ಅಲ್-ಆರಾಫ್ · 40/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
إِنَّ الَّذِينَ كَذَّبُوا بِآيَاتِنَا وَاسْتَكْبَرُوا عَنْهَا لَا تُفَتَّحُ لَهُمْ أَبْوَابُ السَّمَاءِ وَلَا يَدْخُلُونَ الْجَنَّةَ حَتَّىٰ يَلِجَ الْجَمَلُ فِي سَمِّ الْخِيَاطِ ۚ وَكَذَٰلِكَ نَجْزِي الْمُجْرِمِينَ ۝٤٠
Innal lazeena kazzaboo bi Aayaatinaa wastakbaroo `anhaa laa tufattahu lahum ahwaabus samaaa`i wa laa yadkhuloonal jannata hattaa yalijal jamalu fee sammil khiyaat; wa kazaalika najzil mujrimeen
📖 ಕನ್ನಡ ಅರ್ಥ
ಯಾರು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದರೊ ಮತ್ತು ಅವುಗಳ ವಿರುದ್ಧ ಅಹಂಕಾರ ತೋರಿದರೋ ಅವರಿಗಾಗಿ ಆಕಾಶದ ದ್ವಾರಗಳನ್ನು ತೆರೆಯಲಾಗದು. ಮತ್ತು ಸೂಜಿ ರಂಧ್ರದೊಳಗೆ ಒಂಟೆಯು ಪ್ರವೇಶಿಸುವವರೆಗೆ ಅವರು ಸ್ವರ್ಗವನ್ನು ಪ್ರವೇಶಿಸಲಾರರು. ಮತ್ತು ಅಪರಾಧಿಗಳಿಗೆ ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಅಲ್-ಆರಾಫ್

38قَالَ ادْخُلُوا فِي أُمَمٍ قَدْ خَلَتْ مِن قَبْلِكُم مِّنَ الْجِنِّ وَالْإِنسِ فِي النَّارِ ۖ كُلَّمَا دَخَلَتْ أُمَّةٌ لَّعَنَتْ أُخْتَهَا ۖ حَتَّىٰ إِذَا ادَّارَكُوا فِيهَا جَمِيعًا قَالَتْ أُخْرَاهُمْ لِأُولَاهُمْ رَبَّنَا هَٰؤُلَاءِ أَضَلُّونَا فَآتِهِمْ عَذَابًا ضِعْفًا مِّنَ النَّارِ ۖ قَالَ لِكُلٍّ ضِعْفٌ وَلَٰكِن لَّا تَعْلَمُونَ
ಅಲ್ಲಾಹನು ಹೇಳುವನು: ನಿಮಗಿಂತ ಮುಂಚೆ ಗತಿಸಿದ ಯಕ್ಷ ಮತ್ತು ಮನುಷ್ಯ ಸತ್ಯನಿಷೇಧಿ ಸಮುದಾಯದೊಂದಿಗೆ ನೀವು ನರಕವನ್ನು ಪ್ರವೇಶಿಸಿರಿ. ಪ್ರತಿಯೊಂದು ಸಮುದಾಯವು ನರಕವನ್ನು ಪ್ರವೇಶಿಸುವಾಗ ತನಗಿಂತ ಮುಂಚೆ ಬಂದ ಇನ್ನೊಂದು ಸಮುದಾಯವನ್ನು ಶಪಿಸುವುದು ಅವರೆಲ್ಲರನ್ನು ಅಲ್ಲಿ ಒಟ್ಟು ಸೇರಿಸಲಾದಾಗ ಅವರ ಪೈಕಿ ನಂತರ ಬಂದವರು ತಮಗಿಂತ ಮೊದಲು ಬಂದವರ ಕುರಿತು ಹೇಳುವರು: ಓ ನಮ್ಮ ಪ್ರಭು, ನಮ್ಮನ್ನು ದಾರಿಗೆಡಿಸಿದವರು ಇವರೇ. ಆದ್ದರಿಂದ ನೀನು ಅವರಿಗೆ ನರಕದ ಇಮ್ಮಡಿ ಶಿಕ್ಷೆಯನ್ನು ನೀಡು. ಅಲ್ಲಾಹನು ಹೇಳುವನು: ಪ್ರತಿಯೊಬ್ಬರಿಗೂ ಇಮ್ಮಡಿ ಶಿಕ್ಷೆಯಿದೆ. ಆದರೆ ನಿಮಗೆ ಅರಿವಿಲ್ಲ.
39وَقَالَتْ أُولَاهُمْ لِأُخْرَاهُمْ فَمَا كَانَ لَكُمْ عَلَيْنَا مِن فَضْلٍ فَذُوقُوا الْعَذَابَ بِمَا كُنتُمْ تَكْسِبُونَ
ಅವರ ಪೈಕಿ ಮೊದಲಿನವರು ನಂತರ ಬಂದವರೊಡನೆ ಹೇಳುವರು: ಇನ್ನು ನಿಮಗೆ ನಮ್ಮ ಮೇಲೆ ಯಾವುದೇ ಶ್ರೇಷ್ಠತೆಯಿಲ್ಲ. ಆದ್ದರಿಂದ ನೀವು ನಿಮ್ಮ ಗಳಿಕೆಯ ಫಲವಾಗಿ ಶಿಕ್ಷೆಯನ್ನು ಸವಿಯಿರಿ.
40إِنَّ الَّذِينَ كَذَّبُوا بِآيَاتِنَا وَاسْتَكْبَرُوا عَنْهَا لَا تُفَتَّحُ لَهُمْ أَبْوَابُ السَّمَاءِ وَلَا يَدْخُلُونَ الْجَنَّةَ حَتَّىٰ يَلِجَ الْجَمَلُ فِي سَمِّ الْخِيَاطِ ۚ وَكَذَٰلِكَ نَجْزِي الْمُجْرِمِينَ
ಯಾರು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದರೊ ಮತ್ತು ಅವುಗಳ ವಿರುದ್ಧ ಅಹಂಕಾರ ತೋರಿದರೋ ಅವರಿಗಾಗಿ ಆಕಾಶದ ದ್ವಾರಗಳನ್ನು ತೆರೆಯಲಾಗದು. ಮತ್ತು ಸೂಜಿ ರಂಧ್ರದೊಳಗೆ ಒಂಟೆಯು ಪ್ರವೇಶಿಸುವವರೆಗೆ ಅವರು ಸ್ವರ್ಗವನ್ನು ಪ್ರವೇಶಿಸಲಾರರು. ಮತ್ತು ಅಪರಾಧಿಗಳಿಗೆ ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ.
41لَهُم مِّن جَهَنَّمَ مِهَادٌ وَمِن فَوْقِهِمْ غَوَاشٍ ۚ وَكَذَٰلِكَ نَجْزِي الظَّالِمِينَ
ಅವರಿಗೆ ನರಕಾಗ್ನಿಯ ಹಾಸಿಗೆಯಿದೆ. ಅವರ ಮೇಲೆ ಅದರದ್ದೇ ಹೊದಿಕೆಗಳೂ ಇರುವುವು. ಅಕ್ರಮಿಗಳಿಗೆ ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ.
42وَالَّذِينَ آمَنُوا وَعَمِلُوا الصَّالِحَاتِ لَا نُكَلِّفُ نَفْسًا إِلَّا وُسْعَهَا أُولَٰئِكَ أَصْحَابُ الْجَنَّةِ ۖ هُمْ فِيهَا خَالِدُونَ
ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮ ಮಾಡಿದರೋ ತಿಳಿದುಕೊಳ್ಳಿರಿ ನಾವು ಯಾವ ವ್ಯಕ್ತಿಗೂ ಅವನ ಸಾಮರ್ಥ್ಯಕ್ಕೆ ಮಿಗಿಲಾಗಿ ಹೊಣೆಯನ್ನು ವಹಿಸಿ ಕೊಡುವುದಿಲ್ಲ. ಅವರೇ ಸ್ವರ್ಗವಾಸಿಗಳಾಗಿದ್ದಾರೆ ಮತ್ತು ಅವರು ಅದರಲ್ಲಿ ಶಾಶ್ವತವಾಗಿರುವರು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
40ಆಯತ್

ಅನುವಾದ — ಅಲ್-ಆರಾಫ್ 40

ಸೂರಾ ಅಲ್-ಆರಾಫ್ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದರೊ ಮತ್ತು ಅವುಗಳ ವಿರುದ್ಧ ಅಹಂಕಾರ ತೋರಿದರೋ ಅವರಿಗಾಗಿ…

ಸೂರಾ ಆಯತ್ 40/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers