ಅಲ್-ಆರಾಫ್ · 32/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
قُلْ مَنْ حَرَّمَ زِينَةَ اللَّهِ الَّتِي أَخْرَجَ لِعِبَادِهِ وَالطَّيِّبَاتِ مِنَ الرِّزْقِ ۚ قُلْ هِيَ لِلَّذِينَ آمَنُوا فِي الْحَيَاةِ الدُّنْيَا خَالِصَةً يَوْمَ الْقِيَامَةِ ۗ كَذَٰلِكَ نُفَصِّلُ الْآيَاتِ لِقَوْمٍ يَعْلَمُونَ ۝٣٢
Qul man harrama zeenatal laahil lateee akhraja li`ibaadihee wattaiyibaati minar rizq; qul hiya lillazeena aamanoo fil hayaatid dunyaa khaalisatany Yawmal Qiyaamah; kazaalika nufassihul Aayaati liqawminy ya`lamoon
📖 ಕನ್ನಡ ಅರ್ಥ
ಹೇಳಿರಿ: ಅಲ್ಲಾಹನು ತನ್ನ ದಾಸರಿಗಾಗಿ ಉಂಟು ಮಾಡಿರುವ ಅಲಂಕಾರ ವಸ್ತುಗಳನ್ನೂ, ಉತ್ತಮ ಅಹಾರಗಳನ್ನೂ ನಿಷಿದ್ಧಗೊಳಿಸಿರುವವನಾರು? ಹೇಳಿರಿ: ಈ ಅನುಗ್ರಹಗಳು ಐಹಿಕ ಜೀವನದಲ್ಲಿ ಸತ್ಯವಿಶ್ವಾಸಿಗಳಿಗೆ ಸೇರಿವೆ. ಮತ್ತು ಪುನರುತ್ಥಾನದ ದಿನದಂದು ಅವರಿಗೇ ಸೀಮಿತವಾಗಿರುವುವು. ನಾವು ಇದೇ ಪ್ರಕಾರ ದೃಷ್ಟಾಂತಗಳನ್ನು ವಿವೇಕ ಹೊಂದಿದ ಜನರಿಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಅಲ್-ಆರಾಫ್

30فَرِيقًا هَدَىٰ وَفَرِيقًا حَقَّ عَلَيْهِمُ الضَّلَالَةُ ۗ إِنَّهُمُ اتَّخَذُوا الشَّيَاطِينَ أَوْلِيَاءَ مِن دُونِ اللَّهِ وَيَحْسَبُونَ أَنَّهُم مُّهْتَدُونَ
ಒಂದು ಪಂಗಡವನ್ನು ಅವನು ಸನ್ಮಾರ್ಗಕ್ಕೆ ಸೇರಿಸಿದನು. ಮತ್ತೊಂದು ಪಂಗಡಕ್ಕೆ ಪಥಭ್ರಷ್ಟತೆಯು ನಿಜಗೊಂಡಿದೆ. ಅವರು ಅಲ್ಲಾಹನನ್ನು ಬಿಟ್ಟು ಶೈತಾನರನ್ನು ಮಿತ್ರರನ್ನಾಗಿ ಮಾಡಿಕೊಂಡಿದ್ದಾರೆ ಮತ್ತು ಅವರು ತಾವು ಸನ್ಮಾರ್ಗದಲ್ಲಿದ್ದೇವೆಂದು ಭಾವಿಸುತ್ತಾರೆ.
31۞ يَا بَنِي آدَمَ خُذُوا زِينَتَكُمْ عِندَ كُلِّ مَسْجِدٍ وَكُلُوا وَاشْرَبُوا وَلَا تُسْرِفُوا ۚ إِنَّهُ لَا يُحِبُّ الْمُسْرِفِينَ
ಓ ಆದಮ್ ಸಂತತಿಗಳೇ, ನೀವು ಪ್ರತಿಯೊಂದು ನಮಾಜಿನ ಸಮಯದಲ್ಲಿ ನಿಮ್ಮ ವಸ್ತಾçಲಂಕಾರಗಳನ್ನು ಧರಿಸಿಕೊಳ್ಳಿರಿ. ನೀವು ಉಣ್ಣಿರಿ ಹಾಗೂ ಕುಡಿಯಿರಿ ಮತ್ತು ದುರ್ವ್ಯಯ ಮಾಡಬೇಡಿರಿ. ನಿಸ್ಸಂಶಯವಾಗಿಯು ಅಲ್ಲಾಹನು ದುರ್ವ್ಯಯ ಮಾಡುವವರನ್ನು ಇಷ್ಟಪಡುವುದಿಲ್ಲ.
32قُلْ مَنْ حَرَّمَ زِينَةَ اللَّهِ الَّتِي أَخْرَجَ لِعِبَادِهِ وَالطَّيِّبَاتِ مِنَ الرِّزْقِ ۚ قُلْ هِيَ لِلَّذِينَ آمَنُوا فِي الْحَيَاةِ الدُّنْيَا خَالِصَةً يَوْمَ الْقِيَامَةِ ۗ كَذَٰلِكَ نُفَصِّلُ الْآيَاتِ لِقَوْمٍ يَعْلَمُونَ
ಹೇಳಿರಿ: ಅಲ್ಲಾಹನು ತನ್ನ ದಾಸರಿಗಾಗಿ ಉಂಟು ಮಾಡಿರುವ ಅಲಂಕಾರ ವಸ್ತುಗಳನ್ನೂ, ಉತ್ತಮ ಅಹಾರಗಳನ್ನೂ ನಿಷಿದ್ಧಗೊಳಿಸಿರುವವನಾರು? ಹೇಳಿರಿ: ಈ ಅನುಗ್ರಹಗಳು ಐಹಿಕ ಜೀವನದಲ್ಲಿ ಸತ್ಯವಿಶ್ವಾಸಿಗಳಿಗೆ ಸೇರಿವೆ. ಮತ್ತು ಪುನರುತ್ಥಾನದ ದಿನದಂದು ಅವರಿಗೇ ಸೀಮಿತವಾಗಿರುವುವು. ನಾವು ಇದೇ ಪ್ರಕಾರ ದೃಷ್ಟಾಂತಗಳನ್ನು ವಿವೇಕ ಹೊಂದಿದ ಜನರಿಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತೇವೆ.
33قُلْ إِنَّمَا حَرَّمَ رَبِّيَ الْفَوَاحِشَ مَا ظَهَرَ مِنْهَا وَمَا بَطَنَ وَالْإِثْمَ وَالْبَغْيَ بِغَيْرِ الْحَقِّ وَأَن تُشْرِكُوا بِاللَّهِ مَا لَمْ يُنَزِّلْ بِهِ سُلْطَانًا وَأَن تَقُولُوا عَلَى اللَّهِ مَا لَا تَعْلَمُونَ
ಹೇಳಿರಿ: ನನ್ನ ಪ್ರಭುವು ಪ್ರತ್ಯಕ್ಷವಾಗಿರುವ, ಪರೋಕ್ಷವಾಗಿರುವ ಸಕಲ ನೀಚಕೃತ್ಯಗಳನ್ನೂ, ಪಾಪದ ಸಂಗತಿಗಳನ್ನೂ, ಅನ್ಯಾಯವಾಗಿ ದೌರ್ಜನ್ಯವೆಸಗುವುದನ್ನೂ, ಯಾವುದೇ ಆಧಾರವಿಲ್ಲದೇ ಅಲ್ಲಾಹನೊಂದಿಗೆ ಸಹಭಾಗಿಯನ್ನಾಗಿ ನಿಶ್ಚಯಿಸುವುದನ್ನು, ನಿಮಗೆ ಅರಿವಿಲ್ಲದ್ದನ್ನು ಅಲ್ಲಾಹನ ಹೆಸರಿನಲ್ಲಿ ಹೇಳುವುದನ್ನು ನಿಶ್ಚಯವಾಗಿಯು ನಿಷಿದ್ಧಗೊಳಿಸಿದ್ದಾನೆ.
34وَلِكُلِّ أُمَّةٍ أَجَلٌ ۖ فَإِذَا جَاءَ أَجَلُهُمْ لَا يَسْتَأْخِرُونَ سَاعَةً ۖ وَلَا يَسْتَقْدِمُونَ
ಪ್ರತಿಯೊಂದು ಸಮುದಾಯಕ್ಕೂ (ಮರಣದ) ಒಂದು ನಿಶ್ಚಿತ ಅವಧಿಯಿದೆ. ಹಾಗೆ ಅವರ ನಿಶ್ಚಿತಾವಧಿಯು ಬಂದರೆ ಅವರಿಗೆ ಒಂದು ಗಳಿಗೆಯಷ್ಟು ಹಿಂದಾಗಲಿಕ್ಕಾಗಲೀ, ಮುಂದಕ್ಕಾಗಲೀ ಸರಿಯಲು ಸಾಧ್ಯವಿಲ್ಲ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
32ಆಯತ್

ಅನುವಾದ — ಅಲ್-ಆರಾಫ್ 32

ಸೂರಾ ಅಲ್-ಆರಾಫ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಹೇಳಿರಿ: ಅಲ್ಲಾಹನು ತನ್ನ ದಾಸರಿಗಾಗಿ ಉಂಟು ಮಾಡಿರುವ ಅಲಂಕಾರ ವಸ್ತುಗಳನ್ನೂ, ಉತ್ತಮ ಅಹಾರಗಳನ್ನೂ…

ಸೂರಾ ಆಯತ್ 32/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers