ಅಲ್-ಆರಾಫ್ · 41/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
لَهُم مِّن جَهَنَّمَ مِهَادٌ وَمِن فَوْقِهِمْ غَوَاشٍ ۚ وَكَذَٰلِكَ نَجْزِي الظَّالِمِينَ ۝٤١
Lahum min jahannama mihaadunw wa min fawqihim ghawaash; wa kazaalika najziz zaalimeen
📖 ಕನ್ನಡ ಅರ್ಥ
ಅವರಿಗೆ ನರಕಾಗ್ನಿಯ ಹಾಸಿಗೆಯಿದೆ. ಅವರ ಮೇಲೆ ಅದರದ್ದೇ ಹೊದಿಕೆಗಳೂ ಇರುವುವು. ಅಕ್ರಮಿಗಳಿಗೆ ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಅಲ್-ಆರಾಫ್

39وَقَالَتْ أُولَاهُمْ لِأُخْرَاهُمْ فَمَا كَانَ لَكُمْ عَلَيْنَا مِن فَضْلٍ فَذُوقُوا الْعَذَابَ بِمَا كُنتُمْ تَكْسِبُونَ
ಅವರ ಪೈಕಿ ಮೊದಲಿನವರು ನಂತರ ಬಂದವರೊಡನೆ ಹೇಳುವರು: ಇನ್ನು ನಿಮಗೆ ನಮ್ಮ ಮೇಲೆ ಯಾವುದೇ ಶ್ರೇಷ್ಠತೆಯಿಲ್ಲ. ಆದ್ದರಿಂದ ನೀವು ನಿಮ್ಮ ಗಳಿಕೆಯ ಫಲವಾಗಿ ಶಿಕ್ಷೆಯನ್ನು ಸವಿಯಿರಿ.
40إِنَّ الَّذِينَ كَذَّبُوا بِآيَاتِنَا وَاسْتَكْبَرُوا عَنْهَا لَا تُفَتَّحُ لَهُمْ أَبْوَابُ السَّمَاءِ وَلَا يَدْخُلُونَ الْجَنَّةَ حَتَّىٰ يَلِجَ الْجَمَلُ فِي سَمِّ الْخِيَاطِ ۚ وَكَذَٰلِكَ نَجْزِي الْمُجْرِمِينَ
ಯಾರು ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದರೊ ಮತ್ತು ಅವುಗಳ ವಿರುದ್ಧ ಅಹಂಕಾರ ತೋರಿದರೋ ಅವರಿಗಾಗಿ ಆಕಾಶದ ದ್ವಾರಗಳನ್ನು ತೆರೆಯಲಾಗದು. ಮತ್ತು ಸೂಜಿ ರಂಧ್ರದೊಳಗೆ ಒಂಟೆಯು ಪ್ರವೇಶಿಸುವವರೆಗೆ ಅವರು ಸ್ವರ್ಗವನ್ನು ಪ್ರವೇಶಿಸಲಾರರು. ಮತ್ತು ಅಪರಾಧಿಗಳಿಗೆ ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ.
41لَهُم مِّن جَهَنَّمَ مِهَادٌ وَمِن فَوْقِهِمْ غَوَاشٍ ۚ وَكَذَٰلِكَ نَجْزِي الظَّالِمِينَ
ಅವರಿಗೆ ನರಕಾಗ್ನಿಯ ಹಾಸಿಗೆಯಿದೆ. ಅವರ ಮೇಲೆ ಅದರದ್ದೇ ಹೊದಿಕೆಗಳೂ ಇರುವುವು. ಅಕ್ರಮಿಗಳಿಗೆ ನಾವು ಇದೇ ರೀತಿ ಪ್ರತಿಫಲ ನೀಡುತ್ತೇವೆ.
42وَالَّذِينَ آمَنُوا وَعَمِلُوا الصَّالِحَاتِ لَا نُكَلِّفُ نَفْسًا إِلَّا وُسْعَهَا أُولَٰئِكَ أَصْحَابُ الْجَنَّةِ ۖ هُمْ فِيهَا خَالِدُونَ
ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮ ಮಾಡಿದರೋ ತಿಳಿದುಕೊಳ್ಳಿರಿ ನಾವು ಯಾವ ವ್ಯಕ್ತಿಗೂ ಅವನ ಸಾಮರ್ಥ್ಯಕ್ಕೆ ಮಿಗಿಲಾಗಿ ಹೊಣೆಯನ್ನು ವಹಿಸಿ ಕೊಡುವುದಿಲ್ಲ. ಅವರೇ ಸ್ವರ್ಗವಾಸಿಗಳಾಗಿದ್ದಾರೆ ಮತ್ತು ಅವರು ಅದರಲ್ಲಿ ಶಾಶ್ವತವಾಗಿರುವರು.
43وَنَزَعْنَا مَا فِي صُدُورِهِم مِّنْ غِلٍّ تَجْرِي مِن تَحْتِهِمُ الْأَنْهَارُ ۖ وَقَالُوا الْحَمْدُ لِلَّهِ الَّذِي هَدَانَا لِهَٰذَا وَمَا كُنَّا لِنَهْتَدِيَ لَوْلَا أَنْ هَدَانَا اللَّهُ ۖ لَقَدْ جَاءَتْ رُسُلُ رَبِّنَا بِالْحَقِّ ۖ وَنُودُوا أَن تِلْكُمُ الْجَنَّةُ أُورِثْتُمُوهَا بِمَا كُنتُمْ تَعْمَلُونَ
ಮತ್ತು ಅವರ ಹೃದಯಗಳಲ್ಲಿದ್ದ ದ್ವೇಷವನ್ನು ನಾವು ನೀಗಿಸುವೆವು. ಅವರ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವುವು ಮತ್ತು ಅವರು ಹೇಳುವರು: ನಮ್ಮನ್ನು ಈ ಸ್ಥಾನಕ್ಕೆ ತಲುಪಿಸಿದ ಅಲ್ಲಾಹನಿಗೆ ಸರ್ವಸ್ತುತಿ. ಅಲ್ಲಾಹನು ನಮ್ಮನ್ನು ಮಾರ್ಗದರ್ಶನ ಮಾಡದಿರುತ್ತಿದ್ದರೆ ನಾವು ಸನ್ಮಾರ್ಗವನ್ನು ಪಡೆಯುತ್ತಿರಲಿಲ್ಲ. ವಾಸ್ತವದಲ್ಲಿ ನಮ್ಮ ಪ್ರಭುವಿನ ಸಂದೇಶವಾಹಕರು ಸತ್ಯವನ್ನು ತಂದಿದ್ದರು ಮತ್ತು ಅವರೊಂದಿಗೆ ಕರೆದು ಹೇಳಲಾಗುವುದು: 'ನಿಮ್ಮ ಕರ್ಮಗಳ ಪ್ರತಿಫಲವಾಗಿ ನಿಮ್ಮನ್ನು ಈ ಸ್ವರ್ಗದ ಹಕ್ಕುದಾರರನ್ನಾಗಿ ನಿಶ್ಚಯಿಸಲಾಗಿದೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
41ಆಯತ್

ಅನುವಾದ — ಅಲ್-ಆರಾಫ್ 41

ಸೂರಾ ಅಲ್-ಆರಾಫ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ನರಕಾಗ್ನಿಯ ಹಾಸಿಗೆಯಿದೆ. ಅವರ ಮೇಲೆ ಅದರದ್ದೇ ಹೊದಿಕೆಗಳೂ ಇರುವುವು. ಅಕ್ರಮಿಗಳಿಗೆ ನಾವು…

ಸೂರಾ ಆಯತ್ 41/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers