ಅಲ್-ಆರಾಫ್ · 46/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَبَيْنَهُمَا حِجَابٌ ۚ وَعَلَى الْأَعْرَافِ رِجَالٌ يَعْرِفُونَ كُلًّا بِسِيمَاهُمْ ۚ وَنَادَوْا أَصْحَابَ الْجَنَّةِ أَن سَلَامٌ عَلَيْكُمْ ۚ لَمْ يَدْخُلُوهَا وَهُمْ يَطْمَعُونَ ۝٤٦
Wa bainahumaa hijaab; wa `alal A`raafi rijaaluny ya`rifoona kullam biseemaahum; wa naadaw Ashaabal jannati an salaamun `alaikum; lam yadkhuloohaa wa hum yatma`oon
📖 ಕನ್ನಡ ಅರ್ಥ
ಆ ಎರಡು ಪಂಗಡಗಳ ನಡುವೆ ಒಂದು ತಡೆಯಿದೆ ಮತ್ತು ಎತ್ತರದ ಸ್ಥಳದಲ್ಲಿ ಕೆಲವು ಜನರಿರುವರು. ಅವರು ಪ್ರತಿಯೊಬ್ಬರನ್ನು ಅವರ ಲಕ್ಷಣದ ಮೂಲಕ ಗುರುತಿಸುವರು ಮತ್ತು ಅವರು ಸ್ವರ್ಗವಾಸಿಗಳನ್ನು ಕರೆದು ಹೇಳುವರು: ನಿಮ್ಮ ಮೇಲೆ ಶಾಂತಿಯಿರಲಿ, ಅವರು (ಎತ್ತರದ ಸ್ಥಳದವರು) ಇನ್ನೂ ಸ್ವರ್ಗವನ್ನು ಪ್ರವೇಶಿಸಿರುವುದಿಲ್ಲ. ಆದರೆ ಅದರ ನಿರೀಕ್ಷೆಯಲ್ಲಿರುವರು.

🎧 ಆಲಿಸಿ


📜 ಆಯತ್ 44-48 — ಸೂರಾ ಅಲ್-ಆರಾಫ್

44وَنَادَىٰ أَصْحَابُ الْجَنَّةِ أَصْحَابَ النَّارِ أَن قَدْ وَجَدْنَا مَا وَعَدَنَا رَبُّنَا حَقًّا فَهَلْ وَجَدتُّم مَّا وَعَدَ رَبُّكُمْ حَقًّا ۖ قَالُوا نَعَمْ ۚ فَأَذَّنَ مُؤَذِّنٌ بَيْنَهُمْ أَن لَّعْنَةُ اللَّهِ عَلَى الظَّالِمِينَ
ಮತ್ತು ಸ್ವರ್ಗವಾಸಿಗಳು ನರಕವಾಸಿಗಳನ್ನು ಕೂಗಿ ಹೇಳುವರು: ನಮ್ಮ ಪ್ರಭು ನಮ್ಮೊಂದಿಗೆ ಮಾಡಿದ ವಾಗ್ದಾನವು ಸತ್ಯಕ್ಕನುಗುಣವಾಗಿದೆಯೆಂದು ನಾವು ಕಂಡೆವು. ನಿಮ್ಮ ಪ್ರಭು ನಿಮ್ಮೊಂದಿಗೆ ಮಾಡಿದ ವಾಗ್ದಾನವು ಸತ್ಯಕ್ಕನುಗುಣವಾಗಿದೆಯೆಂದು ನೀವು ಕಂಡಿರಾ? ಅವರು ಹೇಳುವರು: 'ಹೌದು'. ಅನಂತರ ಒಬ್ಬ ಕರೆ ನಿಡುವಾತನು ಅವರ ನಡುವೆ ಘೋಷಿಸುವನು: ಅಕ್ರಮಿಗಳ ಮೇಲೆ ಅಲ್ಲಾಹನ ಶಾಪವಿರಲಿ.
45الَّذِينَ يَصُدُّونَ عَن سَبِيلِ اللَّهِ وَيَبْغُونَهَا عِوَجًا وَهُم بِالْآخِرَةِ كَافِرُونَ
ಇವರೇ ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುವವರು ಮತ್ತು ವಕ್ರತೆಯನ್ನು ಅರಸುವವರು ಹಾಗು ಪರಲೋಕವನ್ನು ನಿಷೇಧಿಸುವವರಾಗಿದ್ದರು.
46وَبَيْنَهُمَا حِجَابٌ ۚ وَعَلَى الْأَعْرَافِ رِجَالٌ يَعْرِفُونَ كُلًّا بِسِيمَاهُمْ ۚ وَنَادَوْا أَصْحَابَ الْجَنَّةِ أَن سَلَامٌ عَلَيْكُمْ ۚ لَمْ يَدْخُلُوهَا وَهُمْ يَطْمَعُونَ
ಆ ಎರಡು ಪಂಗಡಗಳ ನಡುವೆ ಒಂದು ತಡೆಯಿದೆ ಮತ್ತು ಎತ್ತರದ ಸ್ಥಳದಲ್ಲಿ ಕೆಲವು ಜನರಿರುವರು. ಅವರು ಪ್ರತಿಯೊಬ್ಬರನ್ನು ಅವರ ಲಕ್ಷಣದ ಮೂಲಕ ಗುರುತಿಸುವರು ಮತ್ತು ಅವರು ಸ್ವರ್ಗವಾಸಿಗಳನ್ನು ಕರೆದು ಹೇಳುವರು: ನಿಮ್ಮ ಮೇಲೆ ಶಾಂತಿಯಿರಲಿ, ಅವರು (ಎತ್ತರದ ಸ್ಥಳದವರು) ಇನ್ನೂ ಸ್ವರ್ಗವನ್ನು ಪ್ರವೇಶಿಸಿರುವುದಿಲ್ಲ. ಆದರೆ ಅದರ ನಿರೀಕ್ಷೆಯಲ್ಲಿರುವರು.
47۞ وَإِذَا صُرِفَتْ أَبْصَارُهُمْ تِلْقَاءَ أَصْحَابِ النَّارِ قَالُوا رَبَّنَا لَا تَجْعَلْنَا مَعَ الْقَوْمِ الظَّالِمِينَ
ಮತ್ತು ಅವರ ದೃಷ್ಟಿಗಳನ್ನು ನರಕವಾಸಿಗಳೆಡೆಗೆ ತಿರುಗಿಸಲಾದಾಗ ಅವರು ಹೇಳುವರು: ನಮ್ಮ ಪ್ರಭು, ನಮ್ಮನ್ನು ಅಕ್ರಮಿಗಳೊಂದಿಗೆ ಸೇರಿಸದಿರು.
48وَنَادَىٰ أَصْحَابُ الْأَعْرَافِ رِجَالًا يَعْرِفُونَهُم بِسِيمَاهُمْ قَالُوا مَا أَغْنَىٰ عَنكُمْ جَمْعُكُمْ وَمَا كُنتُمْ تَسْتَكْبِرُونَ
ಎತ್ತರದ ಸ್ಥಳದವರು ಲಕ್ಷಣದ ಮೂಲಕ ಗುರುತಿಸಬಹುದಾದ ನರಕವಾಸಿಗಳನ್ನು ಕರೆದು ಹೇಳುವರು: ನಿಮ್ಮ ಜನಬಲ ಹಾಗೂ ಪ್ರತಿಷ್ಠೆಯು ನಿಮ್ಮ ಯಾವ ಪ್ರಯೋಜನಕ್ಕೂ ಬರಲಿಲ್ಲ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
46ಆಯತ್

ಅನುವಾದ — ಅಲ್-ಆರಾಫ್ 46

ಸೂರಾ ಅಲ್-ಆರಾಫ್ ಆಯತ್ 46 - ಓದಿ, ಆಲಿಸಿ, ಅನುವಾದ, ಕನ್ನಡ : ಆ ಎರಡು ಪಂಗಡಗಳ ನಡುವೆ ಒಂದು ತಡೆಯಿದೆ ಮತ್ತು ಎತ್ತರದ ಸ್ಥಳದಲ್ಲಿ ಕೆಲವು…

ಸೂರಾ ಆಯತ್ 46/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 44–48. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers