ಅಲ್-ಆರಾಫ್ · 50/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
وَنَادَىٰ أَصْحَابُ النَّارِ أَصْحَابَ الْجَنَّةِ أَنْ أَفِيضُوا عَلَيْنَا مِنَ الْمَاءِ أَوْ مِمَّا رَزَقَكُمُ اللَّهُ ۚ قَالُوا إِنَّ اللَّهَ حَرَّمَهُمَا عَلَى الْكَافِرِينَ ۝٥٠
Wa naadaaa Ashaabun Naari Ashaabal jannati an afeedoo `alainaa minal maaa`i aw mimma razaqakumul laah; qaaloo innal laaha harrama humaa `alal kaafireen
📖 ಕನ್ನಡ ಅರ್ಥ
ಮತ್ತು ನರಕವಾಸಿಗಳು ಸ್ವರ್ಗವಾಸಿಗಳನ್ನು ಕರೆದು ಹೇಳುವರು: ನಮಗೆ ಸ್ವಲ್ಪ ನೀರನ್ನಾದರೂ ಕೊಡಿರಿ ಅಥವಾ ಅಲ್ಲಾಹನು ನಿಮಗೆ ದಯಪಾಲಿಸಿದವುಗಳಿಂದ ಏನನ್ನಾದರು ಕೊಡಿರಿ. ಅವರು ಹೇಳುವರು: ಅಲ್ಲಾಹನು ಅವೆರಡನ್ನು ಸತ್ಯನಿಷೇಧಿಗಳ ಮೇಲೆ ನಿಷಿದ್ಧಗೊಳಿಸಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 48-52 — ಸೂರಾ ಅಲ್-ಆರಾಫ್

48وَنَادَىٰ أَصْحَابُ الْأَعْرَافِ رِجَالًا يَعْرِفُونَهُم بِسِيمَاهُمْ قَالُوا مَا أَغْنَىٰ عَنكُمْ جَمْعُكُمْ وَمَا كُنتُمْ تَسْتَكْبِرُونَ
ಎತ್ತರದ ಸ್ಥಳದವರು ಲಕ್ಷಣದ ಮೂಲಕ ಗುರುತಿಸಬಹುದಾದ ನರಕವಾಸಿಗಳನ್ನು ಕರೆದು ಹೇಳುವರು: ನಿಮ್ಮ ಜನಬಲ ಹಾಗೂ ಪ್ರತಿಷ್ಠೆಯು ನಿಮ್ಮ ಯಾವ ಪ್ರಯೋಜನಕ್ಕೂ ಬರಲಿಲ್ಲ.
49أَهَٰؤُلَاءِ الَّذِينَ أَقْسَمْتُمْ لَا يَنَالُهُمُ اللَّهُ بِرَحْمَةٍ ۚ ادْخُلُوا الْجَنَّةَ لَا خَوْفٌ عَلَيْكُمْ وَلَا أَنتُمْ تَحْزَنُونَ
ಅಲ್ಲಾಹನು ಅವರ ಮೆಲೆ ಕರುಣೆ ತೋರಲಾರನು ಎಂದು ನೀವು ಆಣೆಯಿಟ್ಟು ಹೇಳುತ್ತಿದ್ದುದ್ದು ಈ ಜನರ ಕುರಿತಾಗಿತ್ತೇ? ನಂತರ ಅವರ ಪ್ರಭು ಅವರಿಗೆ ಹೇಳುವನು: ನೀವು ಸ್ವರ್ಗವನ್ನು ಪ್ರವೇಶಿಸಿರಿ. ನಿಮ್ಮ ಮೇಲೆ ಯಾವುದೇ ಭವಿಷ್ಯದ ಭಯವಿಲ್ಲ ಮತ್ತು ಗತಿಸಿ ಹೋಗಿರುವುದರ ವ್ಯಥೆಯಿಲ್ಲ.
50وَنَادَىٰ أَصْحَابُ النَّارِ أَصْحَابَ الْجَنَّةِ أَنْ أَفِيضُوا عَلَيْنَا مِنَ الْمَاءِ أَوْ مِمَّا رَزَقَكُمُ اللَّهُ ۚ قَالُوا إِنَّ اللَّهَ حَرَّمَهُمَا عَلَى الْكَافِرِينَ
ಮತ್ತು ನರಕವಾಸಿಗಳು ಸ್ವರ್ಗವಾಸಿಗಳನ್ನು ಕರೆದು ಹೇಳುವರು: ನಮಗೆ ಸ್ವಲ್ಪ ನೀರನ್ನಾದರೂ ಕೊಡಿರಿ ಅಥವಾ ಅಲ್ಲಾಹನು ನಿಮಗೆ ದಯಪಾಲಿಸಿದವುಗಳಿಂದ ಏನನ್ನಾದರು ಕೊಡಿರಿ. ಅವರು ಹೇಳುವರು: ಅಲ್ಲಾಹನು ಅವೆರಡನ್ನು ಸತ್ಯನಿಷೇಧಿಗಳ ಮೇಲೆ ನಿಷಿದ್ಧಗೊಳಿಸಿದ್ದಾನೆ.
51الَّذِينَ اتَّخَذُوا دِينَهُمْ لَهْوًا وَلَعِبًا وَغَرَّتْهُمُ الْحَيَاةُ الدُّنْيَا ۚ فَالْيَوْمَ نَنسَاهُمْ كَمَا نَسُوا لِقَاءَ يَوْمِهِمْ هَٰذَا وَمَا كَانُوا بِآيَاتِنَا يَجْحَدُونَ
ಅವರು ಇಹಲೋಕದಲ್ಲಿ ತಮ್ಮ ಧರ್ಮವನ್ನು ವಿನೋದವನ್ನಾಗಿಯು, ಮೋಜನ್ನಾಗಿಯು ಮಾಡಿದರು ಹಾಗೂ ಐಹಿಕ ಜೀವನಕ್ಕೆ ಮರಳಾದವರಾಗಿದ್ದಾರೆ. ಇಂದಿನ ದಿನವನ್ನು ಅವರು ಮರೆತು ಬಿಟ್ಟಿದ್ದ ಹಾಗೆ ನಾವು ಈ ದಿನ ಅವರನ್ನು ಮರೆತು ಬಿಡುವೆವು. ಏಕೆಂದರೆ ಅವರು ನಮ್ಮ ದೃಷ್ಟಾಂತಗಳನ್ನು ನಿರಾಕರಿಸುತ್ತಿದ್ದರು.
52وَلَقَدْ جِئْنَاهُم بِكِتَابٍ فَصَّلْنَاهُ عَلَىٰ عِلْمٍ هُدًى وَرَحْمَةً لِّقَوْمٍ يُؤْمِنُونَ
ಜ್ಞಾನದ ಆಧಾರದಲ್ಲಿ ಸ್ಪಷ್ಟ ಪಡಿಸಿರುವಂತಹ ಒಂದು ಗ್ರಂಥವನ್ನು ಖಂಡಿತವಾಗಿಯು ನಾವು ಅವರ ಬಳಿಗೆ ತಂದೆವು. ಅದು ಸತ್ಯವಿಶ್ವಾಸ ಹೊಂದುವ ಜನರಿಗೆ ಸನ್ಮಾರ್ಗವು, ಕಾರಣ್ಯವು ಆಗಿದೆ.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
50ಆಯತ್

ಅನುವಾದ — ಅಲ್-ಆರಾಫ್ 50

ಸೂರಾ ಅಲ್-ಆರಾಫ್ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನರಕವಾಸಿಗಳು ಸ್ವರ್ಗವಾಸಿಗಳನ್ನು ಕರೆದು ಹೇಳುವರು: ನಮಗೆ ಸ್ವಲ್ಪ ನೀರನ್ನಾದರೂ ಕೊಡಿರಿ ಅಥವಾ…

ಸೂರಾ ಆಯತ್ 50/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 48–52. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers