಗೆ ಉಪದೇಶವಾಗಿದೆ.
3اتَّبِعُوا مَا أُنزِلَ إِلَيْكُم مِّن رَّبِّكُمْ وَلَا تَتَّبِعُوا مِن دُونِهِ أَوْلِيَاءَ ۗ قَلِيلًا مَّا تَذَكَّرُونَ
ನಿಮ್ಮ ಪ್ರಭುವಿನ ಕಡೆಯಿಂದ ಅವತೀರ್ಣಗೊಳಿಸಲಾಗುವುದನ್ನು ನೀವು ಅನುಸರಿಸಿರಿ. ಅವನ ಹೊರತು ಇತರ ಮಿಥ್ಯ ನಾಯಕರನ್ನು ಅನುಸರಿಸಬೇಡಿರಿ. ನೀವು ಉಪದೇಶವನ್ನು ಅಲ್ಪವೇ ಸ್ವೀಕರಿಸುತ್ತೀರಿ.
4وَكَم مِّن قَرْيَةٍ أَهْلَكْنَاهَا فَجَاءَهَا بَأْسُنَا بَيَاتًا أَوْ هُمْ قَائِلُونَ
ಮತ್ತು ಅದೆಷ್ಟೋ ನಾಡುಗಳನ್ನು ನಾವು ನಾಶಗೊಳಿಸಿದ್ದೇವೆ ಮತ್ತು ರಾತ್ರಿ ವೇಳೆಯಲ್ಲಿ ಅಥವಾ ಅವರು ಮಧ್ಯಾಹ್ನದ ವೇಳೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಅವರ ಮೇಲೆ ನಮ್ಮ ಶಿಕ್ಷೆಯು ಬಂದೆರಗಿಬಿಟ್ಟಿತು.
5فَمَا كَانَ دَعْوَاهُمْ إِذْ جَاءَهُم بَأْسُنَا إِلَّا أَن قَالُوا إِنَّا كُنَّا ظَالِمِينَ
ನಮ್ಮ ಶಿಕ್ಷೆಯು ಅವರ ಮೇಲೆ ಬಂದಾಗ ಅವರ ಆಕ್ರಂದನವು “ನಿಜವಾಗಿಯು ನಾವು ಅಕ್ರಮಿಗಳಾಗಿದ್ದೆವು” ಎಂಬುದರ ಹೊರತು ಬೇರೇನೂ ಆಗಿರಲಿಲ್ಲ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
3ಆಯತ್

ಅನುವಾದ — ಅಲ್-ಆರಾಫ್ 3

ಸೂರಾ ಅಲ್-ಆರಾಫ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಪ್ರಭುವಿನ ಕಡೆಯಿಂದ ಅವತೀರ್ಣಗೊಳಿಸಲಾಗುವುದನ್ನು ನೀವು ಅನುಸರಿಸಿರಿ. ಅವನ ಹೊರತು ಇತರ ಮಿಥ್ಯ…

ಸೂರಾ ಆಯತ್ 3/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers