ಅಲ್-ಆರಾಫ್ · 35/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
يَا بَنِي آدَمَ إِمَّا يَأْتِيَنَّكُمْ رُسُلٌ مِّنكُمْ يَقُصُّونَ عَلَيْكُمْ آيَاتِي ۙ فَمَنِ اتَّقَىٰ وَأَصْلَحَ فَلَا خَوْفٌ عَلَيْهِمْ وَلَا هُمْ يَحْزَنُونَ ۝٣٥
yaa Banee Aadama immaa yaatiyannakum Rusulum minkum yaqussoona `alaikum Aayaatee famanit taqaa wa aslaha falaa khawfun `alaihim wa laa hum yahzanoon
📖 ಕನ್ನಡ ಅರ್ಥ
ಓ ಆದಮ್ ಸಂತತಿಗಳೇ, ನಿಮ್ಮ ಬಳಿಗೆ ನನ್ನ ದೃಷ್ಟಾಂತಗಳನ್ನು ವಿವರಿಸಿಕೊಡುತ್ತಾ ನಿಮ್ಮಿಂದಲೇ ಆದ ಸಂದೇಶವಾಹಕರು ಬಂದರೆ ಯಾರು ಭಯಭಕ್ತಿ ಪಾಲಿಸುತ್ತಾನೋ ಮತ್ತು ಸುಧಾರಣೆ ಮಾಡಿಕೊಳ್ಳುತ್ತಾನೋ ಅವರಿಗೆ ಯಾವುದೇ ಭಯವಿರುವುದಿಲ್ಲ. ಮತ್ತು ಅವರು ದುಃಖಿತರಾಗಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ಅಲ್-ಆರಾಫ್

33قُلْ إِنَّمَا حَرَّمَ رَبِّيَ الْفَوَاحِشَ مَا ظَهَرَ مِنْهَا وَمَا بَطَنَ وَالْإِثْمَ وَالْبَغْيَ بِغَيْرِ الْحَقِّ وَأَن تُشْرِكُوا بِاللَّهِ مَا لَمْ يُنَزِّلْ بِهِ سُلْطَانًا وَأَن تَقُولُوا عَلَى اللَّهِ مَا لَا تَعْلَمُونَ
ಹೇಳಿರಿ: ನನ್ನ ಪ್ರಭುವು ಪ್ರತ್ಯಕ್ಷವಾಗಿರುವ, ಪರೋಕ್ಷವಾಗಿರುವ ಸಕಲ ನೀಚಕೃತ್ಯಗಳನ್ನೂ, ಪಾಪದ ಸಂಗತಿಗಳನ್ನೂ, ಅನ್ಯಾಯವಾಗಿ ದೌರ್ಜನ್ಯವೆಸಗುವುದನ್ನೂ, ಯಾವುದೇ ಆಧಾರವಿಲ್ಲದೇ ಅಲ್ಲಾಹನೊಂದಿಗೆ ಸಹಭಾಗಿಯನ್ನಾಗಿ ನಿಶ್ಚಯಿಸುವುದನ್ನು, ನಿಮಗೆ ಅರಿವಿಲ್ಲದ್ದನ್ನು ಅಲ್ಲಾಹನ ಹೆಸರಿನಲ್ಲಿ ಹೇಳುವುದನ್ನು ನಿಶ್ಚಯವಾಗಿಯು ನಿಷಿದ್ಧಗೊಳಿಸಿದ್ದಾನೆ.
34وَلِكُلِّ أُمَّةٍ أَجَلٌ ۖ فَإِذَا جَاءَ أَجَلُهُمْ لَا يَسْتَأْخِرُونَ سَاعَةً ۖ وَلَا يَسْتَقْدِمُونَ
ಪ್ರತಿಯೊಂದು ಸಮುದಾಯಕ್ಕೂ (ಮರಣದ) ಒಂದು ನಿಶ್ಚಿತ ಅವಧಿಯಿದೆ. ಹಾಗೆ ಅವರ ನಿಶ್ಚಿತಾವಧಿಯು ಬಂದರೆ ಅವರಿಗೆ ಒಂದು ಗಳಿಗೆಯಷ್ಟು ಹಿಂದಾಗಲಿಕ್ಕಾಗಲೀ, ಮುಂದಕ್ಕಾಗಲೀ ಸರಿಯಲು ಸಾಧ್ಯವಿಲ್ಲ.
35يَا بَنِي آدَمَ إِمَّا يَأْتِيَنَّكُمْ رُسُلٌ مِّنكُمْ يَقُصُّونَ عَلَيْكُمْ آيَاتِي ۙ فَمَنِ اتَّقَىٰ وَأَصْلَحَ فَلَا خَوْفٌ عَلَيْهِمْ وَلَا هُمْ يَحْزَنُونَ
ಓ ಆದಮ್ ಸಂತತಿಗಳೇ, ನಿಮ್ಮ ಬಳಿಗೆ ನನ್ನ ದೃಷ್ಟಾಂತಗಳನ್ನು ವಿವರಿಸಿಕೊಡುತ್ತಾ ನಿಮ್ಮಿಂದಲೇ ಆದ ಸಂದೇಶವಾಹಕರು ಬಂದರೆ ಯಾರು ಭಯಭಕ್ತಿ ಪಾಲಿಸುತ್ತಾನೋ ಮತ್ತು ಸುಧಾರಣೆ ಮಾಡಿಕೊಳ್ಳುತ್ತಾನೋ ಅವರಿಗೆ ಯಾವುದೇ ಭಯವಿರುವುದಿಲ್ಲ. ಮತ್ತು ಅವರು ದುಃಖಿತರಾಗಲಾರರು.
36وَالَّذِينَ كَذَّبُوا بِآيَاتِنَا وَاسْتَكْبَرُوا عَنْهَا أُولَٰئِكَ أَصْحَابُ النَّارِ ۖ هُمْ فِيهَا خَالِدُونَ
ಮತ್ತು ಯಾರು ನಮ್ಮ ಸೂಕ್ತಿ (ನಿಯಮ) ಗಳನ್ನು ನಿಷೇಧಿಸುತ್ತಾರೋ ಮತ್ತು ಅದರ (ಅನುಸರಣೆ ಮಾಡುವುದರ) ವಿರುದ್ಧ ಅಹಂಕಾರ ತೋರಿಸುತ್ತಾರೋ ಅವರು ನರಕವಾಸಿಗಳು. ಮತ್ತು ಅವರು ಅದರಲ್ಲಿ ಶಾಶ್ವತವಾಗಿರುವರು.
37فَمَنْ أَظْلَمُ مِمَّنِ افْتَرَىٰ عَلَى اللَّهِ كَذِبًا أَوْ كَذَّبَ بِآيَاتِهِ ۚ أُولَٰئِكَ يَنَالُهُمْ نَصِيبُهُم مِّنَ الْكِتَابِ ۖ حَتَّىٰ إِذَا جَاءَتْهُمْ رُسُلُنَا يَتَوَفَّوْنَهُمْ قَالُوا أَيْنَ مَا كُنتُمْ تَدْعُونَ مِن دُونِ اللَّهِ ۖ قَالُوا ضَلُّوا عَنَّا وَشَهِدُوا عَلَىٰ أَنفُسِهِمْ أَنَّهُمْ كَانُوا كَافِرِينَ
ಅಲ್ಲಾಹನ ಮೇಲೆ ಸುಳ್ಳನ್ನು ಹೆಣೆದವನಿಗಿಂತ ಅಥವಾ ಅವನ ದೃಷ್ಟಾಂತಗಳನ್ನು ಸುಳ್ಳೆಂದು ವಾದಿಸಿದವನಿಗಿಂತ ದೊಡ್ಡ ಅಕ್ರಮಿ ಇನ್ನಾರಿದ್ದಾನೆ? ಅವರ ವಿಧಿಯಲ್ಲಿ ಬಂದಿರುವ ತಮ್ಮ ಪಾಲನ್ನು ಇಹದಲ್ಲಿ ಪಡೆದುಕೊಳ್ಳಲಿರುವರು. ಕೊನೆಗೆ ಅವರ ಪ್ರಾಣವನ್ನು ವಶಪಡಿಸಿಕೊಳ್ಳಲು ನಮ್ಮ ದೂತರು ಬರುವಾಗ ಹೇಳುವರು: ಅಲ್ಲಾಹನನ್ನು ಬಿಟ್ಟು ನೀವು ಆರಾಧಿಸುತ್ತಿದ್ದವರು ಎಲ್ಲಿರುವರು? ಅವರು ಹೇಳುವರು: ಅವರು ನಮ್ಮಿಂದ ಕಣ್ಮರೆಯಾಗಿದ್ದಾರೆ ಮತ್ತು ತಾವು ಸತ್ಯನಿಷೇಧಿಗಳಾಗಿದ್ದೇವೆಂದು ಅವರು ಸಾಕ್ಷö್ಯವಹಿಸುವರು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
35ಆಯತ್

ಅನುವಾದ — ಅಲ್-ಆರಾಫ್ 35

ಸೂರಾ ಅಲ್-ಆರಾಫ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಆದಮ್ ಸಂತತಿಗಳೇ, ನಿಮ್ಮ ಬಳಿಗೆ ನನ್ನ ದೃಷ್ಟಾಂತಗಳನ್ನು ವಿವರಿಸಿಕೊಡುತ್ತಾ ನಿಮ್ಮಿಂದಲೇ ಆದ…

ಸೂರಾ ಆಯತ್ 35/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers