ಅಲ್-ಆರಾಫ್ · 47/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
۞ وَإِذَا صُرِفَتْ أَبْصَارُهُمْ تِلْقَاءَ أَصْحَابِ النَّارِ قَالُوا رَبَّنَا لَا تَجْعَلْنَا مَعَ الْقَوْمِ الظَّالِمِينَ ۝٤٧
Wa izaa surifat absaaruhum tilqaaa`a Ashaabin Naari qaalo Rabbanaa laa taj`alnaa ma`al qawmiz zaalimneen
📖 ಕನ್ನಡ ಅರ್ಥ
ಮತ್ತು ಅವರ ದೃಷ್ಟಿಗಳನ್ನು ನರಕವಾಸಿಗಳೆಡೆಗೆ ತಿರುಗಿಸಲಾದಾಗ ಅವರು ಹೇಳುವರು: ನಮ್ಮ ಪ್ರಭು, ನಮ್ಮನ್ನು ಅಕ್ರಮಿಗಳೊಂದಿಗೆ ಸೇರಿಸದಿರು.

🎧 ಆಲಿಸಿ


📜 ಆಯತ್ 45-49 — ಸೂರಾ ಅಲ್-ಆರಾಫ್

45الَّذِينَ يَصُدُّونَ عَن سَبِيلِ اللَّهِ وَيَبْغُونَهَا عِوَجًا وَهُم بِالْآخِرَةِ كَافِرُونَ
ಇವರೇ ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುವವರು ಮತ್ತು ವಕ್ರತೆಯನ್ನು ಅರಸುವವರು ಹಾಗು ಪರಲೋಕವನ್ನು ನಿಷೇಧಿಸುವವರಾಗಿದ್ದರು.
46وَبَيْنَهُمَا حِجَابٌ ۚ وَعَلَى الْأَعْرَافِ رِجَالٌ يَعْرِفُونَ كُلًّا بِسِيمَاهُمْ ۚ وَنَادَوْا أَصْحَابَ الْجَنَّةِ أَن سَلَامٌ عَلَيْكُمْ ۚ لَمْ يَدْخُلُوهَا وَهُمْ يَطْمَعُونَ
ಆ ಎರಡು ಪಂಗಡಗಳ ನಡುವೆ ಒಂದು ತಡೆಯಿದೆ ಮತ್ತು ಎತ್ತರದ ಸ್ಥಳದಲ್ಲಿ ಕೆಲವು ಜನರಿರುವರು. ಅವರು ಪ್ರತಿಯೊಬ್ಬರನ್ನು ಅವರ ಲಕ್ಷಣದ ಮೂಲಕ ಗುರುತಿಸುವರು ಮತ್ತು ಅವರು ಸ್ವರ್ಗವಾಸಿಗಳನ್ನು ಕರೆದು ಹೇಳುವರು: ನಿಮ್ಮ ಮೇಲೆ ಶಾಂತಿಯಿರಲಿ, ಅವರು (ಎತ್ತರದ ಸ್ಥಳದವರು) ಇನ್ನೂ ಸ್ವರ್ಗವನ್ನು ಪ್ರವೇಶಿಸಿರುವುದಿಲ್ಲ. ಆದರೆ ಅದರ ನಿರೀಕ್ಷೆಯಲ್ಲಿರುವರು.
47۞ وَإِذَا صُرِفَتْ أَبْصَارُهُمْ تِلْقَاءَ أَصْحَابِ النَّارِ قَالُوا رَبَّنَا لَا تَجْعَلْنَا مَعَ الْقَوْمِ الظَّالِمِينَ
ಮತ್ತು ಅವರ ದೃಷ್ಟಿಗಳನ್ನು ನರಕವಾಸಿಗಳೆಡೆಗೆ ತಿರುಗಿಸಲಾದಾಗ ಅವರು ಹೇಳುವರು: ನಮ್ಮ ಪ್ರಭು, ನಮ್ಮನ್ನು ಅಕ್ರಮಿಗಳೊಂದಿಗೆ ಸೇರಿಸದಿರು.
48وَنَادَىٰ أَصْحَابُ الْأَعْرَافِ رِجَالًا يَعْرِفُونَهُم بِسِيمَاهُمْ قَالُوا مَا أَغْنَىٰ عَنكُمْ جَمْعُكُمْ وَمَا كُنتُمْ تَسْتَكْبِرُونَ
ಎತ್ತರದ ಸ್ಥಳದವರು ಲಕ್ಷಣದ ಮೂಲಕ ಗುರುತಿಸಬಹುದಾದ ನರಕವಾಸಿಗಳನ್ನು ಕರೆದು ಹೇಳುವರು: ನಿಮ್ಮ ಜನಬಲ ಹಾಗೂ ಪ್ರತಿಷ್ಠೆಯು ನಿಮ್ಮ ಯಾವ ಪ್ರಯೋಜನಕ್ಕೂ ಬರಲಿಲ್ಲ.
49أَهَٰؤُلَاءِ الَّذِينَ أَقْسَمْتُمْ لَا يَنَالُهُمُ اللَّهُ بِرَحْمَةٍ ۚ ادْخُلُوا الْجَنَّةَ لَا خَوْفٌ عَلَيْكُمْ وَلَا أَنتُمْ تَحْزَنُونَ
ಅಲ್ಲಾಹನು ಅವರ ಮೆಲೆ ಕರುಣೆ ತೋರಲಾರನು ಎಂದು ನೀವು ಆಣೆಯಿಟ್ಟು ಹೇಳುತ್ತಿದ್ದುದ್ದು ಈ ಜನರ ಕುರಿತಾಗಿತ್ತೇ? ನಂತರ ಅವರ ಪ್ರಭು ಅವರಿಗೆ ಹೇಳುವನು: ನೀವು ಸ್ವರ್ಗವನ್ನು ಪ್ರವೇಶಿಸಿರಿ. ನಿಮ್ಮ ಮೇಲೆ ಯಾವುದೇ ಭವಿಷ್ಯದ ಭಯವಿಲ್ಲ ಮತ್ತು ಗತಿಸಿ ಹೋಗಿರುವುದರ ವ್ಯಥೆಯಿಲ್ಲ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
47ಆಯತ್

ಅನುವಾದ — ಅಲ್-ಆರಾಫ್ 47

ಸೂರಾ ಅಲ್-ಆರಾಫ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರ ದೃಷ್ಟಿಗಳನ್ನು ನರಕವಾಸಿಗಳೆಡೆಗೆ ತಿರುಗಿಸಲಾದಾಗ ಅವರು ಹೇಳುವರು: ನಮ್ಮ ಪ್ರಭು, ನಮ್ಮನ್ನು…

ಸೂರಾ ಆಯತ್ 47/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 45–49. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers