ಅಲ್-ಆರಾಫ್ · 44/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَنَادَىٰ أَصْحَابُ الْجَنَّةِ أَصْحَابَ النَّارِ أَن قَدْ وَجَدْنَا مَا وَعَدَنَا رَبُّنَا حَقًّا فَهَلْ وَجَدتُّم مَّا وَعَدَ رَبُّكُمْ حَقًّا ۖ قَالُوا نَعَمْ ۚ فَأَذَّنَ مُؤَذِّنٌ بَيْنَهُمْ أَن لَّعْنَةُ اللَّهِ عَلَى الظَّالِمِينَ ۝٤٤
Wa naadaa Ashaabul jannati ashaaban Naari an qad wajadnaa maa wa`adannaa Rabbunaa haqqan fahal wajattum maa wa`ada Rabbukum haqqan qaaloo na`am; fa azzana mu`azzinum bainahum al la`natul laahi `alaz zaalimeen
📖 ಕನ್ನಡ ಅರ್ಥ
ಮತ್ತು ಸ್ವರ್ಗವಾಸಿಗಳು ನರಕವಾಸಿಗಳನ್ನು ಕೂಗಿ ಹೇಳುವರು: ನಮ್ಮ ಪ್ರಭು ನಮ್ಮೊಂದಿಗೆ ಮಾಡಿದ ವಾಗ್ದಾನವು ಸತ್ಯಕ್ಕನುಗುಣವಾಗಿದೆಯೆಂದು ನಾವು ಕಂಡೆವು. ನಿಮ್ಮ ಪ್ರಭು ನಿಮ್ಮೊಂದಿಗೆ ಮಾಡಿದ ವಾಗ್ದಾನವು ಸತ್ಯಕ್ಕನುಗುಣವಾಗಿದೆಯೆಂದು ನೀವು ಕಂಡಿರಾ? ಅವರು ಹೇಳುವರು: 'ಹೌದು'. ಅನಂತರ ಒಬ್ಬ ಕರೆ ನಿಡುವಾತನು ಅವರ ನಡುವೆ ಘೋಷಿಸುವನು: ಅಕ್ರಮಿಗಳ ಮೇಲೆ ಅಲ್ಲಾಹನ ಶಾಪವಿರಲಿ.

🎧 ಆಲಿಸಿ


📜 ಆಯತ್ 42-46 — ಸೂರಾ ಅಲ್-ಆರಾಫ್

42وَالَّذِينَ آمَنُوا وَعَمِلُوا الصَّالِحَاتِ لَا نُكَلِّفُ نَفْسًا إِلَّا وُسْعَهَا أُولَٰئِكَ أَصْحَابُ الْجَنَّةِ ۖ هُمْ فِيهَا خَالِدُونَ
ಯಾರು ಸತ್ಯವಿಶ್ವಾಸವಿಟ್ಟು ಸತ್ಕರ್ಮ ಮಾಡಿದರೋ ತಿಳಿದುಕೊಳ್ಳಿರಿ ನಾವು ಯಾವ ವ್ಯಕ್ತಿಗೂ ಅವನ ಸಾಮರ್ಥ್ಯಕ್ಕೆ ಮಿಗಿಲಾಗಿ ಹೊಣೆಯನ್ನು ವಹಿಸಿ ಕೊಡುವುದಿಲ್ಲ. ಅವರೇ ಸ್ವರ್ಗವಾಸಿಗಳಾಗಿದ್ದಾರೆ ಮತ್ತು ಅವರು ಅದರಲ್ಲಿ ಶಾಶ್ವತವಾಗಿರುವರು.
43وَنَزَعْنَا مَا فِي صُدُورِهِم مِّنْ غِلٍّ تَجْرِي مِن تَحْتِهِمُ الْأَنْهَارُ ۖ وَقَالُوا الْحَمْدُ لِلَّهِ الَّذِي هَدَانَا لِهَٰذَا وَمَا كُنَّا لِنَهْتَدِيَ لَوْلَا أَنْ هَدَانَا اللَّهُ ۖ لَقَدْ جَاءَتْ رُسُلُ رَبِّنَا بِالْحَقِّ ۖ وَنُودُوا أَن تِلْكُمُ الْجَنَّةُ أُورِثْتُمُوهَا بِمَا كُنتُمْ تَعْمَلُونَ
ಮತ್ತು ಅವರ ಹೃದಯಗಳಲ್ಲಿದ್ದ ದ್ವೇಷವನ್ನು ನಾವು ನೀಗಿಸುವೆವು. ಅವರ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವುವು ಮತ್ತು ಅವರು ಹೇಳುವರು: ನಮ್ಮನ್ನು ಈ ಸ್ಥಾನಕ್ಕೆ ತಲುಪಿಸಿದ ಅಲ್ಲಾಹನಿಗೆ ಸರ್ವಸ್ತುತಿ. ಅಲ್ಲಾಹನು ನಮ್ಮನ್ನು ಮಾರ್ಗದರ್ಶನ ಮಾಡದಿರುತ್ತಿದ್ದರೆ ನಾವು ಸನ್ಮಾರ್ಗವನ್ನು ಪಡೆಯುತ್ತಿರಲಿಲ್ಲ. ವಾಸ್ತವದಲ್ಲಿ ನಮ್ಮ ಪ್ರಭುವಿನ ಸಂದೇಶವಾಹಕರು ಸತ್ಯವನ್ನು ತಂದಿದ್ದರು ಮತ್ತು ಅವರೊಂದಿಗೆ ಕರೆದು ಹೇಳಲಾಗುವುದು: 'ನಿಮ್ಮ ಕರ್ಮಗಳ ಪ್ರತಿಫಲವಾಗಿ ನಿಮ್ಮನ್ನು ಈ ಸ್ವರ್ಗದ ಹಕ್ಕುದಾರರನ್ನಾಗಿ ನಿಶ್ಚಯಿಸಲಾಗಿದೆ.
44وَنَادَىٰ أَصْحَابُ الْجَنَّةِ أَصْحَابَ النَّارِ أَن قَدْ وَجَدْنَا مَا وَعَدَنَا رَبُّنَا حَقًّا فَهَلْ وَجَدتُّم مَّا وَعَدَ رَبُّكُمْ حَقًّا ۖ قَالُوا نَعَمْ ۚ فَأَذَّنَ مُؤَذِّنٌ بَيْنَهُمْ أَن لَّعْنَةُ اللَّهِ عَلَى الظَّالِمِينَ
ಮತ್ತು ಸ್ವರ್ಗವಾಸಿಗಳು ನರಕವಾಸಿಗಳನ್ನು ಕೂಗಿ ಹೇಳುವರು: ನಮ್ಮ ಪ್ರಭು ನಮ್ಮೊಂದಿಗೆ ಮಾಡಿದ ವಾಗ್ದಾನವು ಸತ್ಯಕ್ಕನುಗುಣವಾಗಿದೆಯೆಂದು ನಾವು ಕಂಡೆವು. ನಿಮ್ಮ ಪ್ರಭು ನಿಮ್ಮೊಂದಿಗೆ ಮಾಡಿದ ವಾಗ್ದಾನವು ಸತ್ಯಕ್ಕನುಗುಣವಾಗಿದೆಯೆಂದು ನೀವು ಕಂಡಿರಾ? ಅವರು ಹೇಳುವರು: 'ಹೌದು'. ಅನಂತರ ಒಬ್ಬ ಕರೆ ನಿಡುವಾತನು ಅವರ ನಡುವೆ ಘೋಷಿಸುವನು: ಅಕ್ರಮಿಗಳ ಮೇಲೆ ಅಲ್ಲಾಹನ ಶಾಪವಿರಲಿ.
45الَّذِينَ يَصُدُّونَ عَن سَبِيلِ اللَّهِ وَيَبْغُونَهَا عِوَجًا وَهُم بِالْآخِرَةِ كَافِرُونَ
ಇವರೇ ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುವವರು ಮತ್ತು ವಕ್ರತೆಯನ್ನು ಅರಸುವವರು ಹಾಗು ಪರಲೋಕವನ್ನು ನಿಷೇಧಿಸುವವರಾಗಿದ್ದರು.
46وَبَيْنَهُمَا حِجَابٌ ۚ وَعَلَى الْأَعْرَافِ رِجَالٌ يَعْرِفُونَ كُلًّا بِسِيمَاهُمْ ۚ وَنَادَوْا أَصْحَابَ الْجَنَّةِ أَن سَلَامٌ عَلَيْكُمْ ۚ لَمْ يَدْخُلُوهَا وَهُمْ يَطْمَعُونَ
ಆ ಎರಡು ಪಂಗಡಗಳ ನಡುವೆ ಒಂದು ತಡೆಯಿದೆ ಮತ್ತು ಎತ್ತರದ ಸ್ಥಳದಲ್ಲಿ ಕೆಲವು ಜನರಿರುವರು. ಅವರು ಪ್ರತಿಯೊಬ್ಬರನ್ನು ಅವರ ಲಕ್ಷಣದ ಮೂಲಕ ಗುರುತಿಸುವರು ಮತ್ತು ಅವರು ಸ್ವರ್ಗವಾಸಿಗಳನ್ನು ಕರೆದು ಹೇಳುವರು: ನಿಮ್ಮ ಮೇಲೆ ಶಾಂತಿಯಿರಲಿ, ಅವರು (ಎತ್ತರದ ಸ್ಥಳದವರು) ಇನ್ನೂ ಸ್ವರ್ಗವನ್ನು ಪ್ರವೇಶಿಸಿರುವುದಿಲ್ಲ. ಆದರೆ ಅದರ ನಿರೀಕ್ಷೆಯಲ್ಲಿರುವರು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
44ಆಯತ್

ಅನುವಾದ — ಅಲ್-ಆರಾಫ್ 44

ಸೂರಾ ಅಲ್-ಆರಾಫ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಸ್ವರ್ಗವಾಸಿಗಳು ನರಕವಾಸಿಗಳನ್ನು ಕೂಗಿ ಹೇಳುವರು: ನಮ್ಮ ಪ್ರಭು ನಮ್ಮೊಂದಿಗೆ ಮಾಡಿದ ವಾಗ್ದಾನವು…

ಸೂರಾ ಆಯತ್ 44/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 42–46. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers