ಅಲ್-ಆರಾಫ್ · 51/206
ಅನುವಾದ ಉಚ್ಚಾರಣೆ — ಸೂರಾ ಅಲ್-ಆರಾಫ್
الَّذِينَ اتَّخَذُوا دِينَهُمْ لَهْوًا وَلَعِبًا وَغَرَّتْهُمُ الْحَيَاةُ الدُّنْيَا ۚ فَالْيَوْمَ نَنسَاهُمْ كَمَا نَسُوا لِقَاءَ يَوْمِهِمْ هَٰذَا وَمَا كَانُوا بِآيَاتِنَا يَجْحَدُونَ ۝٥١
Allazeenat takhazoo deenahu lahwanw wa la`i-banw wa gharrat humul hayaatud dunyaa; fal Yawma nnannsaahum kamaa nasoo liqaaa`a Yawmihim haazaa wa maa kaanoo bi aayaatinaa yajhadoon
📖 ಕನ್ನಡ ಅರ್ಥ
ಅವರು ಇಹಲೋಕದಲ್ಲಿ ತಮ್ಮ ಧರ್ಮವನ್ನು ವಿನೋದವನ್ನಾಗಿಯು, ಮೋಜನ್ನಾಗಿಯು ಮಾಡಿದರು ಹಾಗೂ ಐಹಿಕ ಜೀವನಕ್ಕೆ ಮರಳಾದವರಾಗಿದ್ದಾರೆ. ಇಂದಿನ ದಿನವನ್ನು ಅವರು ಮರೆತು ಬಿಟ್ಟಿದ್ದ ಹಾಗೆ ನಾವು ಈ ದಿನ ಅವರನ್ನು ಮರೆತು ಬಿಡುವೆವು. ಏಕೆಂದರೆ ಅವರು ನಮ್ಮ ದೃಷ್ಟಾಂತಗಳನ್ನು ನಿರಾಕರಿಸುತ್ತಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಅಲ್-ಆರಾಫ್

49أَهَٰؤُلَاءِ الَّذِينَ أَقْسَمْتُمْ لَا يَنَالُهُمُ اللَّهُ بِرَحْمَةٍ ۚ ادْخُلُوا الْجَنَّةَ لَا خَوْفٌ عَلَيْكُمْ وَلَا أَنتُمْ تَحْزَنُونَ
ಅಲ್ಲಾಹನು ಅವರ ಮೆಲೆ ಕರುಣೆ ತೋರಲಾರನು ಎಂದು ನೀವು ಆಣೆಯಿಟ್ಟು ಹೇಳುತ್ತಿದ್ದುದ್ದು ಈ ಜನರ ಕುರಿತಾಗಿತ್ತೇ? ನಂತರ ಅವರ ಪ್ರಭು ಅವರಿಗೆ ಹೇಳುವನು: ನೀವು ಸ್ವರ್ಗವನ್ನು ಪ್ರವೇಶಿಸಿರಿ. ನಿಮ್ಮ ಮೇಲೆ ಯಾವುದೇ ಭವಿಷ್ಯದ ಭಯವಿಲ್ಲ ಮತ್ತು ಗತಿಸಿ ಹೋಗಿರುವುದರ ವ್ಯಥೆಯಿಲ್ಲ.
50وَنَادَىٰ أَصْحَابُ النَّارِ أَصْحَابَ الْجَنَّةِ أَنْ أَفِيضُوا عَلَيْنَا مِنَ الْمَاءِ أَوْ مِمَّا رَزَقَكُمُ اللَّهُ ۚ قَالُوا إِنَّ اللَّهَ حَرَّمَهُمَا عَلَى الْكَافِرِينَ
ಮತ್ತು ನರಕವಾಸಿಗಳು ಸ್ವರ್ಗವಾಸಿಗಳನ್ನು ಕರೆದು ಹೇಳುವರು: ನಮಗೆ ಸ್ವಲ್ಪ ನೀರನ್ನಾದರೂ ಕೊಡಿರಿ ಅಥವಾ ಅಲ್ಲಾಹನು ನಿಮಗೆ ದಯಪಾಲಿಸಿದವುಗಳಿಂದ ಏನನ್ನಾದರು ಕೊಡಿರಿ. ಅವರು ಹೇಳುವರು: ಅಲ್ಲಾಹನು ಅವೆರಡನ್ನು ಸತ್ಯನಿಷೇಧಿಗಳ ಮೇಲೆ ನಿಷಿದ್ಧಗೊಳಿಸಿದ್ದಾನೆ.
51الَّذِينَ اتَّخَذُوا دِينَهُمْ لَهْوًا وَلَعِبًا وَغَرَّتْهُمُ الْحَيَاةُ الدُّنْيَا ۚ فَالْيَوْمَ نَنسَاهُمْ كَمَا نَسُوا لِقَاءَ يَوْمِهِمْ هَٰذَا وَمَا كَانُوا بِآيَاتِنَا يَجْحَدُونَ
ಅವರು ಇಹಲೋಕದಲ್ಲಿ ತಮ್ಮ ಧರ್ಮವನ್ನು ವಿನೋದವನ್ನಾಗಿಯು, ಮೋಜನ್ನಾಗಿಯು ಮಾಡಿದರು ಹಾಗೂ ಐಹಿಕ ಜೀವನಕ್ಕೆ ಮರಳಾದವರಾಗಿದ್ದಾರೆ. ಇಂದಿನ ದಿನವನ್ನು ಅವರು ಮರೆತು ಬಿಟ್ಟಿದ್ದ ಹಾಗೆ ನಾವು ಈ ದಿನ ಅವರನ್ನು ಮರೆತು ಬಿಡುವೆವು. ಏಕೆಂದರೆ ಅವರು ನಮ್ಮ ದೃಷ್ಟಾಂತಗಳನ್ನು ನಿರಾಕರಿಸುತ್ತಿದ್ದರು.
52وَلَقَدْ جِئْنَاهُم بِكِتَابٍ فَصَّلْنَاهُ عَلَىٰ عِلْمٍ هُدًى وَرَحْمَةً لِّقَوْمٍ يُؤْمِنُونَ
ಜ್ಞಾನದ ಆಧಾರದಲ್ಲಿ ಸ್ಪಷ್ಟ ಪಡಿಸಿರುವಂತಹ ಒಂದು ಗ್ರಂಥವನ್ನು ಖಂಡಿತವಾಗಿಯು ನಾವು ಅವರ ಬಳಿಗೆ ತಂದೆವು. ಅದು ಸತ್ಯವಿಶ್ವಾಸ ಹೊಂದುವ ಜನರಿಗೆ ಸನ್ಮಾರ್ಗವು, ಕಾರಣ್ಯವು ಆಗಿದೆ.
53هَلْ يَنظُرُونَ إِلَّا تَأْوِيلَهُ ۚ يَوْمَ يَأْتِي تَأْوِيلُهُ يَقُولُ الَّذِينَ نَسُوهُ مِن قَبْلُ قَدْ جَاءَتْ رُسُلُ رَبِّنَا بِالْحَقِّ فَهَل لَّنَا مِن شُفَعَاءَ فَيَشْفَعُوا لَنَا أَوْ نُرَدُّ فَنَعْمَلَ غَيْرَ الَّذِي كُنَّا نَعْمَلُ ۚ قَدْ خَسِرُوا أَنفُسَهُمْ وَضَلَّ عَنْهُم مَّا كَانُوا يَفْتَرُونَ
ಅವರು ಅದರ ಪ್ರಳಯದ ಅಂತ್ಯ ಪರಿಣಾಮವನ್ನಲ್ಲದೇ ಇನ್ನೇನಾದರು ನಿರೀಕ್ಷಿಸುತ್ತಿದ್ದಾರೆಯೇ? ಈ ಮುಂಚೆ ಅದನ್ನು ಮರೆತು ಬಿಟ್ಟವರು ಅದರ ಪರಿಣಾಮವು ಪ್ರಕಟವಾಗುವ ದಿನ ಹೇಳುವರು: ನಿಜವಾಗಿಯು ನಮ್ಮ ಪ್ರಭುವಿನ ಸಂದೇಶವಾಹಕರು ಸತ್ಯವನ್ನು ತಂದಿದ್ದರು. ಇನ್ನು ನಮಗಾಗಿ ಶಿಫಾರಸ್ಸು ಮಾಡುವ ಶಿಫಾರಸ್ಸುಗಾರರು ಯಾರಾದರೂ ಇದ್ದಾರೆಯೇ? ಅಥವಾ ನಮ್ಮನ್ನು (ಭೂಲೋಕಕ್ಕೆ) ಮರಳಿ ಕಳುಹಿಸಲಾಗುವುದೇ? ಹಾಗಿದ್ದರೆ ನಾವು ಮುಂಚೆ ಮಾಡುತ್ತಿದ್ದಂತಹ ಕರ್ಮಗಳಿಗೆ ವಿರುದ್ಧವಾದ ಕರ್ಮಗಳನ್ನು ಮಾಡುತ್ತಿದ್ದೆವು. ಖಂಡಿತವಾಗಿಯು ಅವರು ಸ್ವತಃ ತಮ್ಮನ್ನು ನಷ್ಟಕ್ಕೊಳಗಾಗಿಸಿದವರು. ಅವರು ಹೆಣೆಯುತ್ತಿದ್ದುದೆಲ್ಲವೂ ಕಣ್ಮರೆಯಾಗಿಬಿಟ್ಟವು.
ಅಲ್-ಆರಾಫ್ಕುರಾನ್ ಸೂಚಿ
206ಆಯತ್
MeccanRevelation
51ಆಯತ್

ಅನುವಾದ — ಅಲ್-ಆರಾಫ್ 51

ಸೂರಾ ಅಲ್-ಆರಾಫ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಇಹಲೋಕದಲ್ಲಿ ತಮ್ಮ ಧರ್ಮವನ್ನು ವಿನೋದವನ್ನಾಗಿಯು, ಮೋಜನ್ನಾಗಿಯು ಮಾಡಿದರು ಹಾಗೂ ಐಹಿಕ ಜೀವನಕ್ಕೆ…

ಸೂರಾ ಆಯತ್ 51/206 — ಸೂರಾ ಅಲ್-ಆರಾಫ್ الأعراف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಆರಾಫ್ ಆಲಿಸಿ, ಸೂರಾ ಅಲ್-ಆರಾಫ್ ಅನುವಾದ, ಸೂರಾ ಅಲ್-ಆರಾಫ್ mp3, ಸೂರಾ ಅಲ್-ಆರಾಫ್ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers